Home 2023

Yearly Archives: 2023

ಆಯುಷ್ಮತಿ ಕ್ಲಿನಿಕ್‍ಗಳ ಮೂಲಕ ಗರ್ಭಿಣಿಯರ ತಪಾಸಣೆ ಹೆಚ್ಚಿಸಿ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ

ಬಳ್ಳಾರಿ,ಡಿ.19: ಗರ್ಭಿಣಿ, ಚಿಕ್ಕ ಮಕ್ಕಳ ತಪಾಸಣೆಗಾಗಿ ತಜ್ಞ ವೈದ್ಯರ ಮೂಲಕ ನೀಡುವ ಸೇವೆಯನ್ನು ಅವರ ವಸತಿ ಪ್ರದೇಶದಲ್ಲಿಯೇ ಒದಗಿಸಲು ಸರ್ಕಾರದ ವಿನೂತನ ಯೋಜನೆಯಾದ ಆಯುಷ್ಮತಿ ಕ್ಲಿನಿಕ್‍ಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ...

ಹೆಚ್.ಐ.ವಿ/ ಏಡ್ಸ್ ಅರಿವಿನ ಮೂಲಕ ನಿಯಂತ್ರಣ ಸಾಧ್ಯ; ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ,

ಸಂಡೂರು: ಡಿ: 18: ತಾಲೂಕಿನ ತೋರಣಗಲ್ಲು ರೈಲ್ವೆ ನಿಲ್ದಾಣ ಗ್ರಾಮದ 18 ನೇ ವಾರ್ಡಿನಲ್ಲಿ ಆಸ್ಪೈರ್ ಸಂಸ್ಥೆಯ ಸಹಯೋಗದಲ್ಲಿ "ಹೆಚ್.ಯ.ವಿ/ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ" ನಡೆಯಿತು, ಕಾರ್ಯಕ್ರಮ ಉದ್ದೇಶಿಸಿ ಕ್ಷೇತ್ರ...

ಅನುಬಂಧ: 01ರ ಲೆಕ್ಕ ಪರಿಶೋಧನೆಗಳಿಂದ ರಾಜ್ಯದ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಅನುಭವಿಸುವತ್ತಿರುವ ಸಮಸ್ಯೆಗಳು:-

ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ 01 ವರ್ಷದಲ್ಲಿ ಸರಾಸರಿ 04 ಲೆಕ್ಕ ಪರಿಶೋಧನೆಗಳನ್ನು ಅನುಬಂದ: 01ರಲ್ಲಿ ಇರುವಂತೆ ಕೈಗೊಳ್ಳಲಾಗುತ್ತಿದೆ ಹಾಗೂ ಉಲ್ಲೇಖ ಪತ್ರದಂತೆ ಮಾನ್ಯ ಗೌರವಾನ್ವಿತ ಇಲಾಖೆಯ ಸಚಿವರು,ಸಾಮಾಜಿಕ ಲೆಕ್ಕ ಪರಿಶೋಧನೆಯನ್ನು...

ಶಾಸಕರು ಮತ್ತು ಆಡಳಿತಾಧಿಕಾರಿಗಳ ಮಧ್ಯಸ್ಥಿಕೆ : ಧರಣಿ ಸುಖಾಂತ್ಯ

ಕೊಟ್ಟೂರು: ವಿವಿಧ ಸಂಘಟನೆಗಳಡಿ ಕೊಟ್ಟೂರು ತಾಲ್ಲೂಕು ಪಂಚಾಯಿತಿ ಕಛೇರಿಯ ಮುಂದೆ ಸತತ ಎರಡು ದಿನಗಳು ಹಗಲು ರಾತ್ರಿ ನಡೆದಿದ್ದ ಧರಣಿ, ಶಾಸಕರು, ತಾಲ್ಲೂಕು ಪಂಚಾಯಿತಿಯ ಆಡಳಿತ ಅಧಿಕಾರಿಗಳ ಮಧ್ಯಪ್ರವೇಶ ಹಾಗೂ...

ಜಿಂದಾಲ್ ಸಂಸ್ಥೆಯಿಂದ ಒಂದು ಸಾವಿರದ ಎರಡು ನೂರು ಕ್ಷಯರೋಗಿಗಳಿಗೆ ಪೌಷ್ಟಿಕ ಆಹಾರದ ಕಿಟ್ ವಿತರಣೆಗೆ ಚಾಲನೆ ಹೆಮ್ಮೆಯ ವಿಷಯ:...

ಸಂಡೂರು: ಡಿ:16: ಪಟ್ಟಣದ ಗುರು ಭವನದಲ್ಲಿ ಜೆ.ಎಸ್.ಡಬ್ಲ್ಯೂ ಫೌಂಡೇಶನ್ ವತಿಯಿಂದ ಆಯೋಜಿಸಲಾದ ನಿ-ಕ್ಷಯ ಮಿತ್ರ ಯೋಜನೆಯಡಿ ಕ್ಷಯರೋಗಿಗಳಿಗೆ ಪೌಷ್ಟಿಕ ಆಹಾರದ ಕಿಟ್ ವಿತರಣೆ ಕಾರ್ಯಕ್ರಮ ಜರುಗಿತು,ಕಾರ್ಯಕ್ರಮದ ಉದ್ಘಾಟನೆಗಾಗಿ ಆಗಮಿಸಿದ ಡಾ.ಅನಿಲ್,ಉಪ...

ಯಾವುದೇ ಲೋಪವಿಲ್ಲದೇ ಕೆ.ಪಿ.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ: ಡಾ.ಹೆಚ್.ಎಲ್ ನಾಗರಾಜು.

ಜಿಲ್ಲೆಯಲ್ಲಿ ಡಿಸೆಂಬರ್ 16 ಹಾಗೂ 17 ರಂದು ನಡೆಯಲಿರುವ  ಕೆ.ಪಿ.ಎಸ್.ಸಿ  ಸ್ಪರ್ಧಾತ್ಮಕ ಪರೀಕ್ಷೆ ಯಾವುದೇ ಲೋಪವಿಲ್ಲದಂದೆ ನಡೆಯಬೇಕು  ಎಂದು ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎಲ್ ನಾಗರಾಜು ಅವರು ಅಧಿಕಾರಿಗಳಿಗೆ ತಿಳಿಸಿದರು.

ಮಾನಸಿಕ ಒತ್ತಡಕ್ಕೆ ತಜ್ಞರಿಂದ ಅರಿವು ಮುಖ್ಯ

ಧಾರವಾಡ : ಡಿ.14: ಸಿಬ್ಬಂದಿಗಳು ಒತ್ತಡ ಸಹಿಸಲಾಗದೆ ಕೆಲವರು ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಅಂತಹ ನಿರ್ಧಾರಗಳಿಂದ ಹೊರಬರುವಂತೆ ಮಾನಸಿಕ ತಜ್ಞರು ತಿಳುವಳಿಕೆ ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ...

ಸಿದ್ಧತೆ ಪರಿಶೀಲಿಸಿದ ಸಚಿವ ಸಂತೋಷ್ ಲಾಡ್

ಧಾರವಾಡ: ಡಿ.14:ಇದೇ ಡಿಸೆಂಬರ್ 16 ರಂದು ಸಂಜೆ ಕೆಸಿಡಿ ಮೈದಾನದಲ್ಲಿ ಕಾರ್ಮಿಕ ಇಲಾಖೆಯಿಂದ ಜರುಗಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮದ ಪೂರ್ವಸಿದ್ಧತೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರು...

ಪ್ರಸವಪೂರ್ವ ಲಿಂಗಪತ್ತೆ ಮತ್ತು ಭ್ರೂಣಹತ್ಯೆಯ ರಹಸ್ಯ ತಿಳಿಯಲು ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಭೇಟಿ ನೀಡಲು ವೈದ್ಯಾಧಿಕಾರಿಗಳಿಗೆ ಸೂಚನೆ : ಡಾ||.ಆರ್....

ಶಿವಮೊಗ್ಗ : ಡಿಸೆಂಬರ್ 14: ಜಿಲ್ಲೆಯಲ್ಲಿ ಪ್ರಸವಪೂರ್ವ ಲಿಂಗಪತ್ತೆ ಮತ್ತು ಭ್ರೂಣಹತ್ಯೆ ಪ್ರಕರಣಗಳು ಗೌಪ್ಯವಾಗಿ ನಿರಂತರವಾಗಿ ನಡೆಯುತ್ತಿವೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕಾಗಿದ್ದ ಸ್ಕ್ಯಾನಿಂಗ್ ಸೆಂಟರ್‍ಗಳು...

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಡಿ.14: ಜಿಲ್ಲೆಯಲ್ಲಿ ಡಿ.16 ಮತ್ತು17ರಂದು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ ಲೆಕ್ಕ ಸಹಾಯಕರು ಗ್ರೂಪ್ ಸಿ ಹುದ್ದೆಗಳ ಕನ್ನಡ...

HOT NEWS

error: Content is protected !!