Daily Archives: 26/12/2023

ಜಿಲ್ಲೆಯಲ್ಲಿ ಯುವನಿಧಿ ಯೋಜನೆಗೆ ನೊಂದಣಿ ಆರಂಭ: ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ

ಧಾರವಾಡ:ಡಿ.26: ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಜಿಲ್ಲೆಯಲ್ಲಿ ಇಂದಿನಿಂದ ನೋಂದಾಣಿ ಪ್ರಕ್ರಿಯೆ ಆರಂಭವಾಗಿದೆ. ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಮಾಹಿತಿ...

ಹಗರಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ

ಬಳ್ಳಾರಿ,ಡಿ.26: ರೈತರು ಕೃಷಿ ಇಲಾಖೆಯ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಸಮಗ್ರ ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಂಡು ಆರ್ಥಿಕವಾಗಿ ಸಧೃಡರಾಗಬೇಕು ಎಂದು ಕೃಷಿ ಜಂಟಿ ನಿರ್ದೇಶಕ ಡಾ.ಮಲ್ಲಿಕಾರ್ಜುನ ಅವರು ರೈತರಿಗೆ...

ಮೋಲಾರ್ ಪ್ರಗ್ನೇನ್ಸಿ: ಕುರವಳ್ಳಿ ವೈದ್ಯಕೀಯ ತಂಡಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಶ್ಲಾಘನೆ

ಬಳ್ಳಾರಿ,ಡಿ.26:ಪ್ರತಿ ಸಾವಿರ ಗರ್ಭಿಣಿಯರಲ್ಲಿ 6-8 ಮಹಿಳೆಯರಲ್ಲಿ ಕಂಡುಬರುವ ಗರ್ಭಿಣಿಯ ಜೀವಕ್ಕೆ ಅಪಾಯ ತರುವ ಮೋಲಾರ್ ಪ್ರಗ್ನೇನ್ಸಿಯು (ಗರ್ಭಿಣಿ ಅವಧಿಯಲ್ಲಿ ಗರ್ಭಕೋಶದಲ್ಲಿ ಮಗುವಿನೊಂದಿಗೆ ದ್ರಾಕ್ಷಿ ಹಣ್ಣಿನ ಗೊಂಚಲು ರೀತಿ ಗಡ್ಡೆ ಬೆಳೆಯುವುದು)...

ಜಿಲ್ಲೆಯ ಅಭಿವೃದ್ಧಿಗಾಗಿ ಅಧಿಕಾರಿಗಳು ಶ್ರಮಿಸಬೇಕು: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕ ಚಂದ್ರ

ಬಳ್ಳಾರಿ,ಡಿ.26:ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವುದು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ನಿಗಧಿತ ಸಮಯದಲ್ಲಿ ಪೂರ್ಣಗೊಳಿಸುವ ಮೂಲಕ ಜಿಲ್ಲೆಯ ಅಭಿವೃದ್ಧಿಗಾಗಿ ಅಧಿಕಾರಿಗಳು ಶ್ರಮಿಸಬೇಕು. ಗಡಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಹಲವಾರು ರೀತಿಯ...

ರಾಜ್ಯಮಟ್ಟದಲ್ಲಿ ಫ್ರೂಟ್ಸ್ ನೋಂದಣಿ: ಬಳ್ಳಾರಿ ಜಿಲ್ಲೆ ಆಗ್ರಸ್ಥಾನ

ಬಳ್ಳಾರಿ, ಡಿ.26:ರೈತರಿಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪ್ರೂಟ್ಸ್ ನೋಂದಣಿಯಲ್ಲಿ ಬಳ್ಳಾರಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಭಾರತೀಯ ಮಣ್ಣು ಮತ್ತು ನೀರು ಸಂರಕ್ಷಣೆ ಸಂಸ್ಥೆಯಿಂದ ರಾಷ್ಟ್ರೀಯ ರೈತ ದಿನ ಆಚರಣೆ

ಬಳ್ಳಾರಿ,ಡಿ.26: ಭಾರತೀಯ ಮಣ್ಣು ಮತ್ತು ನೀರು ಸಂರಕ್ಷಣೆ ಸಂಸ್ಥೆ(ಐಸಿಎಆರ್)ಯ ಬಳ್ಳಾರಿ ಸಂಶೋಧನಾ ಕೇಂದ್ರ ವತಿಯಿಂದ ಸಂಡೂರು ತಾಲೂಕಿನ ಮತ್ತಜನಹಳ್ಳಿ ಗ್ರಾಮದಲ್ಲಿ ರೈತ ದಿನಾಚರಣೆ ಆಚರಿಸಲಾಯಿತು.ಭಾರತೀಯ ಮಣ್ಣು ಮತ್ತು ನೀರು ಸಂರಕ್ಷಣೆ...

HOT NEWS

error: Content is protected !!