Home 2023

Yearly Archives: 2023

ಹುಲಿತಾಳದಲ್ಲಿ ವಿಶೇಷ ಶ್ರಮದಾನ ಶಿಬಿರ

0
ಮಡಿಕೇರಿ ಮಾ.16:-ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಜಿಲ್ಲಾ ಯುವ ಒಕ್ಕೂಟ, ತಾಲೂಕು ಯುವ ಒಕ್ಕೂಟ ಮತ್ತು ಭಗತ್ ಯುವಕ ಸಂಘ ಹುಲಿತಾಳ ಇವರ ಸಂಯುಕ್ತ...

ಜಿಲ್ಲಾಧಿಕಾರಿಗಳಿಂದ ಪ್ರಥಮ ಚಿಕಿತ್ಸಾ ಕಿಟ್ ವಿತರಣೆ.

0
ಮಂಡ್ಯ ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜೂನಿಯರ್ ರೆಡ್ ಕ್ರಾಸ್ ಘಟಕದ ವತಿಯಿಂದ ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ಸಂಸ್ಥೆಯ ದೇಯೋದ್ದೇಶ ಮತ್ತು ಪ್ರಥಮ ಚಿಕಿತ್ಸೆ...

ಸರಳಾದೇವಿ ಕಾಲೇಜಿನಲ್ಲಿ ನಾಟಕ ವಿಭಾಗದಿಂದ ವಿಶೇಷ ಉಪನ್ಯಾಸ ಕಾರ್ಯಾಗಾರ ; ರಂಗಭೂಮಿಯು ಬದುಕನ್ನು ಸಮರ್ಥವಾಗಿ ಪ್ರತಿಬಿಂಬಿಸುವ ಮಾಧ್ಯಮ: ಡಾ.ಶಿವಣ್ಣ

0
ಬಳ್ಳಾರಿ,ಮಾ.16 : ಮಾನವನ ಜೀವನವನ್ನು ಸಮರ್ಥವಾಗಿ ಪ್ರತಿಬಿಂಬಿಸುವ ಮಾಧ್ಯಮವೆಂದರೆ ಅದು ರಂಗಭೂಮಿ. ಬದುಕಿನ ಎಲ್ಲ ಚಹರೆಗಳನ್ನು ವಿಶಿಷ್ಟವಾಗಿ ಕಟ್ಟಿಕೊಡುವ ಈ ಕಲೆ ಮನೋರಂಜನೆಯ ಜೊತೆಗೆ ಸಮಾಜದ ದರ್ಶನವನ್ನು ಮಾಡಿಸುತ್ತದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ...

ಅನಧಿಕೃತ ಬ್ಯಾನರ್, ಫ್ಲೆಕ್ಸ್ ಆಳವಡಿಸಿದ್ದಲ್ಲಿ ತೆರವುಗೊಳಿಸಲು ಡಿಸಿ ಪವನ್‍ಕುಮಾರ್ ಮಾಲಪಾಟಿ ಆದೇಶ

0
ಬಳ್ಳಾರಿ,ಮಾ.16 : ಕರ್ನಾಟಕ ವಿಧಾನಸಭೆ ಚುನಾವಣೆ-2023 ಪ್ರಯುಕ್ತ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್‍ಗಳು ಮತ್ತು ಬಾವುಟಗಳನ್ನು ಆಳವಡಿಸಿದ್ದಲ್ಲಿ ತೆರವುಗೊಳಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್...

ಜನಜಾಗೃತಿ ಮೂಡಿಸುವ ಸಂಚಾರಿ ವಾಹನಕ್ಕೆ ಚಾಲನೆ; ಅಸಂಘಟಿತ ವಲಯ ಕಾರ್ಮಿಕರಿದ್ದಲ್ಲಿ ಇ-ಶ್ರಮ ಪೋರ್ಟಲ್‍ನಲ್ಲಿ ನೊಂದಾಯಿಸಿಕೊಳ್ಳಲು ಕಾರ್ಮಿಕ ಅಧಿಕಾರಿ ಕಮಲ್...

0
ಬಳ್ಳಾರಿ,ಮಾ.16 : ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ದತ್ತಾಂಶವನ್ನು ಸಿದ್ಧಪಡಿಸಲು, ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಇ-ಶ್ರಮ ಪೋರ್ಟಲ್‍ನ್ನು ಅಭಿವೃದ್ಧಿಪಡಿಸಿದೆ. ಈ ನಿಟ್ಟಿನಲ್ಲಿ ಅಸಂಘಟಿತ ವಲಯ ಕಾರ್ಮಿಕರು ಈ ಪೋರ್ಟಲ್‍ನಲ್ಲಿ ನೊಂದಾಯಿಸಿಕೊಂಡು...

ಮಕ್ಕಳ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸೂಕ್ತ ಸಮಯಕ್ಕೆ ಲಸಿಕೆ ಕೊಡಿಸಿ ; ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ

0
ಸಂಡೂರು: ಮಾ:16: ಮಕ್ಕಳ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸೂಕ್ತ ಸಮಯಕ್ಕೆ ಲಸಿಕೆ ಕೊಡಿಸಿ : ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ ಸಲಹೆ, ನೀಡಿದರುತಾಲೂಕಿನ ಹೊಸದರೋಜಿ ಗ್ರಾಮದ ನಾಲ್ಕನೇ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾದ...

ಬಳ್ಳಾರಿಯಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಗ್ರಾಹಕರು ತಮ್ಮ ಹಕ್ಕುಗಳ ಕುರಿತು ಜಾಗೃತರಾಗಿರಿ: ನ್ಯಾ.ಸತೀಶ ಬಾಳಿ ಸಲಹೆ

0
ಬಳ್ಳಾರಿ,ಮಾ.15 : ಗ್ರಾಹಕರು ತಮಗಿರುವ ಹಕ್ಕುಗಳ ಬಗ್ಗೆ ಮೊದಲು ಅರಿತುಕೊಳ್ಳಬೇಕು. ಅಂದಾಗ ಮಾತ್ರ ಮೋಸಗೊಳಗಾಗುವುದನ್ನು ತಪ್ಪಿಸಿಕೊಳ್ಳಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ...

ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ; 2023ರ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಹಕಾರ...

0
ಬಳ್ಳಾರಿ,ಮಾ.15 : ಕರ್ನಾಟಕ ವಿಧಾನಸಭೆ ಸಾರ್ವತ್ರಿಕ-2023ರ ಚುನಾವಣೆ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಾದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಲು ರಾಜಕೀಯ ಪಕ್ಷಗಳ ಮುಖಂಡರುಗಳು ಅಸ್ಪದ ನೀಡಬಾರದು ಎಂದು ಜಿಲ್ಲಾ...

ಪರವಾನಗಿ ಪಡೆಯದೆ ಬ್ಯಾನರ್ಸ್, ಪ್ಲೆಕ್ಸ್, ಬಂಟಿಂಗ್ಸ್, ಹೋರ್ಡಿಂಗ್ಸ್, ವಾಲ್ ಪೆಂಟಿಂಗ್ ಮತ್ತು ಪೋಸ್ಟರ್ ಆಂಟಿಸುವುದನ್ನು ನಿಷೇಧಿಸಿ...

0
ಧಾರವಾಡ ; ಮಾ.15: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ನೇದ್ದಕ್ಕೆ ಸಂಬಂಧಿಸಿದಂತೆ, ಅನುಮತಿ ಪಡೆಯದೇ ಅನಧಿಕೃತವಾಗಿ ಅಳವಡಿಸಲಾದ ಬ್ಯಾನರ್ಸ್, ಪ್ಲೆಕ್ಸ್, ಬಂಟಿಂಗ್ಸ್, ಹೋರ್ಡಿಂಗ್ಸ್, ವಾಲ್ ಪೆಂಟಿಂಗ್, ಮತ್ತು ಪೆÇೀಸ್ಟರ್ ಇತ್ಯಾದಿಗಳನ್ನು 24 ಗಂಟೆಯೊಳಗಾಗಿ...

ಜಿಲ್ಲೆಯಲ್ಲಿ ಆರೋಗ್ಯ ಮತ್ತು ಪೌಷ್ಠಿಕ ಸಮೀಕ್ಷೆ ಆರಂಭ; ಮನೆಗೆ ಬರುವ ಆರೋಗ್ಯ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಅಗತ್ಯ ಮಾಹಿತಿ...

0
ಧಾರವಾಡ;ಮಾ.15: ಆರೋಗ್ಯ ಇಲಾಖೆ ಕಾರ್ಯಕರ್ತರು ಹಾಗೂ ಮಹಿಳಾ ಮತ್ತು ಮಕ್ಕಳ ಇಲಾಖೆಯ ಕಾರ್ಯಕರ್ತರು ಮನೆ ಮನೆಗೆ ಸಮೀಕ್ಷೆಗೆ ಬಂದಾಗ ಸಾರ್ವಜನಿಕರು ಸಹಕರಿಸಿ ಮತ್ತು ಅವರು ಕೇಳುವ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡಬೇಕು ಎಂದು...

HOT NEWS

- Advertisement -
error: Content is protected !!