Home 2023

Yearly Archives: 2023

ಸೊಳ್ಳೆಗಳ ನಿಯಂತ್ರಣಕ್ಕೆ ಒಳಾಂಗಣ ಕೀಟನಾಶಕ ಸಿಂಪರಣೆ ಅವಶ್ಯ

0
ಸಂಡೂರು: ಮಾ: 02: ಒಳಾಂಗಣ ಕೀಟನಾಶಕ ಸಿಂಪರಣೆ ಕಾರ್ಯದ ಸದುಪಯೋಗ ಪಡೆದುಕೊಳ್ಳಿ; ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ ಸಲಹೆ ನೀಡಿದರು ತಾಲೂಕಿನ ತೋರಣಗಲ್ಲು ರೈಲ್ವೆ ನಿಲ್ದಾಣ ಗ್ರಾಮದಲ್ಲಿ ಸೊಳ್ಳೆಗಳ ನಿಯಂತ್ರಣಕ್ಕಾಗಿ ಒಳಾಂಗಣ ಕೀಟನಾಶಕ ಸಿಂಪರಣೆ...

ನೌಕರರ ಮುಷ್ಕರಕ್ಕೆ ಕೊಟ್ಟೂರು ಸ್ತಬ್ಧ

0
ಕೊಟ್ಟೂರು: ರಾಜ್ಯ ಸರ್ಕಾರಿ ನೌಕರರ ಸಂಘ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತಾಲ್ಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಕೊಟ್ಟೂರು ತಾಲೂಕು ಕಚೇರಿ ಹಾಗೂ ಇತರೇ ಕಚೇರಿಗಳು ಬಿಕೋ ಎನ್ನುವ ಪರಿಸ್ಥಿತಿ ಒದಗಿತ್ತು. ಸಿಬ್ಬಂದಿ ಇಲ್ಲದೇ...

ನ್ಯಾಯಯುತ ಧರಕ್ಕೆ ಆಗ್ರಹಿಸಿ ರೈತರಿಂದ ಪ್ರತಿಭಟನೆ.

0
ಕೊಟ್ಟೂರು: ಸೂರ್ಯಕಾಂತಿ ಬೆಳೆಗೆ ಕಡಿಮೆ ಧರವನ್ನು ನಿಗದಿಪಡಿಸಿದ ಖರೀದಿದಾರರ ವಿರುದ್ಧ ರೈತರು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಪಟ್ಟಣದ ಎಪಿಎಂಸಿಯಲ್ಲಿ ನಡೆದಿದೆ. ಮಾರುಕಟ್ಟೆಗೆ ಇಂದು 2607 ಕ್ವಿಂಟಲ್ ಸೂರ್ಯಕಾಂತಿ ಮಾಲು ಅವಕವಾಗಿತ್ತು. ಕನಿಷ್ಟ 4129...

ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

0
ಕೊಟ್ಟೂರು:ಪೆ:28:- ಕೊಟ್ಟೂರೇಶ್ವರ ಮಹಾವಿದ್ಯಾಲಯದಪ್ರಾಣಿಶಾಸ್ತ್ರ ವಿಭಾಗದಲ್ಲಿಸೈನ್ಸ್ ಫಾರಂ, ಐಕ್ಯೂ ಏ ಸಿ, ರಿಸರ್ಚ್ ಅಂಡ್ ಡೆವಲಪ್ಮೆಂಟ್ ಸೆಲ್ ಸಹಭಾಗಿತ್ವದಲ್ಲಿ ದಿನಾಂಕ 28 ಫೆಬ್ರವರಿ 2023 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಆಡಳಿತ...

ಸಿರುಗುಪ್ಪದಲ್ಲಿ ಅಚ್ಚೇದಿನ್ ಆಯಾಗ ಬರಬೇಕು ಅಂದ್ರೆ ಕೆ ಆರ್ ಪಿ ಪಿ ಪಕ್ಷಕ್ಕೆ ಬೆಂಬಲ ನೀಡಿ : ಧರಪ್ಪ...

0
ಕುರುಗೋಡು. ಫೆ.28: ಮೋದಿ ಸರ್ಕಾರ ಪ್ರತಿಯೊಂದು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ವಧುವರರು ಕೂಡ ಇಂದು ತಾಳಿ ಕಟ್ಟುವ ಬದಲು ಅರಿಸಿನ ಕೊಂಬಿನ ದಾರ ಕಟ್ಟುವ ಪರಿಸ್ಥಿತಿಗೆ ತಂದೂಡ್ಡಿದೆ ಎಂದು ಕೆಆರ್...

ಸಿದ್ದರಾಮಯ್ಯ ರಾಜ್ಯದ ಜನತೆಯ ಶಕ್ತಿ, ಅವರು ಯಾವಾಗಲೂ ನಮ್ಮ ಮನಸ್ಸಿನಲ್ಲಿರುತ್ತಾರೆ ; ಶಾಸಕ ಜೆ ಎನ್ ಗಣೇಶ್

0
ಕುರುಗೋಡು. ಫೆ.27; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಯ ಒಂದು ಶಕ್ತಿ ಅವರ ಬಗ್ಗೆ ಯಾರೋ ಸಣ್ಣ ಪುಟ್ಟ ವ್ಯಕ್ತಿಗಳು ಮಾತನಾಡುತ್ತಾರೆ ಅಂದ್ರೆ ಆದರ ಬಗ್ಗೆ ನಾನು ಮಾತನಾಡೋಕೆ ಹೋಗಲ್ಲ ಅವರ ಬಗ್ಗೆ...

ಅಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ; ಗ್ರಾಪಂ ಅಧ್ಯಕ್ಷೆ ನಂದಿನಿ

0
ಸಂಡೂರು: ಫೆ: 27: ಅಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ ಎಂದು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ನಂದಿನಿ.ಕೆ,ತಿಳಿಸಿದರುತಾಲೂಕಿನ ಭುಜಂಗನಗರ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು, ಜನರ ಜೀವನ...

ಕೊರಗ ಸಮುದಾಯವನ್ನು ಸದೃಢಗೊಳಿಸಬೇಕು : ಶಾಸಕ ರಘುಪತಿ ಭಟ್

0
ಉಡುಪಿ, ಫೆಬ್ರವರಿ 26; ಜಿಲ್ಲೆಯ ಮೂಲ ನಿವಾಸಿಗಳಾದ ಕೊರಗ ಸಮುದಾಯದವಲ್ಲಿ ಆತ್ಮ ವಿಶ್ವಾಸ ಮೂಡಿಸಿ,ಅವರನ್ನು ಇತರ ಸಮುದಾಯಗಳೊಂದಿಗೆ ಮುಕ್ತವಾಗಿ ಬೆರೆಯಲು ಮಾನಸಿಕವಾಗಿ ಸದೃಢಗೊಳಿಸಲು ಎಲ್ಲಾ ಸಮುದಾಯದವರೂ ಪ್ರಯತ್ನಿಸಬೇಕು, ಕೊರದ ಸಮುದಾಯದ ಜನತೆಯೂ ಸಹ...

ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

0
ಕೊಟ್ಟೂರು:ಪೆ: 26:- ಆರ್ಥಿಕ ಸಂಕಷ್ಟದಲ್ಲಿರುವ ಈ ಭಾಗದ ರೈತಾಪಿ ಇತರೆ ವರ್ಗದ ಜನರಿಗೆ ಆರೋಗ್ಯ ರಕ್ಷಣೆಗಾಗಿ ಉಚಿತವಾಗಿ ಆರೋಗ್ಯ ತಪಾಸಣೆ ಶಿಬಿರವನ್ನು ಜನ ಸೇವಾ ಟ್ರಸ್ಟ್ ಹಾಗೂ ಶ್ರೀನಿವಾಸ್ ಆಸ್ಪತ್ರೆ ಸಯೋಗದಲ್ಲಿ ಆಯೋಜಿಸಲಾಗಿದೆ....

ಸಾಯಿ ಜ್ಞಾನಪೀಠಾ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

0
ಕುರುಗೋಡು:ಫೆ,26: ಪಟ್ಟಣದ ಸಮೀಪದ ಏಳುಬೆಂಚಿ ಗ್ರಾಮದ ಹೊರ ವಲಯದಲ್ಲಿರುವ ಸಾಯಿ ಜ್ಞಾನಪೀಠಾ ಆಂಗ್ಲ ಮಾಧ್ಯಮ ಶಾಲಾ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶಾಲಾ ಪ್ರಾಂಗಣದಲ್ಲಿ ವಾರ್ಷಿಕೋತ್ಸವ ಸಮಾರಂಭ ಶನಿವಾರ ಸಂಜೆ ಸಂಭ್ರಮದಿಂದ ನಡೆಯಿತು. ಶ್ರೀ...

HOT NEWS

- Advertisement -
error: Content is protected !!