Home 2024

Yearly Archives: 2024

ಬಿರು ಬಿಸಿಲು ಲೆಕ್ಕಿಸದೆ ಸರತಿ ಸಾಲಿನಲ್ಲಿ ನಿಂತು ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ದರ್ಶನ ಪಡೆದ ಭಕ್ತರು

ಕೊಟ್ಟೂರು: ಪಟ್ಟಣದ ಆರಾಧ್ಯ ದೇವರು ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ದೇವಸ್ಥಾನಕ್ಕೆ  ಅಕ್ಷತದಿಗಿ  ಅಮವಾಸ್ಯೆ ನಿಮಿತ್ತ ಬುಧವಾರ ಭಕ್ತರು ದಂಡು ದಂಡಾಗಿ ಆಗಮಿಸಿ, ಬಿರು ಬಿಸಿಲನ್ನು ಲೆಕ್ಕಿಸದೆ ಸರತಿ ಸಾಲಿನಲ್ಲಿ...

ಮತದಾನ ಜಾಗೃತಿಗೆ ‘ಸಾಂಸ್ಕøತಿಕ ಕಾರ್ಯಕ್ರಮ’ ಪ್ರತಿ ಮತ ಅಮೂಲ್ಯ, ತಪ್ಪದೇ ಚಲಾಯಿಸಿ: ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ...

ಬಳ್ಳಾರಿ,ಮೇ 05:ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಮೇ 07 ರಂದು ಮತದಾನ ನಡೆಯಲಿದ್ದು, ಪ್ರತಿ ಮತವು ಅಮೂಲ್ಯವಾಗಿದ್ದು, ತಪ್ಪದೇ ಮತ ಚಲಾಯಿಸಿ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್...

“ಮತದಾನ ಮಾಡಿದವನೇ ಮಹಾಶೂರ “

ಇಂದು ದಿನಾಂಕ 05 05 2024 ರಂದು ಭಾನುವಾರ ತಾಲೂಕು ಆಡಳಿತ ಹಾಗೂ ಸಂಡೂರು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಜಾಗೃತಿ ಮತದಾನ ಜಾಗೃತಿ ಜಾತ ಕಾರ್ಯಕ್ರಮದ ಅಂಗವಾಗಿ ಮ್ಯಾರಥಾನ್...

ವಿಜಯನಗರ ಜಿಲ್ಲಾ ವಕೀಲರ ಸಂಘದಿಂದ ಮತದಾನ ಜಾಗೃತಿ,

ಹೊಸಪೇಟೆ,:ವಿಜಯನಗರ ಜಿಲ್ಲಾ ವಕೀಲರ ಸಂಘ ಹೊಸಪೇಟೆಯಲ್ಲಿ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಕುರಿತು ನಗರದಲ್ಲಿ ಬೈಕ್ ರ‍್ಯಾಲಿ ಹಮ್ಮಿಕೊಂಡಿದ್ದರು. ಕೋರ್ಟ್ ಆವರಣದಿಂದ ಶಾನ್ಬೋಗ್ ಸರ್ಕಲ್ ನಿಂದ ಹೊರಟು ನಗರದಾದ್ಯಂತ ಹಲವು ಸ್ಥಳಗಳಲ್ಲಿ...

“ಸಂತೋಷ್ ಲಾಡ್ ಭಾಷಣಕ್ಕೆ ಕೊಟ್ಟೂರಿನ ಜನರು ಫುಲ್ ಖುಷ್ “

ಕೊಟ್ಟೂರು ಪಟ್ಟಣದ ತೆರು ಬಯಲು ನಲ್ಲಿ ಬಳ್ಳಾರಿ ವಿಜಯನಗರ ಲೋಕಸಭಾ ಅಭ್ಯರ್ಥಿ ಈ.ತುಕಾರಾಂ ಅವರು ಕಾಂಗ್ರೆಸ್ ಬೃಹತ್ ಸಮಾವೇಶ ಶನಿವಾರದಂದು ಏರ್ಪಡಿಸಲಾಗಿತ್ತು. ನಂತರ ಧಾರವಾಡ ಜಿಲ್ಲಾ...

ನೀಟ್ ಪರೀಕ್ಷೆ ಮೇ 05 ರಂದು, ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ...

ಬಳ್ಳಾರಿ,ಮೇ 04:ಜಿಲ್ಲೆಯಲ್ಲಿ ಮೇ 05 ರಂದು ಮಧ್ಯಾಹ್ನ 02 ರಿಂದ ಸಂಜೆ 05.20 ರವರೆಗೆ ನೀಟ್ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸಿಆರ್‍ಪಿಸಿ ಕಲಂ...

ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಜ್ಜು: ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಮೇ 04:ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮೇ 07 ರಂದು ಮತದಾನ ಜರುಗಲಿದ್ದು, ಮೇ 05 ರ ಸಂಜೆ 06 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ...

“ಮತದಾನವೆನ್ನುವುದು ನಮ್ಮ ಪ್ರಜ್ಞಾವಂತಿಕೆಯ ಸೂಚಕ ” ; ರಾಹುಲ್ ಶರಣಪ್ಪ ಸಂಕನೂರ್

ಮತದಾನವೆನ್ನುವುದು ನಮ್ಮ ಪ್ರಜ್ಞಾವಂತಿಕೆಯ ಸೂಚಕವಾಗಿದ್ದು ದೇಶದ ಭವಿಷ್ಯವನ್ನು ನಿರ್ಧರಿಸುವ ಪ್ರಬಲ ಶಕ್ತಿಯೂ ಹೌದು. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತಚಲಾವಣೆ ಮಾಡಬೇಕು ಎಂದು ಬಳ್ಳಾರಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ...

ಶ್ರೀ ರಾಮುಲು ಗೆಲುವಿಗಾಗಿ ಉರುಳು ಸೇವೆ..!

ವಿಜಯನಗರ :- ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುರಿಹಟ್ಟಿ ಗ್ರಾಮದ ಶ್ರೀ ಮಾರಿಕಾಂಬೆ ದೇವಿಗೆ ಪೂಜೆ ಸಲ್ಲಿಸಿ ನಂತರ ಕಾರ್ಯಕರ್ತರಾದ ಸಿ. ಎಂ. ನಾಗರಾಜ್, ಜಿ. ಆನಂದ್ ಶ್ರೀ ರಾಮುಲು ಗೆಲುವಿಗಾಗಿ...

ಮತ ಚಲಾಯಿಸಿ ಪ್ರಜಾತಂತ್ರದ ಆಶಯ ಉಳಿಸಿ; ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಷಡಕ್ಷರಯ್ಯ ಎಚ್ ಕರೆ

ಸಂಡೂರು:- ಪ್ರಜಾಪ್ರಭುತ್ವ ಮತದಾನ ಅತ್ಯಂತ ಪವಿತ್ರವಾದದ್ದು ಅದನ್ನು ಪ್ರತಿಯೊಬ್ಬರು ಚಲಾಯಿಸಿ ಪ್ರಜಾತಂತ್ರದ ಆಶಯ ಉಳಿಸಿ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಷಡಕ್ಷರಯ್ಯ ಎಚ್ ಕರೆ ನೀಡಿದರು.

HOT NEWS

error: Content is protected !!