Home 2023

Yearly Archives: 2023

ಮುಜರಾಯಿ ದೇವಸ್ಥಾನಗಳನ್ನ ಶೂನ್ಯ ತ್ಯಾಜ್ಯಆವರಣವನ್ನಾಗಿಸಲಿರುವ ಸ್ವಚ್ಚ ಮಂದಿರ ಅಭಿಯಾನ: ಸಚಿವೆ ಶಶಿಕಲಾ ಜೊಲ್ಲೆ.

0
ಮಂಡ್ಯ:ಪೆ:10:- ಶ್ರೀರಂಗಪಟ್ಟಣ ನಿಮಿಷಾಂಬ ದೇವಸ್ಥಾನ ಹಾಗೂ ಇತರೆ 11 ದೇವಸ್ಥಾನಗಳಲ್ಲಿ ಶೂನ್ಯ ತ್ಯಾಜ್ಯ ವಿಲೇವಾರಿ ಘಟಕಗಳ ಉದ್ಘಾಟನೆಯನ್ನು ಮಾಡಿದರು ಪ್ರಧಾನಿ ನರೇಂದ್ರ ಮೋದಿಜೀ ಅವರ “ಸ್ವಚ್ಚ ಭಾರತ” ಕಲ್ಪನೆ ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳ ಒತ್ತಾಸೆಯಂತೆ...

ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಒಳಾಂಗಣ ಕೀಟನಾಶಕ ಸಿಂಪರಣೆ: ಶಿವಪ್ಪ

0
ಸಂಡೂರು:ಫೆ:10: ಸೊಳ್ಳೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಆಯ್ದ ಗ್ರಾಮಗಳಲ್ಲಿ ಒಳಾಂಗಣ ಕೀಟನಾಶಕ ಸಿಂಪರಣೆ ಕಾರ್ಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ತಾಲೂಕಿನ ತೋರಣಗಲ್ಲು, ತೋರಣಗಲ್ಲು ರೈಲ್ವೆ ನಿಲ್ದಾಣ, ಮತ್ತು ವಡ್ಡು ಗ್ರಾಮಗಳಲ್ಲಿ ಸೋಮವಾರದಿಂದ ಸೊಳ್ಳೆಗಳ...

ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳಿಂದ “ದಾರಿದೀಪ” ಚಲನಚಿತ್ರದ ಪೋಸ್ಟರ್ ಬಿಡುಗಡೆ

0
ಭಾರತ ದೇಶದಲ್ಲಿ ಹೆಣ್ಣು ಮಕ್ಕಳಿಗೆ ಆಗುತಿರೊ ಅನ್ಯಾಯದ ಬಗ್ಗೆ ಹಾಗು ಹೆಣ್ಣು ಮಕ್ಕಳಿಗೆ ಸಮಾಜದಲ್ಲಿ ಆಗುತ್ತಿರುವ ಸಾಮಾನ್ಯ ತೊಂದರೆಗಳ ಬಗ್ಗೆ ಆಧಾರವಾಗಿಟ್ಟುಕೊಂಡು ಸಮಾಜಕ್ಕೆ ಅರಿವು ಮೂಡಿಸಿ ರಾಜ್ಯದಲ್ಲಿ ಒಂದು ಬದಲಾವಣೆ ತಂದು ಹೊಸ...

ಶಾಸಕ ಭೀಮಾನಾಯ್ಕ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪರಿಷತ್ ಮಾಜಿ ಸದಸ್ಯ ಶೆಟ್ಟಿ ತಿಂದಪ್ಪ ಖಂಡನೆ

0
ಕೊಟ್ಟೂರು.ಪೆ:09:- ಕೊಟ್ಟೂರು ಕೆರೆಗೆ ನೀರು ತುಂಬಿಸುವ ಯೋಜನೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆ.4ರಂದು ಕೊಟ್ಟೂರಿನಲ್ಲಿ ಸುಳ್ಳು ಹೇಳಿಕೆ ನೀಡಿದ್ದಾರೆ ಎಂಬ ಶಾಸಕ ಭೀಮಾನಾಯ್ಕ ಅವರ ಹೇಳಿಕೆ ನೀಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ...

ಹದಿಹರೆಯದ ಮಕ್ಕಳಿಗೆ ಹೆಚ್ಚಿನ ಪೌಷ್ಟಿಕಾಹಾರ ಅವಶ್ಯಕತೆ ಅಗತ್ಯ

0
ಸಂಡೂರು:ಪೆ:08:- ಅನಿಮಿಯಾ ಮತ್ತು ಅಪೌಷ್ಟಿಕತೆ ಮುಕ್ತ ಗ್ರಾಮ ರೂಪಿಸಲು ಫಣ ತೊಡೋಣ: ಆರ್.ಡಿ.ಪಿ.ಆರ್ ಸಹಾಯಕ ನಿರ್ದೇಶಕ ದುರುಗಪ್ಪ, ಹೇಳಿದರುತಾಲೂಕಿನ ವಡ್ಡು ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾದ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮದಲ್ಲಿ ಅವರು...

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಜನರ ಕಾಳಜಿ ಇದ್ದರೆ ಹಗರಿಬೊಮ್ಮನಹಳ್ಳಿ ಕ್ಷೇತ್ರದ 22 ಕೆರೆಗೆ ನೀರು ತುಂಬಿಸುವ 379 ಕೋಟಿ.ಅನುದಾನ...

0
ಕೊಟ್ಟೂರು:ಪೆ:9:- ಕೊಟ್ಟೂರು ಭಾಗದ ಜನರ ಮತ್ತು ರೈತರ ಬಗ್ಗೆ ಸ್ವಲ್ಪವು ಕಾಳಜಿ ಇಲ್ಲದೆ, ಸನ್ಮಾನ್ಯ ಮುಖ್ಯಮಂತ್ರಿಗಳು ಬಸವರಾಜ್ ಬೊಮ್ಮಾಯಿ ಅವರು ತರಳಬಾಳು ಹುಣ್ಣಿಮೆಯ 4ನೇ ತಾರೀಖಿನ ಕಾರ್ಯಕ್ರಮದಲ್ಲಿ ಸುಳ್ಳು ಭರವಸೆಗಳನ್ನು ನೀಡಿ ಇಲ್ಲಿನ...

ಗಾಲಿ ರೆಡ್ಡಿಗೆ ಬಿಜೆಪಿ ವರಿಷ್ಟರ ಬೇಲಿ?

0
ಕರ್ನಾಟಕದಲ್ಲಿ ಮರಳಿ ಅಧಿಕಾರ ಹಿಡಿಯಲು ಹೊರಟ ಬಿಜೆಪಿ ವರಿಷ್ಟರಿಗೆ ಈಗ ಗಾಲಿ ಜನಾರ್ಧನ ರೆಡ್ಡಿ ಮೇಲೆ ಸಿಟ್ಟು ಬಂದಿದೆಯಂತೆ.ಇತ್ತೀಚೆಗೆ ರೆಡ್ಡಿಯವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದಾಗ ಮೋದಿ-ಅಮಿತ್ ಷಾ ಜೋಡಿಗೆ ಪಾಸಿಟಿವ್...

ಮಕ್ಕಳಲ್ಲಿ ಸಾಮಾಜಿಕ ಭದ್ರತೆ, ಕ್ರೀಡಾಶಕ್ತಿಯನ್ನು ಬೆಳೆಸಲು ಸಹಪಠ್ಯ ಚಟುವಟಿಕೆಗಳು ಸಹಕಾರಿಯಾಗಿವೆ -ಬಿ.ಎಸ್.ರಘುವೀರ

0
ಧಾರವಾಡ : ಫೆ.08: ಸಹಪಠ್ಯ ಚಟುವಟಿಕೆಗಳು ಮಾನಸಿಕವಾಗಿ, ದೈಹಿಕವಾಗಿ ನಮ್ಮನ್ನು ಬಲಿಷ್ಠರನ್ನಾಗಿ ಮಾಡುತ್ತವೆ. ಅಲ್ಲದೇ ಶಿಕ್ಷಕರರಲ್ಲಿನ ಸಹಪಠ್ಯ ಚಟುವಟಿಕೆಗಳು ಮಕ್ಕಳಲ್ಲಿ ಓದು, ಬರಹ ಮತ್ತು ಕ್ರೀಡಾ ಆಸಕ್ತಿಯನ್ನು ಬೆಳೆಸಲು ಸಹಕಾರಿಯಾಗಿವೆ ಎಂದು ಶಾಲಾ...

ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ.

0
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ.2) ತುಪ್ಪದೊಂದಿಗೆ...

ಫೆ.16 ರ ಕೊಟ್ಟೂರೇಶ್ವರ ಸ್ವಾಮೀಯ ರಥೋತ್ಸವ, ಜಾತ್ರೆ ಯಶಸ್ವಿಗೆ ಅಗತ್ಯ ಕ್ರಮ ಕೈಗೊಳ್ಳಿ.

0
ಕೊಟ್ಟೂರು:ಪೆ:07:- ಪ್ರಸಿದ್ದ ಕೊಟ್ಟೂರು ಶ್ರೀಗುರುಕೊಟ್ಟೂರೇಶ್ವರ ಸ್ವಾಮೀಯ ರಥೋತ್ಸವ ಫೆಬ್ರವರಿ 16 ರಂದು ಅದ್ದೂರಿಯಾಗಿ ಜರುಗುವ ಹಿನ್ನಲೆಯಲ್ಲಿ ಆಗಮಿಸುವ ಲಕ್ಷಾಂತರ ಭಕ್ತರ ಆರೋಗ್ಯ ರಕ್ಷಣೆಗೆ ಅಗತ್ಯ ಔಷಧಿಗಳನ್ನು ಸಜ್ಜಾಗಿಟ್ಟುಕೊಂಡಿರಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ ಆರೋಗ್ಯ...

HOT NEWS

- Advertisement -
error: Content is protected !!