Daily Archives: 05/12/2023

ಅಂಬಳಿ ಗ್ರಾಮ ಪಂಚಾಯತ್; ಇಲಾಖೆ ಅಧಿಕಾರಿಗಳ ಗೈರು, ಗ್ರಾಮ ಸಭೆ ರದ್ದು

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಅಂಬಳಿ ಗ್ರಾಮ ಪಂಚಾಯತಿಯಲ್ಲಿ ಇಂದು 5/12/2023 ರಂದು ಗ್ರಾಮ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಈ ಗ್ರಾಮ ಸಭೆಗೆ ಇಲಖಾವಾರು ಅಧಿಕಾರಿಗಳು ಸಭೆಗೆ ಹಾಜರಾಗದೆ ನೋಟಿಸ್...

ಇಂದು ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕೊಟ್ಟೂರು: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಕಾಲೇಜುಗಳ ಕಲಬುರ್ಗಿ ವಿಭಾಗೀಯ ಮಟ್ಟದ ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧೆ ಬೀದರ್ ಜಿಲ್ಲೆಯ ಬಸವಕಲ್ಯಾಣದ ಬಸವೇಶ್ವರ ಪಿಯು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಕಲಬುರ್ಗಿ, ರಾಯಚೂರು, ಬಳ್ಳಾರಿ,...

HOT NEWS

error: Content is protected !!