Home 2023

Yearly Archives: 2023

ಬಳ್ಳಾರಿ ಉತ್ಸವ ಅಂಗವಾಗಿ ಶ್ವಾನ ಪ್ರದರ್ಶನ ಜ.22ರಂದು; ರೂ.20 ಕೋಟಿಯ ಶ್ವಾನ ಕೆಡಬಾಮ್ಸ್ ಹೈದರ್ ಬಳ್ಳಾರಿಗೆ

0
ಬಳ್ಳಾರಿ,ಜ.19: ಜಿಲ್ಲಾಡಳಿತ ವತಿಯಿಂದ ಚೊಚ್ಚಲ ಬಾರಿಗೆ ನಡೆಸಲಾಗುತ್ತಿರುವ ಬಳ್ಳಾರಿ ಉತ್ಸವದಲ್ಲಿ ಈಗಾಗಲೇ ಹಲವಾರು ಕಾರ್ಯಕ್ರಮಗಳು ನಡೆಯುತ್ತಿವೆ. ಉತ್ಸವದ ಮೆರಗನ್ನು ಇನ್ನಷ್ಟು ಹೆಚ್ಚಿಸಲು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ...

ಸಂಡೂರು: ವಿವಿಧೆಡೆ ಬಸ್ ಸಂಚಾರದಲ್ಲಿ ವ್ಯತ್ಯಯ.

0
ಸಂಡೂರು:ಜ:18: ದಿನಾಂಕ: 18/01/2023 ರಿಂದ 20/01/2023 ವರೆಗೆ ಬಸ್ಸುಗಳ ದೈನಂದಿನ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದೆ ಎಂದು ಸಂಡೂರು ಬಸ್ ಡಿಪೋ ಘಟಕ ವ್ಯವಸ್ಥಾಪಕರಾದ ವೆಂಕಟೇಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ದಿನಾಂಕ: 19/01/2023 ರಂದು ಸೇಡಂ...

ಅಪ್ರಾಪ್ತ ಮಕ್ಕಳು ವಾಹನ ಚಾಲನೆ ಮಾಡಿದರೆ ದಂಡ: ಪ್ರಾದೇಶಿಕ ಸಾರಿಗೆ ಅಧಿಕಾರಿ ವಿವೇಕಾನಂದ.

0
ಪೋಷಕರು ತಮ್ಮ ಮಕ್ಕಳು ವಯಸ್ಕರಾಗಿ ಚಾಲನಾ ಪರವಾನಗಿ ಪಡೆಯುವವರೆಗೂ ಯಾವುದೇ ಕಾರಣಕ್ಕೂ ವಾಹನ ಚಲಾಯಿಸಲು ಅವಕಾಶ ನೀಡಬಾರದು. ಅಪ್ರಾಪ್ತ ಮಕ್ಕಳು ವಾಹನ ಚಲಾಯಿಸಿದರೆ ದಂಡ ವಿಧಿಸಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಕಛೇರಿಯ ಅಧಿಕಾರಿ...

“ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಅಭಿಯಾನ ; ಡಿಸಿ ಪವನ್‍ಕುಮಾರ್ ಮಾಲಪಾಟಿ ತುಂಬರಗುದ್ದಿಯಲ್ಲಿ ಗ್ರಾಮವಾಸ್ತವ್ಯ ಜ.27ರಂದು

0
ಬಳ್ಳಾರಿ,ಜ.18 : “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಅಭಿಯಾನದಡಿ ಪ್ರತಿ ತಿಂಗಳು 3ನೇ ಶನಿವಾರದಂದು ಗ್ರಾಮ ವಾಸ್ತ್ಯವ್ಯ ಮಾಡಲಾಗುತ್ತದೆ.ಬಳ್ಳಾರಿ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಜ.27ರಂದು ಸಂಡೂರು ತಾಲೂಕಿನ ಚೋರುನೂರು ಹೋಬಳಿಯ ತುಂಬರಗುದ್ದಿ...

ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷಾಚರಣೆ; ಚಿತ್ರಕಲಾ ಸ್ಪರ್ಧೆ ಆಯೋಜನೆ

0
ಹೊಸಪೇಟೆ(ವಿಜಯನಗರ),ಜ.18 : ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷಾಚರಣೆ ಅಂಗವಾಗಿ ಕೃಷಿ ಇಲಾಖೆ ಮತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು.ಜ.11ರಂದು ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗದಲ್ಲಿ ಆಯೋಜಿಸಲಾದ ಸ್ಪರ್ಧೆಯಲ್ಲಿ ಒಟ್ಟು 42 ಜನ...

ಸಿರಿಧಾನ್ಯ ನಡಿಗೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

0
ಬಳ್ಳಾರಿ,ಜ.18 : ಬಳ್ಳಾರಿ ಉತ್ಸವದ ಅಂಗವಾಗಿ ಕೃಷಿ ಇಲಾಖೆ ವತಿಯಿಂದ “ಸಿರಿಧಾನ್ಯಗಳ ನಡಿಗೆ ಆರೋಗ್ಯದ ಕಡೆಗೆ” ಎಂಬ ಧ್ಯೇಯ ವಾಕ್ಯದೊಂದಿಗೆ ಮಾನವನ ಆರೋಗ್ಯಕ್ಕೆ ಸಿರಿಧಾನ್ಯಗಳ ಮಹತ್ವ ಕುರಿತು ಜಾಗೃತಿ ಮೂಡಿಸಲು ಆಯೋಜಿಸಲಾಗಿದ್ದ ಸಿರಿಧಾನ್ಯ...

ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷಾಚರಣೆ; ಸಿರಿಧಾನ್ಯಗಳ ಅಡುಗೆ ಸ್ಪರ್ಧೆ ಆಯೋಜನೆ

0
ಹೊಸಪೇಟೆ(ವಿಜಯನಗರ),ಜ.18 : ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷಾಚರಣೆ ಅಂಗವಾಗಿ ಜಿಲ್ಲಾ ಕೃಷಿ ಇಲಾಖೆ ವತಿಯಿಂದ ಸಿರಿಧಾನ್ಯಗಳ ಅಡುಗೆ ಸ್ಪರ್ಧೆಯನ್ನು ಜ.17ರಂದು ಆಯೋಜಿಸಲಾಗಿತ್ತು.ಎಪಿಎಂಸಿ ಆವರಣದ ಕೃಷಿ ಇಲಾಖೆಯಲ್ಲಿ ಆಯೋಜಿಸಲಾದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 17 ಮಹಿಳೆಯರ ಪೈಕಿ...

ವ್ಯಕ್ತಿ ಕಾಣೆ: ಪ್ರಕರಣ ದಾಖಲು

0
ಬಳ್ಳಾರಿ,ಜ.18 : ಸಂಡೂರು ಪಟ್ಟಣದ ಆಶ್ರಯ ಕಾಲೋನಿಯ 1ನೇ ವಾರ್ಡ್‍ನ ನಿವಾಸಿಯಾದ ಜಿಲಾನ್ ಭಾಷಾ.ಕೆ ಎನ್ನುವ 28 ವರ್ಷದ ವ್ಯಕ್ತಿ ಜ.15ರಂದು ಕಾಣೆಯಾಗಿರುವ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು...

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಆಯ್ಕೆ ಸಮಿತಿ ಸಭೆ

0
ಬಳ್ಳಾರಿ,ಜ.18 : ಬಳ್ಳಾರಿ ಜಿಲ್ಲೆಯಿಂದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ 2022-23 ನೇ ಸಾಲಿಗೆ ಸಾಹಿತ್ಯ, ಶಿಕ್ಷಣ, ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪ್ರತಿಭೆಯನ್ನು ಗುರುತಿಸಿ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಲು...

ವಿಧಾನಸಭಾ ಚುನಾವಣೆ-2023; ಪ್ರಥಮ ಹಂತದ ಪರಿಷ್ಕರಣೆ ಆರಂಭ; ಇವಿಎಂ, ವಿವಿಪ್ಯಾಟ್ ಮತಯಂತ್ರಗಳ ಪರಿಷ್ಕರಣೆ ಕೈಗೊಂಡ ಜಿಲ್ಲಾಧಿಕಾರಿ ಟಿ.ವೆಂಕಟೇಶ್

0
ಹೊಸಪೇಟೆ(ವಿಜಯನಗರ),ಜ.18: 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಥಮ ಹಂತದ ಪರಿಷ್ಕರಣೆಯನ್ನು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರು ಕೈಗೊಂಡರು.ಬುಧವಾರದಂದು ಚುನಾವಣೆಗೆ ಸಂಬಂಧಿಸಿದ ವಿಜಯನಗರ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಒಟ್ಟು 1219...

HOT NEWS

- Advertisement -
error: Content is protected !!