Home 2023

Yearly Archives: 2023

ಅಧಿಕ ಮಳೆ ಹಿನ್ನೆಲೆ ಅನಾರೋಗ್ಯದಿಂದ ಆಸ್ಪತ್ರೆಗೆ ಬಂದವರಿಗೆ ಸೌಜನ್ಯದಿಂದ ಚಿಕಿತ್ಸೆ ನೀಡಿ; ಡಿ.ಹೆಚ್.ಒ ಡಾ.ಹೆಚ್.ಎಲ್ ಜನಾರ್ದನ್,

0
ಸಂಡೂರು:ಜು:21:-ತಾಲೂಕಿನ ತೋರಣಗಲ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಹೆಚ್.ಎಲ್ ಜನಾರ್ದನ್ ಅವರು ಬೇಟಿ ನೀಡಿ ಔಷಧ ದಾಸ್ತಾನು ಪರಿಶೀಲನೆ ನಡೆಸಿದರು,ಈ ಸಂದರ್ಭದಲ್ಲಿ ವೈದ್ಯರಿಗೆ ಸಲಹೆ ನೀಡುತ್ತಾ...

ಶಾಲಾ ಮಕ್ಕಳಿಗೆ ಆರೋಗ್ಯ ಕಾರ್ಯಕ್ರಮಗಳ ಕುರಿತು ವಿಡಿಯೋ ಪ್ರದರ್ಶನ,

0
ಸಂಡೂರು:ಜು:26:- ತಾಲೂಕಿನ ತೋರಣಗಲ್ಲು ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿನೂತನ " ಆರೋಗ್ಯ ಸಿಂಚನ " ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಹನುಮಂತಪ್ಪ ಮತ್ತು ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಸಾದಿಯಾ ಹಾಗು...

ಮೋಹನ್ ಕುಮಾರ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಹೈ ಕೋರ್ಟ್ ನ ಹಿರಿಯ ವಕೀಲ, ಡಿಎಸ್ಜಿಐ!

0
ಬೆಂಗಳೂರು; ಜೂ26, ಹೈ ಕೋರ್ಟ್ ನಲ್ಲಿ ಆಗಸ್ಟ್ 15 ರಂದು ಕಾಶ್ಮೀರದ ಕಾರ್ಗಿಲ್ ನಲ್ಲಿ ಸಲಾಮ್ ಸೋಲ್ಜರ್ಸ್ ಶೀರ್ಷಿಕೆಯಡಿಯಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರು ಹಮ್ಮಿಕೊಂಡಿರುವ...

ತೋರಣಗಲ್ಲು ಗ್ರಾಮದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕುರಿತು ಜಾಗೃತಿ ಕಾರ್ಯಕ್ರಮ

0
ಸಂಡೂರು:ಜು:26:-ತಾಲೂಕಿನ ತೋರಣಗಲ್ಲು ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಸಹಕಾರದೊಂದಿಗೆ "ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ"ಯ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು ಈ ಸಂದರ್ಭದಲ್ಲಿ ಕ್ಷೇತ್ರ...

ಶಾಲಾ ಕರ್ತವ್ಯಕ್ಕೆ ಹಾಜರಾಗಲು ಸೂಚನೆ

0
ಬಳ್ಳಾರಿ,ಜು.25: ಸಂಡೂರು ತಾಲೂಕಿನ ಯು.ರಾಜಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಿಲ್ಪ.ಕೆ ಅವರು, 2021 ಜೂ.23 ರಿಂದ ಇಲಾಖೆಯ ಮೇಲಾಧಿಕಾರಿಗಳ ಅನುಮತಿ ಪಡೆಯದೇ ಹಾಗೂ ಶಾಲೆಗೆ ಯಾವುದೇ ಮಾಹಿತಿ ನೀಡದೇ...

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ ಪ್ರಸಾರಂಗ ಮತ್ತು ಕೊಟ್ಟೂರೇಶ್ವರ ಮಹಾ ವಿದ್ಯಾಲಯದ ಸಹಯೋಗದೊಂದಿಗೆ ಪ್ರಚಾರೋಪನ್ಯಾಸಮಾಲೆ -4

0
ಕೊಟ್ಟೂರು:ಪ್ರಚಾರೋಪನ್ಯಾಸ ಕಾರ್ಯಕ್ರಮದಲ್ಲಿ ಪ್ರಸಿದ್ಧ ಇತಿಹಾಸ ಸಂಶೋಧಕರಾದ ಡಾ.ಬಿ ಸಿ ಮಹಾಬಲೇಶ್ವರಪ್ಪನವರುಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಹೈದರಾಬಾದ್ ಮತ್ತು ಮದ್ರಾಸ್ ಕರ್ನಾಟಕದಲ್ಲಿ ಭಾಷಾವಾರು ಪ್ರಾಂತ ಚಳುವಳಿಯನ್ನು ಕುರಿತು ಕರ್ನಾಟಕತ್ವ ಎಂದರೆ ನಿಜವಾದ ಕನ್ನಡಿಗನಾಗುವುದು, ನಿಜಾರ್ಥದಲ್ಲಿ ಭಾರತೀಯ...

ಮಣಿಪುರ ಹಿಂಸಾಚಾರ ನಿಯಂತ್ರಿಸಲು ಬಾರತ ಕಮ್ಯುನಿಸ್ಟ್ ಪಕ್ಷ ಆಗ್ರಹ

0
ಕೊಟ್ಟೂರು:ಜು:25:- ಇತ್ತೀಚೆಗೆ ಮಣಿಪುರದಲ್ಲಿ ನಡೆದಿರುವ ಮಹಿಳಾ ಹಿಂಸಾಚಾರ, ಗಲಭೆ ಸಂಘರ್ಷಗಳನ್ನು ತಡೆಗಟ್ಟುವಲ್ಲಿ ಬಿಜೆಪಿ ಸರ್ಕಾರಗಳು ವಿಫಲವಾಗಿವೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ ತಹಶೀಲ್ದಾರರ ಮುಖಾಂತರ ಪ್ರಧಾನಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಭಾರತ ಕಮ್ಯುನಿಸ್ಟ್ ಪಕ್ಷದ...

ಸುಳ್ಳು ದೂರು ಸಲ್ಲಿಸಿರುವ ನೌಕರರ ವಿರುದ್ಧ ಕ್ರಮಕೈಗೊಳ್ಳಲು ಮನವಿ

0
ಕೊಟ್ಟೂರು:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷರಾದ ಸಿ ಎಸ್ ಷಡಕ್ಷರಿ ಅವರ ವಿರುದ್ಧ ಅನಾವಶ್ಯಕ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದು ಈ ದೂರನ್ನು ಸುಳ್ಳು ದೂರು ಸಲ್ಲಿಸಿರುವ ಇವರುಗಳು ಶಾಂತರಾಮ್. ಗುರುಸ್ವಾಮಿ,...

“ಹಾಯ್ ಸಂಡೂರ್ “ಪತ್ರಿಕೆ ವರದಿಯ: ಇಂಪ್ಯಾಕ್ಟ್:ಎಚ್ಚೆತ್ತುಕೊಂಡ ಅಧಿಕಾರಿ.!!

0
ಕೊಟ್ಟೂರು: ಪಟ್ಟಣದ ಹರಪನಹಳ್ಳಿ ರಸ್ತೆ ಮರಿಕೊಟ್ಟೂರೇಶ್ವರ ದೇವಸ್ಥಾನದಿಂದ ಬಸ್ ನಿಲ್ದಾಣದವರೆಗೆ ಸರ್ಕಾರದ ಅನುದಾನದಡಿಯಲ್ಲಿ ನೂತನ ರಸ್ತೆ ಮತ್ತು ವಿದ್ಯುತ್ ದ್ವೀಪದ ಕಂಬಗಳ ನಿರ್ಮಾಣ ಮಾಡಿದ್ದು . ಈ ಕಂಬಗಳ ವಿದ್ಯುತ್ ತಂತಿಗಳನ್ನು ಕಂಬದ...

ಆ 15 ರಂದು ಕಾರ್ಗಿಲ್ ನಲ್ಲಿ ಮೋಹನ್ ದಾನಪ್ಪರಿಂದ ಜಾಗೃತಿ ಮ್ಯಾರಥಾನ್, ಸಚಿವ ಸಂತೋಷ್ ಲಾಡ್ ರಿಂದ ಮೆಚ್ಚುಗೆ!

0
ಬೆಂಗಳೂರು: ಜು 24, ವಿಧಾನ ಸೌಧದಲ್ಲಿ "ಸಲಾಂ ಸೊಲ್ಜರ್ಸ್" ಶೀರ್ಷಿಕೆಯಡಿಯಲ್ಲಿ ಯುವಕರು ಸೇನೆ ಸೇರುವ ಕುರಿತು ಕಾಶ್ಮೀರದ ಕಾರ್ಗಿಲ್ ನಲ್ಲಿ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ...

HOT NEWS

- Advertisement -
error: Content is protected !!