Home 2023

Yearly Archives: 2023

ಕೊಪ್ಪಳ ನಗರ ವ್ಯಾಪ್ತಿಯಲ್ಲಿ ಸ್ಥಾಪಿರುವ ವಾಣಿಜ್ಯ ಸಂಕೀರ್ಣ ಹಾಗೂ ಮಾರಾಟ ಮಳಿಗೆಗಳಲ್ಲಿ ಕನ್ನಡ ನಾಮಫಲಕವನ್ನು ಹಾಕದವರ ಪರವಾನಿಗಿ ರದ್ದುಪಡಿಸಿ.

0
ಕೊಪ್ಪಳ ನಗರ ವ್ಯಾಪ್ತಿಯಲ್ಲಿ ಸ್ಥಾಪಿಸಿರುವ ಉದ್ದಿಮೆ ವಾಣಿಜ್ಯ ಸಂಕೀರ್ಣ ಹಾಗೂ ಮಾರಾಟ ಮಳಿಗೆಯಲ್ಲಿ ಕನ್ನಡ ನಾಮಫಲಕವನ್ನು ಹಾಕದವರ ಪರವಾನಿಗೆ ರದ್ದುಪಡಿಸಿ ಎಲ್ಲೆಡೆ ಕನ್ನಡ ನಾಮಪಲಕವನ್ನು ಕಡ್ಡಾಯಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ...

ಕರ್ನಾಟಕದ ಹಂಪಿಯಲ್ಲಿ ಇಂದು ಆಯೋಜಿಸಲಾದ ಮೂರನೇ ʻಜಿ-20 ಸಂಸ್ಕøತಿ ಕಾರ್ಯಪಡೆʼ (ಸಿಡಬ್ಲ್ಯೂಜಿ) ಸಭೆಯ ಉದ್ಘಾಟನಾ ಸಮಾರಂಭ

0
ಬಳ್ಳಾರಿ,ಜು.10:ಕರ್ನಾಟಕದ ಹಂಪಿಯಲ್ಲಿ ಇಂದು ಮೂರನೇ ʻಜಿ-20 ಸಂಸ್ಕøತಿ ಕಾರ್ಯಪಡೆʼ (ಸಿಡಬ್ಲ್ಯೂಜಿ) ಸಭೆಯ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿತ್ತು. ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಕಾರ್ಯಕ್ರಮವನ್ನು...

ಬಳ್ಳಾರಿ: ಸರ್ಕಾರಿ ತಾಂತ್ರಿಕ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ

0
ಬಳ್ಳಾರಿ.ಜು.10: ನಗರದ ಕಂಟೋನ್‍ಮೆಂಟ್‍ನ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಯಲ್ಲಿ ಇತ್ತೀಚೆಗೆ ಗುರುವಂದನಾ ಕಾರ್ಯಕ್ರಮ ಆಚರಿಸಲಾಯಿತು.ಶಾಲೆಯ ಪ್ರಾಂಶುಪಾಲರಾದ ಕೆ.ಜಿ.ನಾಗರಾಜ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಕ(ಗುರುವಿನ) ವೃತ್ತಿಯ ಮಹತ್ವವನ್ನು ಮಕ್ಕಳಿಗೆ ತಿಳಿಸುತ್ತಾ “ಮುಂದೆ ಗುರಿ,...

ಪ್ರಗತಿ ಪರಿಶೀಲನಾ ಸಭೆಯಲ್ಲಿ ವೈದ್ಯರಿಗೆ ಸಲಹೆ,ತಾಯಿಕಾರ್ಡ್‌ನಲ್ಲಿ ಪೂರಕ ಮಾಹಿತಿ ನಮೂದಿಸುವ ಮೂಲಕ ತಾಯಿ ಮಗುವಿನ ಆರೋಗ್ಯ ಕಾಪಾಡಿ: ಡಾ.ಶರಣಬಸಪ್ಪ

0
ಬಳ್ಳಾರಿ,ಜು.10: ವೈದ್ಯರು ಗರ್ಭಿಣಿಯರ ತಪಾಸಣೆ ಕೈಗೊಂಡ ಸಂದರ್ಭದಲ್ಲಿ ಗರ್ಭಿಣಿಯ ಎಲ್ಲ ಮಾಹಿತಿಯನ್ನು, ತಪ್ಪಿಲ್ಲದಂತೆ, ಪೂರಕವಾದ ಮಾಹಿತಿ ನಮೂದಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಕಲಬುರ್ಗಿ ವಿಭಾಗೀಯ ನಿರ್ದೇಶನಾಲಯದ ಉಪ ನಿರ್ದೇಶಕರಾದ...

ಗ್ರಾಮ ಪಂಚಾಯಿತಿ ನೌಕರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎಂ.ಬಿ.ಎಂ ಪ್ರವೀಣ್ ಆಯ್ಕೆ

0
ಕೊಟ್ಟೂರು:ಜು:10:-ತಾಲೂಕಿನ ಗ್ರಾಮ ಪಂಚಾಯಿತಿ ನೌಕರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎಂ.ಬಿ.ಎಂ ಪ್ರವೀಣ್ ಆಯ್ಕೆಯಾಗಿದ್ದಾರೆ.ಐನಳ್ಳಿ ಗ್ರಾಮದ ರೇಣುಕಾ ಚಾರ್ಯ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಸಂಯೋಜಿತ ಮತ್ತು...

ಇರುಳುಗಣ್ಣು ತಪ್ಪಿಸಲು ಮಕ್ಕಳಿಗೆ “ಎ”ಅನ್ನಾಂಗ ದ್ರಾವಣ ವಿತರಣೆ.

0
ಸಂಡೂರು: ಜು:10: ಇರಳುಗಣ್ಣು ತಪ್ಪಿಸಲು ಮಕ್ಕಳಿಗೆ "ಎ" ಅನ್ನಾಂಗ ದ್ರಾವಣ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತುತಾಲೂಕಿನ ತೋರಣಗಲ್ಲು ರೈಲ್ವೆ ನಿಲ್ದಾಣ ಗ್ರಾಮದ ಬಿ.ಆರ್ ಕ್ಯಾಂಪಿನಲ್ಲಿ 1.3 ವರ್ಷದಿಂದ 5 ವರ್ಷದೊಳಗಿನ ಮಕ್ಕಳಿಗೆ "ಎ" ಅನ್ನಾಂಗ...

ಅವತ್ತು ಶಾಂಗ್ರಿಲಾ ಹೋಟೆಲಿನಲ್ಲಿ ನಡೆದಿದ್ದೇನು?

0
ಕೆಲ ದಿನಗಳ ಹಿಂದೆ ಬೆಂಗಳೂರಿನ ಶಾಂಗ್ರಿಲಾ ಹೋಟೆಲಿನಲ್ಲಿ ಒಂದು ಮಹತ್ವದ ಸಭೆ ನಡೆಯಿತು.ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತವರ ಪುತ್ರ ಬಿ.ವೈ.ವಿಜಯೇಂದ್ರ ಸೇರಿದಂತೆ ಕೆಲವರಷ್ಟೇ ಇದ್ದರು.ಅಲ್ಲಿ ಮಾತನಾಡಿದ ಯಡಿಯೂರಪ್ಪ ತಮ್ಮ ಪುತ್ರನಿಗೆ...

ಕರ್ನಾಟಕ ಉಚ್ಚ ನ್ಯಾಯಾಲಯ, ಧಾರವಾಡ ಪೀಠದಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪ್ರಕರಣಗಳ ಇತ್ಯರ್ಥ

0
ಧಾರವಾಡ;ಜು.08: ಉಚ್ಚ ನ್ಯಾಯಾಲಯ, ಧಾರವಾಡ ಪೀಠದಲ್ಲಿ ಇಂದಿನ (ಜು.08) ಲೋಕ್ ಅದಾಲತ್‌ದಲ್ಲಿ ನ್ಯಾಯಮೂರ್ತಿಗಳಾದ ಎಸ್.ಜಿ. ಪಂಡಿತ್, ಹಿರಿಯ ನ್ಯಾಯಮೂರ್ತಿಗಳು, ಕರ್ನಾಟಕ ಉಚ್ಚ ನ್ಯಾಯಾಲಯ ಧಾರವಾಡ ಪೀಠ, ಧಾರವಾಡ, ಇವರ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಲೋಕ್...

ಜಿಂದಾಲ್ ಸಂಜೀವಿನಿ ಆಸ್ಪತ್ರೆಯ ವೈದ್ಯರೊಂದಿಗೆ ಸಮನ್ವಯ ಸಭೆ; ಕ್ಷಯಮುಕ್ತ ಭಾರತಕ್ಕಾಗಿ ಖಾಸಗಿ ವಲಯದ ಆಸ್ಪತ್ರೆಗಳ ಸಹಕಾರ ಅಗತ್ಯ:...

0
ಬಳ್ಳಾರಿ,ಜು.07:ಜಿಲ್ಲೆಯಲ್ಲಿ ಕ್ಷಯರೋಗ ನಿರ್ಮೂಲನೆ ಮಾಡಲು ಎಲ್ಲರ ಸಹಕಾರ ಅಗತ್ಯ, ಪ್ರಮುಖವಾಗಿ ಖಾಸಗಿ ಆಸ್ಪತ್ರೆಗಳ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು...

ಕರ್ನಾಟಕ ಮುಸ್ಲಿಂ ಸಂಘದ ಉಜ್ಜಿನಿ ಹೋಬಳಿ ಘಟಕದ ಅಧ್ಯಕ್ಷರಾಗಿ ಮುಜೀಬ್ ಆಯ್ಕೆ

0
ಕರ್ನಾಟಕ ಮುಸ್ಲಿಂ ಸಂಘ ವಿಜಯನಗರ ಜಿಲ್ಲಾ, ಕೊಟ್ಟೂರು ತಾಲ್ಲೂಕು, ಉಜ್ಜಿನಿ ಹೋಬಳಿ ಘಟಕದ ಅಧ್ಯಕ್ಷರನ್ನಾಗಿ ಮುಜೀಬ್ ಇವರನ್ನು ಆಯ್ಕೆ ಮಾಡಿದ್ದಾರೆ. ಉಜ್ಜಿನಿ ಹೋಬಳಿ ಘಟಕದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು...

HOT NEWS

- Advertisement -
error: Content is protected !!