Home 2023

Yearly Archives: 2023

ನರೇಗಾ ಸ್ಥಳದಲ್ಲಿ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ

0
ಬಳ್ಳಾರಿ,ಜೂ.08: ಬಳ್ಳಾರಿ ತಾಲೂಕಿನ ಹಲಕುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸಾಮಾಜಿಕ ಅರಣ್ಯ ವಲಯ ಇಲಾಖೆಯಡಿ ಹಲಕುಂದಿ ಗ್ರಾಮದ ಗುಡ್ಡದಲ್ಲಿ ಕಂದಗಳ ನಿರ್ಮಾಣ ಮಾಡುವ ಕಾಮಗಾರಿಯಲ್ಲಿ ತೊಡಗಿದ್ದ 500...

ಬಿಬಿಎಂಪಿ ಮುಖ್ಯ ಆಯುಕ್ತರಿಂದ ಎರಡು ಕೋಟಿ ಅನುದಾನಕ್ಕೆ ಗ್ರೀನ್ ಸಿಗ್ನಲ್

0
ಬೆಂಗಳೂರು: ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರುನಗರ ಘಟಕದ ವತಿಯಿಂದ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳಿಗೆ ಮೂರುವರೆ ಕೋಟಿ(3.5) ಅನುದಾನ ಮೀಸಲು...

ವಿಶ್ವ ಪರಿಸರ ದಿನ: ಜಿ.ಪಂ.ಕಚೇರಿಯ ಇಳಿಜಾರಿನಲ್ಲಿ ಲಾವಂಚ ಸಸಿ ನೆಟ್ಟು ಪರಿಸರ ಆಚರಣೆ

0
ಮಡಿಕೇರಿ ಜೂ.07 :-ಕೊಡಗು ಜಿಲ್ಲಾ ಪಂಚಾಯತ್, ಕೊಡಗು ವೃತ್ತ, ಸಾಮಾಜಿಕ ಅರಣ್ಯ ವಲಯ ಮಡಿಕೇರಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ 2023 ರ ಅಂಗವಾಗಿ ಮಡಿಕೇರಿ ನಗರದ ಹೊರ ವಲಯದ ಕೊಡಗು ಜಿಲ್ಲಾ...

ಇಲಾಖಾ ಪರೀಕ್ಷೆಗಳಿಗೆ ಸಕಲ ಸಿದ್ದತೆ : ಡಾ. ಸೆಲ್ವಮಣಿ ಆರ್

0
ಶಿವಮೊಗ್ಗ, ಜೂನ್ 07 : 2021 ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳು ನಡೆಯಲಿದ್ದು ಜಿಲ್ಲೆಯಲ್ಲಿ ಶಾಂತಿಯುತವಾಗಿ ಪರೀಕ್ಷೆ ನಡೆಯಲು ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ...

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ; ಅಗತ್ಯ ಸಿದ್ಧತೆ ಕೈಗೊಳ್ಳಲು ಅಪರ ಜಿಲ್ಲಾಧಿಕಾರಿ ಮೊಹಮ್ಮದ್...

0
ಬಳ್ಳಾರಿ,ಜೂ.06: ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಜೂನ್ 12 ರಂದು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ...

ವಿಮ್ಸ್‍ನ ಟ್ರಾಮಾ ಕೇರ್‍ನಲ್ಲಿ ವಿಸ್ಮಯ ಮೂಡಿಸುವ ಅತೀ ವಿರಳ ಯಶಸ್ವಿ ಮೆದುಳಿನ ಶಸ್ತ್ರ ಚಿಕಿತ್ಸೆ

0
ಬಳ್ಳಾರಿ,ಜೂ.07: ಉಸಿರಾಟ ಮತ್ತು ಹೃದಯ ಬಡಿತ ಕ್ರಿಯೆ ನಿಯಂತ್ರಿಸುವ ಬ್ರೈನ್ ಸ್ಟೆಮ್ ಬಳಿ ಮೆದುಳಿನ ದ್ರವದಿಂದ ಉಂಟಾದ ನೀರಿನ ಗುಳ್ಳೆ ರೂಪದ ಚೀಲ (cyst) ದಂತಹ ಅತೀವಿರಳ ಖಾಯಿಲೆಯಿಂದ ಬಳಲುತ್ತಿದ್ದ 5 ವರ್ಷದ...

ವಿಶ್ವ ಪರಿಸರ ದಿನಾಚರಣೆ ಪರಿಸರ ರಕ್ಷಣೆ, ನಮ್ಮೆಲರ ಹೊಣೆ: ನ್ಯಾ.ಪುಷ್ಪಾಂಜಲಿ ದೇವಿ

0
ಬಳ್ಳಾರಿ.ಜೂ.07: ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಹೆಚ್ಚು ಹೆಚ್ಚು ಸಸಿಗಳನ್ನು ನೆಟ್ಟು ಅವುಗಳನ್ನು ಬೆಳೆಸಿ, ಉಳಿಸುವ ಕೆಲಸ ಮಾಡಬೇಕು. ಪರಿಸರ ಸಮತೋಲನ ಕಾಪಾಡಲು ನಾವೆಲ್ಲರೂ ಶ್ರಮಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ...

ಕೊಟ್ಟೂರು ಸರ್ಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ವಿಶ್ವಪರಿಸರ ದಿನಾಚರಣೆ

0
ಕೊಟ್ಟೂರು ಜೂನ್ 05 ರಂದು ಬೆಳಗ್ಗೆ : 11.00 ಗಂಟೆಗೆ ಸರಿಯಾಗಿ ಕಾಲೇಜಿನ ಆವರಣದಲ್ಲಿ ವಿಶ್ವಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮ ಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಕುರಿತು ಆಂಗ್ಲ ಭಾಷಾ ಉಪನ್ಯಾಸಕರಾದ ಡಾ|| ಜಗದೀಶ ಚಂದ್ರ ವಿಶ್ವ...

ತಾಲ್ಲೂಕು ಪಂಚಾಯಿತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

0
ಕೊಟ್ಟೂರು: ಕೊಟ್ಟೂರು ತಾಲ್ಲೂಕು ಪಂಚಾಯಿತಿಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಸಿಗಳನ್ನು ನೆಡುವುದರ ಮೂಲಕ ಆಚರಿಸಲಾಯಿತು. ಮನುಷ್ಯನ ಬದುಕಿಗೆ ಪರಿಸರ ಅತ್ಯವಶ್ಯಕವಾಗಿ ಬೇಕಾಗಿದ್ದು, ಅದನ್ನು ಉಳಿಸಿ ಬೆಳೆಸುವುದು ಮನುಷ್ಯನ ಆದ್ಯ ಕರ್ತವ್ಯವಾಗಿದ್ದರೂ ಇತ್ತೀಚಿನ ದಿನಗಳಲ್ಲಿ...

ಬಳ್ಳಾರಿಯಲ್ಲಿ ವಿಶ್ವ ಪರಿಸರ ದಿನ ಆಚರಣೆ ಸ್ವಚ್ಚ ಬಳ್ಳಾರಿ, ಸುಂದರ ಬಳ್ಳಾರಿಗೆ ವಿಶೇಷ ಒತ್ತು: ಸಚಿವ ಬಿ.ನಾಗೇಂದ್ರ

0
ಬಳ್ಳಾರಿ,ಜೂ.05: ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ನಿಮಿತ್ತ ಬಳ್ಳಾರಿ ಅರಣ್ಯ ವಿಭಾಗ ಮತ್ತು ಮುನಿಸಿಪಲ್ ಕಾಲೇಜು ಸಹಯೋಗದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದ ಆವರಣದಲ್ಲಿ ಯುವ ಜನ ಸಬಲೀಕರಣ,...

HOT NEWS

- Advertisement -
error: Content is protected !!