Home 2023

Yearly Archives: 2023

ಕಂದಗಲ್ಲು ಗ್ರಾಪಂಯನ್ನು  ಮೂಲ ಸ್ಥಳವಾದ ಗಜಾಪುರಕ್ಕೆ ವರ್ಗಾಯಿಸಲು : ಭಾರತೀಯ ಮಹಿಳಾ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಕೆ.ರೇಣುಕಮ್ಮ ಒತ್ತಾಯ

ಕೊಟ್ಟೂರು ತಾಲ್ಲೂಕಿನ ಕಂದಗಲ್ಲು ವ್ಯಾಪ್ತಿಗೆ ಸಂಬಂಧಿಸಿದಂತೆ ಈ ಹಿಂದೆ ಗಜಾಪುರ ಗ್ರಾಮಕ್ಕೇ ಮಂಜೂರಾಗಿತ್ತು. ಆದರೆ ರಾಜಕೀಯ ಒತ್ತಡದ ಪರಿಣಾಮವಾಗಿ ಕಾರಣಾಂತರಗಳಿಂದ ಕಂದಗಲ್ಲುಗೆ ವರ್ಗಾಯಿಸಿಕೊಂಡಿದ್ದಾರೆ. ಇದರಿಂದ ಈ...

ಬಂದಾತರ ನಿಹಾಲ್ 7ನೇ ವರ್ಷದ ಶುಭ ಕೋರಿದ: ಶಿವರಾಜ್ ಕನ್ನಡಿಗ

ಕೊಟ್ಟೂರು:ಮುಗ್ದ ನನ್ನ ಅಳಿಯ ಮನೆಯವರ ಕಾತುರ :ಹೊಳೆಯುವ ಚಂದ್ರನಂತೆ, ತಿಳಿ ನೀರಿನ ಅಲೆಯಂತೆ, ಮಲ್ಲಿಗೆಯ ಸುವಾಸನೆಯಂತೆ, ಬಿರಿದ ತಾವರೆಯಂತೆ ನಕ್ಕು ನಲಿಯುವ ನಿನ್ನ ಮೊಗವು ಸದಾ ಹೀಗೆ ಇರಲಿ. ನಿನ್ನ...

ಅಪರಾಧಗಳ ತಡೆಗೆ ಸಾರ್ವಜನಿಕರು ಪೋಲಿಸರೊಂದಿಗೆ ಕೈಜೋಡಿಸಿ : ಪಿಎಸ್ಐ ಗೀತಾಂಜಲಿ ಸಿಂಧೆ

ಕೊಟ್ಟೂರು: ಪೋಲಿಸರು ಜನಸ್ನೇಹಿಗಳಾಗಿ ಜನರ ಪ್ರಾಣ,ಆಸ್ತಿ- ಪಾಸ್ತಿಗಳ ರಕ್ಷಣೆಗಾಗಿ ಸದಾ ಶ್ರಮಿಸುತ್ತಿದ್ದು, ಅಪರಾಧಗಳ ತಡೆಗೆ ಪೋಲಿಸರಿಗೆ ಸಹಕರಿಸಬೇಕು ಎಂದು ಕೊಟ್ಟೂರು ಪಿಎಸ್ಐ ಗೀತಾಂಜಲಿ ಸಿಂದೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಮೃತ ಶಿಕ್ಷಕನ ಪತ್ನಿಗೆ ಅನುಕಂಪದ ಕೆಲಸಕ್ಕೆ ಲಂಚ ; ಬಿಇಓ ಲೋಕಾ ಬಲೆಗೆ

ಅನುಕಂಪದ ಕೆಲಸ ಮಾಡಿಕೊಡಲು ಮೃತ ಶಿಕ್ಷಕನ ಪತ್ನಿಯಿಂದ ಲಂಚ ಪಡೆಯುವ ವೇಳೆ ಮೂಡಿಗೆರೆ ಬಿಇಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೃತಪಟ್ಟ ಶಿಕ್ಷಕನ ಅನುಕಂಪದ ಕೆಲಸ ಮಾಡಿಕೊಡಲು...

ಜಿಲ್ಲೆಯಲ್ಲಿ ಯುವನಿಧಿ ಯೋಜನೆಗೆ ನೊಂದಣಿ ಆರಂಭ: ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ

ಧಾರವಾಡ:ಡಿ.26: ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಜಿಲ್ಲೆಯಲ್ಲಿ ಇಂದಿನಿಂದ ನೋಂದಾಣಿ ಪ್ರಕ್ರಿಯೆ ಆರಂಭವಾಗಿದೆ. ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಮಾಹಿತಿ...

ಹಗರಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ

ಬಳ್ಳಾರಿ,ಡಿ.26: ರೈತರು ಕೃಷಿ ಇಲಾಖೆಯ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಸಮಗ್ರ ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಂಡು ಆರ್ಥಿಕವಾಗಿ ಸಧೃಡರಾಗಬೇಕು ಎಂದು ಕೃಷಿ ಜಂಟಿ ನಿರ್ದೇಶಕ ಡಾ.ಮಲ್ಲಿಕಾರ್ಜುನ ಅವರು ರೈತರಿಗೆ...

ಮೋಲಾರ್ ಪ್ರಗ್ನೇನ್ಸಿ: ಕುರವಳ್ಳಿ ವೈದ್ಯಕೀಯ ತಂಡಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಶ್ಲಾಘನೆ

ಬಳ್ಳಾರಿ,ಡಿ.26:ಪ್ರತಿ ಸಾವಿರ ಗರ್ಭಿಣಿಯರಲ್ಲಿ 6-8 ಮಹಿಳೆಯರಲ್ಲಿ ಕಂಡುಬರುವ ಗರ್ಭಿಣಿಯ ಜೀವಕ್ಕೆ ಅಪಾಯ ತರುವ ಮೋಲಾರ್ ಪ್ರಗ್ನೇನ್ಸಿಯು (ಗರ್ಭಿಣಿ ಅವಧಿಯಲ್ಲಿ ಗರ್ಭಕೋಶದಲ್ಲಿ ಮಗುವಿನೊಂದಿಗೆ ದ್ರಾಕ್ಷಿ ಹಣ್ಣಿನ ಗೊಂಚಲು ರೀತಿ ಗಡ್ಡೆ ಬೆಳೆಯುವುದು)...

ಜಿಲ್ಲೆಯ ಅಭಿವೃದ್ಧಿಗಾಗಿ ಅಧಿಕಾರಿಗಳು ಶ್ರಮಿಸಬೇಕು: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕ ಚಂದ್ರ

ಬಳ್ಳಾರಿ,ಡಿ.26:ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವುದು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ನಿಗಧಿತ ಸಮಯದಲ್ಲಿ ಪೂರ್ಣಗೊಳಿಸುವ ಮೂಲಕ ಜಿಲ್ಲೆಯ ಅಭಿವೃದ್ಧಿಗಾಗಿ ಅಧಿಕಾರಿಗಳು ಶ್ರಮಿಸಬೇಕು. ಗಡಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಹಲವಾರು ರೀತಿಯ...

ರಾಜ್ಯಮಟ್ಟದಲ್ಲಿ ಫ್ರೂಟ್ಸ್ ನೋಂದಣಿ: ಬಳ್ಳಾರಿ ಜಿಲ್ಲೆ ಆಗ್ರಸ್ಥಾನ

ಬಳ್ಳಾರಿ, ಡಿ.26:ರೈತರಿಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪ್ರೂಟ್ಸ್ ನೋಂದಣಿಯಲ್ಲಿ ಬಳ್ಳಾರಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಭಾರತೀಯ ಮಣ್ಣು ಮತ್ತು ನೀರು ಸಂರಕ್ಷಣೆ ಸಂಸ್ಥೆಯಿಂದ ರಾಷ್ಟ್ರೀಯ ರೈತ ದಿನ ಆಚರಣೆ

ಬಳ್ಳಾರಿ,ಡಿ.26: ಭಾರತೀಯ ಮಣ್ಣು ಮತ್ತು ನೀರು ಸಂರಕ್ಷಣೆ ಸಂಸ್ಥೆ(ಐಸಿಎಆರ್)ಯ ಬಳ್ಳಾರಿ ಸಂಶೋಧನಾ ಕೇಂದ್ರ ವತಿಯಿಂದ ಸಂಡೂರು ತಾಲೂಕಿನ ಮತ್ತಜನಹಳ್ಳಿ ಗ್ರಾಮದಲ್ಲಿ ರೈತ ದಿನಾಚರಣೆ ಆಚರಿಸಲಾಯಿತು.ಭಾರತೀಯ ಮಣ್ಣು ಮತ್ತು ನೀರು ಸಂರಕ್ಷಣೆ...

HOT NEWS

error: Content is protected !!