Home 2023

Yearly Archives: 2023

ಜಿಲ್ಲೆಯ ಪ್ರವಾಸಿ ತಾಣಗಳ ಮಾಹಿತಿ ಕ್ಯೂ.ಆರ್ ಕೋಡ್ ನಲ್ಲಿ ಲಭ್ಯ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ, ಜನವರಿ 09 : ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಬಗೆಗಿನ ಮಾಹಿತಿಯನ್ನು ಇನ್ನು ಮುಂದೆ ಕ್ಯೂ.ಆರ್ ಕೋಡ್ ಮೂಲಕ ಸ್ಕ್ಯಾನ್ ಮಾಡಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್...

ಜ.21 ರಂದು ಪುರಂದರದಾಸರ ಆರಾಧನೋತ್ಸವ; ಹಂಪಿಯ ಶಿವಮಂಟಪ ಪ್ರಾಂಗಣದಲ್ಲಿ ಕಾರ್ಯಕ್ರಮ

ವಿಜಯನಗರ(ಹೊಸಪೇಟೆ),ಜ.09: ವಿಜಯನಗರ ಜಿಲ್ಲಾ ಆಡಳಿತದಿಂದ ಜನವರಿ 21 ರಂದು ಹಂಪಿಯ ವಿಜಯವಿಠಲ ದೇವಸ್ಥಾನದ ಹತ್ತಿರವಿರುವ ಶಿವಮಂಟಪದ ಪ್ರಾಂಗಣದಲ್ಲಿ ಪುರಂದರದಾಸರ ಆರಾಧನೋತ್ಸವದಸಂಜೆಯ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.ಅವರು...

ಸುಂದರ ಮತ್ತು ಸುಸಜ್ಜಿತ ರಸ್ತೆ ನಿರ್ಮಿಸಿದ ಲೋಕೋಪಯೋಗಿ ಇಲಾಖೆಗೆ ಸಾರ್ವಜನಿಕರಿಂದ ಪ್ರಶಂಸೆ ಮತ್ತು ಮೆಚ್ಚುಗೆ;

■ರೇಣುಕಾ ಟಾಕೀಸ್ ನೂತನ ರಸ್ತೆಗೆ ರೋಡ್ ಬ್ರೇಕ್ ಮತ್ತುಡಿವೈಡರ್ ಅಳವಡಿಸಿ ಅಪಘಾತ ತಡೆಯುವಂತೆ ಸಾರ್ವಜನಿಕರ ಮನವಿ. ಕೊಟ್ಟೂರು: ಹಲವು ವರ್ಷಗಳಿಂದ ಕಿಷ್ಕಿಂದಿಯಂತೆ ಟ್ರಾಫಿಕ್ ಕಿರಿಕಿರಿಯಾಗಿದ್ದ ಪಟ್ಟಣದ...

ವಿಧಾನಸಭಾ ಚುನಾವಣೆ; ಸೆಕ್ಟರ್ ಅಧಿಕಾರಿಗಳ ಜೊತೆ ಸಭೆ

ಮಡಿಕೇರಿ ಜ.07:-ವಿಧಾನಸಭಾ ಚುನಾವಣೆ ಸಂಬಂಧ ಸೆಕ್ಟರ್ ಅಧಿಕಾರಿಗಳ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆಯಿತು.ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಸೆಕ್ಟರ್ ಅಧಿಕಾರಿಗಳು...

ಮಕ್ಕಳ ಹಕ್ಕು ರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಎಲ್ ಹುಲ್ಮನಿ.

ಮಕ್ಕಳ ಮನಸ್ಸು ತುಂಬಾ ಸೂಕ್ಷ್ಮ ಅವರ ಹಕ್ಕುಗಳಿಗೆ ಧಕ್ಕೆಯಾಗದಂತೆ ನೋಡಿಕೊಂಡು ರಕ್ಷಣೆ ಮಾಡುವುದು ನಮ್ಮೆಲರ ಅದ್ಯ ಕರ್ತವ್ಯ ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಕ ಅಧಿಕಾರಿ ಶಾಂತ...

ಉಪಸಮಿತಿಗಳ ಪೂರ್ವ ಸಿದ್ಧತಾ ಪರಿಶೀಲನಾ ಸಭೆ;ಅಧಿಕಾರಿಗಳಿಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ: ಡಿಸಿ ಮಾಲಪಾಟಿ

ಬಳ್ಳಾರಿ,ಜ.07: ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಬಳ್ಳಾರಿ ಉತ್ಸವ ನಡೆಯುತ್ತಿದ್ದು, ಕೆಲವೇ ದಿನಗಳು ಬಾಕಿಯಿದೆ. ವಿವಿಧ ಉಪ ಸಮಿತಿಗಳಿಗೆ ವಹಿಸಿದ ಕೆಲಸಗಳನ್ನು ಚುರುಕುಗೊಳಿಸುವಂತೆ ಮತ್ತು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಎಲ್ಲಾ ಉಪ ಸಮಿತಿಯ...

ವಿಜೃಂಭಣೆಯಿಂದ ಜರುಗಿದ ಬನಶಂಕರಿ ದೇವಿ ರಥೋತ್ಸವ

ಕೊಟ್ಟೂರು: ಪಟ್ಟಣದ ಕೌಲುಪೇಟೆಯ ಶ್ರೀ ಬನಶಂಕರಿ ದೇವಿಯ ರಥೋತ್ಸವ ಶುಕ್ರವಾರ ಸಂಜೆ ಗೋದೋಳಿ ಸಮಯದಲ್ಲಿ ರಥೋತ್ಸವವು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದೊಂದಿಗೆ ವಿಜೃಂಭಣೆಯಿಂದ ಶ್ರೀ ಬನಶಂಕರಿ ದೇವಿಯ ರಥೋತ್ಸವವು ಜರುಗಿತು.

ಕೆ ಅಯ್ಯನಹಳ್ಳಿ ಗ್ರಂಥಾಲಯಕ್ಕೆ: ಉಪ ನಿರ್ದೇಶಕಿ ಲಕ್ಷ್ಮಿ ಕಿರಣ್ ಬೇಟಿ

ಕೊಟ್ಟೂರು ತಾಲೂಕಿನ ಕೆ ಅಯ್ಯನಹಳ್ಳಿ ಗ್ರಾಮ ಪಂಚಾಯಿತಿಗೆ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಕ್ಕೆ ಉಪ ನಿರ್ದೇಶಕಿ ಲಕ್ಷ್ಮಿ ಕಿರಣ್ ಶನಿವಾರ ಬೆಳಗ್ಗೆ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸಿದರು.

ತರಳು ಬಾಳು ಹುಣ್ಣುಮೆ,ಧಾರ್ಮಿಕ ಕಾರ್ಯಕ್ರಮ ಯಶಸ್ವಿಗೊಳಿಸಲು ಮುಂಚೂಣಿಯಲ್ಲಿರುವೆ: ಎಸ್.ಭೀಮಾನಾಯ್ಕ್

ಕೊಟ್ಟೂರು ಪಟ್ಟಣದಲ್ಲಿ ಜ.28 ರಂದು ನಡೆಯುವ ತರಳುಬಾಳು ಹುಣ್ಣುಮೆ ಧಾರ್ಮಿಕ ಕಾರ್ಯಕ್ರಮದಲ್ಲಿ ಸ್ವತಃ ಮುಂಚೂಣಿಯಲ್ಲಿ ನಿಂತು ಅದ್ದೂರಿಯಾಗಿ ಯಶಸ್ವಿಗೊಳಿಸುವೆ ಎಂದು ಕ್ಷೇತ್ರದ ಶಾಸಕ ಎಸ್.ಭೀಮಾನಾಯ್ಕ್ ಭರವಸೆ ನೀಡಿದರು.

ಲೋಕಾಯುಕ್ತರಿಂದ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ

ಬಳ್ಳಾರಿ,ಜ.06 : ಬಳ್ಳಾರಿ ಲೋಕಾಯುಕ್ತ ವಿಭಾಗದಿಂದ ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕಂಪ್ಲಿ, ಕುರುಗೋಡು, ಸಂಡೂರು, ಮತ್ತು ಸಿರುಗುಪ್ಪ ತಾಲ್ಲೂಕು ಕೇಂದ್ರ ಕಚೇರಿಗಳಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲುಗಳ ಸ್ವೀಕಾರವನ್ನು ಜ.11ರಿಂದ 24ರವರೆಗೆ...

HOT NEWS

error: Content is protected !!