Home 2023

Yearly Archives: 2023

ಬಳ್ಳಾರಿ ಜಿಲ್ಲೆಗೆ ಸಾಮಾನ್ಯ, ಪೊಲೀಸ್, ವೆಚ್ಚ ವೀಕ್ಷಕರ ಆಗಮನ

0
ಬಳ್ಳಾರಿ,ಏ.21: ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023 ರ ಸಂಬಂಧ ಜಿಲ್ಲೆಗೆ ಸಾಮಾನ್ಯ ವೀಕ್ಷಕರು ಹಾಗೂ ಪೆÇಲೀಸ್ ವೀಕ್ಷಕರು ಆಗಮಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ. ಚುನಾವಣಾ ಸಾಮಾನ್ಯ...

ರಂಜಾನ್ ಹಬ್ಬದ ಪೂರ್ವಭಾವಿ ಶಾಂತಿ ಸಭೆ

0
ಕೊಟ್ಟೂರು: ಈದ್ -ವುಲ್- ಪ್ರೀತ್ ( ರಂಜಾನ್ ಹಬ್ಬ) ದ ಕುರಿತು ಪೂರ್ವಭಾವಿಯಾಗಿ ಶಾಂತಿ ಸಮಿತಿಯ ಸಭೆಯ ಕೊಟ್ಟೂರು ಪಿಎಸ್ಐ ವೆಂಕಟೇಶ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಪಟ್ಟಣದ ಮೂರುಕಲ್ಲು ಮಠದ ಹತ್ತಿರದ ಶಾದಿ ಮಹಲ್ ಮಂಟಪದಲ್ಲಿ...

ಸಮಾಜ ಸೇವೆ ಮಾಡಲು ರಾಜಕೀಯಕ್ಕೆ ಬಂದ ಕೆ.ಅರ್ ಪಿ ಪಿ ಪಕ್ಷದ ಅಭ್ಯರ್ಥಿ ಡಾ:ಸುರೇಶ್ .

0
ಕೊಟ್ಟೂರು: ಹಗರಿಬೋಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ 2023 ರಲ್ಲಿ ನೆಡೆಯವ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅಭ್ಯರ್ಥಿಯಾಗಿ ಡಾ; ಸುರೇಶ್ ಸ್ಪರ್ದಿಸಿಲಿದ್ದಾರೆ ಹಗರಿಬೋಮ್ಮನಹಳ್ಳಿ ಕ್ಷೇತ್ರದ ಗಜಾಪುರ,ಭತ್ತನಹಳ್ಳಿ,ಅಕ್ಕಾಪುರ, ಕಂದಗಲ್ಲು,ಇನ್ನಿತರ ಗ್ರಾಮಗಳಲ್ಲಿ ಕಲ್ಯಾಣ ರಾಜ್ಯ ಪ್ರಗತಿ...

ಬಿ ಫಾರಂಗೆ ಪೂಜೆ ಸಲ್ಲಿಸಿದ ಎಸ್. ಭೀಮಾ ನಾಯ್ಕ!

0
ಕೊಟ್ಟೂರು: ಏ,17- 2023ರ ವಿಧಾನಸಭಾ ಚುನಾವಣೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ವತಿಯಿಂದ ಶಾಸಕರಾದ ಎಸ್. ಭೀಮಾನಾಯಕ ಅವರಿಗೆ ಟಿಕೆಟ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಪಟ್ಟಣದ ಆರಾಧ್ಯ ದೈವ, ಪವಾಡ ಪುರುಷ ಎಂದೇ...

ಮಾದರಿ ನೀತಿ ಸಂಹಿತೆ ಉಲ್ಲಂಘನೆ; 2 ಪ್ರಕರಣ ದಾಖಲು; 1443.74 ಲೀ ಮದ್ಯ, 23 ಲಕ್ಷ ರೂ.ನಗದು ಹಣ...

0
ಬಳ್ಳಾರಿ,ಏ.16:ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಜಿಲ್ಲೆಯ ವಿವಿಧ ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದ್ದು, ಶನಿವಾರದಂದು 8,44,462 ರೂ. ಮೌಲ್ಯದ 1443.74 ಲೀಟರ್ ಮದ್ಯ ಮತ್ತು 23 ಲಕ್ಷ...

ಮ್ಯಾರಥಾನ್ ಓಟಕ್ಕೆ ಎಸ್‍ಪಿ, ಸಿಇಒ ಚಾಲನೆ; ಚುನಾವಣೆ ಪ್ರಜಾತಂತ್ರ ಹಬ್ಬದಲ್ಲಿ ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಿ: ಜಿಪಂ ಸಿಇಒ...

0
ಬಳ್ಳಾರಿ,ಏ.16:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಪ್ರಜಾತಂತ್ರ ಹಬ್ಬಗಳಿದ್ದಂತೆ. ಪ್ರತಿಯೊಬ್ಬರೂ ಭಾಗವಹಿಸಿ ತಪ್ಪದೇ ಮತದಾನ ಮಾಡಬೇಕು ಮತ್ತು ನಿಮ್ಮ ಅಕ್ಕಪಕ್ಕದವರಿಗೂ ಮತದಾನ ಮಾಡುವಂತೆ ತಿಳಿಸಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿಪಂ ಮುಖ್ಯ...

ರಾಜಕೀಯ ಪಕ್ಷಗಳೊಂದಿಗೆ ಸಭೆ ಹೆಚ್ಚುವರಿ 31 ಮತಗಟ್ಟೆಗಳ ಸ್ಥಾಪನೆ : ನ್ಯಾಯ ಸಮ್ಮತ ಚುನಾವಣೆಗೆ ಸಹಕರಿಸಿ ಪವನ್...

0
ಬಳ್ಳಾರಿ,ಏ.16: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ, ಚುನಾವಣಾ ಆಯೋಗದ ನಿರ್ದೇಶನದನ್ವಯ ಸುಗಮ ಮತದಾನಕ್ಕಾಗಿ ಜಿಲ್ಲೆಯಲ್ಲಿ 31 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಜಿಲ್ಲೆಯಲ್ಲಿ ಮುಕ್ತ ಹಾಗೂ...

ಜಿಲ್ಲಾಧ್ಯಕ್ಷರಾಗಿ ಡಾ ಬಸವರಾಜ್ ನಾಗರಕಟ್ಟೆ ನೇಮಕ

0
ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಶ್ರೀ ಗುರು ಕೊಟ್ಟೂರೇಶ್ವರ ದೇವಸ್ಥಾನದ ಹತ್ತಿರ ಕನ್ನಡ ನಾಡು ಹಿತ ರಕ್ಷಣಾ ವೇದಿಕೆ ರಾಜ್ಯ ಘಟಕ ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ಶ್ರೀಮತಿ ಗೀತಾ ಗಿರಿಜಾ ಮತ್ತು ರಾಜ್ಯ...

ಉಜ್ಜನಿ ಜಾತ್ರೆ ಪೂರ್ವಭಾವಿ ಸಭೆ

0
ಕೊಟ್ಟೂರು: ರಥೋತ್ಸವದ ಸಂದರ್ಭದಲ್ಲಿ ಇಲಾಖಾಧಿಕಾರಿಗಳಿಗೆ ವಹಿಸಿದ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದು ತಹಶೀಲ್ದಾರ್ ಎಂ.ಕುಮಾರಸ್ವಾಮಿ ತಿಳಿಸಿದರು. ತಾಲ್ಲೂಕಿನ ಉಜ್ಜಯಿನಿ ಪೀಠದಲ್ಲಿ ಇದೇ 25 ರಂದು ಮಂಗಳವಾರ ಜರುಗಲಿರುವ ಶ್ರೀಮರುಳಸಿದ್ಧೇಶ್ವರ ಸ್ವಾಮಿ ರಥೋತ್ಸವ ಹಾಗೂ 26 ರಂದು...

ಸದೃಢ ಸರ್ಕಾರ ರಚಿಸಲು ಪ್ರತಿಯೊಬ್ಬರೂ ಮತದಾನದ ಹಕ್ಕನ್ನು ಚಲಾಯಿಸಬೇಕು; ಡಾ.ಸಾದಿಯ,

0
ಸಂಡೂರು:ಏ:15: ತಾಲೂಕಿನ ತೋರಣಗಲ್ಲು ಗ್ರಾಮದಲ್ಲಿ ಮೇ 10 ರ ವಿಧಾನ ಸಭಾ ಚುನಾವಣೆಯ ಮತದಾನ ಕುರಿತು ಜಾಗೃತಿ ಜಾಥ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಜಾಗೃತಿ ಕಾರ್ಯಕ್ರಮಕ್ಕೆ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸಾದಿಯ ಅವರು ಚಾಲನೆ...

HOT NEWS

- Advertisement -
error: Content is protected !!