Home 2024 January

Monthly Archives: January 2024

ಸರ್ಕಾರಿ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಯರ ಜೊತೆ ಪಪಂ ಮುಖ್ಯಾಧಿಕಾರಿ ಆಡಳಿತ ವ್ಯವಸ್ಥೆ ಕುರಿತು ಚರ್ಚೆ

ಕೊಟ್ಟೂರು : ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ  ಸರ್ಕಾರಿ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಯರು ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಎ. ನಾಸರುಲ್ಲ ರವರ ಜೊತೆ ಸ್ಥಳೀಯ ಪಟ್ಟಣ ಪಂಚಾಯಿತಿ ಆಡಳಿತ ವ್ಯವಸ್ಥೆಯ...

ಕೊಟ್ಟೂರಿನಲ್ಲಿ ಪೊಲೀಸ್ ಇಲಾಖೆಯರಿಂದ ರಸ್ತೆ ಸುರಕ್ಷತಾ ಸಪ್ತಾಹ ಬೈಕ್ ರ್ಯಾಲಿ

ಕೊಟ್ಟೂರು ಪೊಲೀಸ್ ಠಾಣಾ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಪೊಲೀಸ್ ಠಾಣೆಯಿಂದ ಚಾಲನೆ ನೀಡಿದರು. ಹರಪನಹಳ್ಳಿ ರಸ್ತೆಯಿಂದ ಉಜ್ಜಿನಿ ಸರ್ಕಲ್ ಹಾಗೂ ಬಸ್ ನಿಲ್ದಾಣ...

ವಿದ್ಯಾರ್ಥಿಗಳು ರಸ್ತೆ ದಾಟುವಾಗ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸ ಬೇಕು; ಮುಖ್ಯ ಪೇದೆ ನೂರ್ ಅಹಮದ್,

ಸಂಡೂರು: ಜ:17: ತಾಲೂಕಿನ ತೋರಣಗಲ್ಲು ರೈಲ್ವೆ ನಿಲ್ದಾಣ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಲಿಸ್ ಇಲಾಖೆ,ಆರೋಗ್ಯ ಇಲಾಖೆ ಮತ್ತು ಜೆ.ಎಸ್.ಡಬ್ಲ್ಯೂ ಫೌಂಡೇಶನ್‌ನ ಆಸ್ಪೈರ್ ಸಂಸ್ಥೆಯ ಸಹಯೋಗದಲ್ಲಿ ರಸ್ತೆ ಸುರಕ್ಷಿತ...

ಜ.17 ರಿಂದ ಸಂಡೂರಿನಿಂದ ಬೆಂಗಳೂರಿಗೆ ಪ್ರತಿಷ್ಠಿತ ಎ/ಸಿ ಸ್ಲೀಪರ್ ಬಸ್ ಕಾರ್ಯಾಚರಣೆ

ಬಳ್ಳಾರಿ,ಜ.16:ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ಸಂಡೂರು ಘಟಕದಿಂದ ಸಂಡೂರಿನಿಂದ ಬೆಂಗಳೂರಿಗೆ (ವಯಾ ದೋಣಿಮಲೈ, ವಿದ್ಯಾನಗರ, ತೋರಣಗಲ್ಲು, ಕುಡುತಿನಿ, ಬಳ್ಳಾರಿ, ಚಳ್ಳಕೆರೆ ಮಾರ್ಗದಲ್ಲಿ) ಜ.17 ರಿಂದ ಪ್ರತಿಷ್ಠಿತ...

ಜ.28 ರಂದು ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ

ಬಳ್ಳಾರಿ,ಜ.16: 2022-23ನೇ ಸಾಲಿನ ಮಿಕ್ಕುಳಿದ ವೃಂದ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್/ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯು ಜ.28 ರಂದು ಬೆಳಿಗ್ಗೆ...

ಸಂಸದ ಹೆಗಡೆ ನಾಲಿಗೆ ಬಿಗಿ ಹಿಡಿದು ಮಾತಾಡಲಿ: ಎಂ.ಜಿ ಕನಕ

ಬಳ್ಳಾರಿ, ಜ.15: ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಸಂಸದ ಅನಂತಕುಮಾರ್ ಹೆಗಡೆ ನಾಲಿಗೆ ಬಿಗಿ ಹಿಡಿದು ಮಾತಾಡಬೇಕು, ಇದೇ ರೀತಿ ಅವಹೇಳನಕಾರಿಯಾಗಿ ಮಾತನಾಡಿದರೆ ಜನರೇ ನಿಮಗೆ...

ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಬಿ.ಶ್ವೇತಾ ಅಧಿಕಾರ ಸ್ವೀಕಾರ

ಬಳ್ಳಾರಿ,ಜ.12: ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಬಿ.ಶ್ವೇತಾ ಅವರು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದರು. ಮಹಾನಗರ ಪಾಲಿಕೆಯ ಮೇಯರ್ ಕಚೇರಿ ಸಭಾಂಗಣದಲ್ಲಿ ನೂತನ ಮೇಯರ್...

ರಾಷ್ಟ್ರೀಯ ಉಪಶಮನ ಆರೈಕೆ (ಪ್ಯಾಲೆಟಿವ್ ಕೇರ್) ಕಾರ್ಯಕ್ರಮದಡಿ ಹಾಸಿಗೆ ಹಿಡಿದ ಹಿರಿಯ ನಾಗರಿಕರ ಸೇವೆಯನ್ನು ಮನೆಮಟ್ಟದಲ್ಲಿಯೇ ಪಡೆದುಕೊಳ್ಳಿ: ಡಾ....

ಬಳ್ಳಾರಿ,ಜ.12: ಹಾಸಿಗೆ ಹಿಡಿದು ಆರೈಕೆಗಾಗಿ ಇನ್ನೊಬ್ಬರ ಸಹಾಯದ ಅಗತ್ಯತೆ ಇರುವ ಕುಟುಂಬದ ಹಿರಿಯ ಸದಸ್ಯರಿಗೆ ಮಾನಸಿಕವಾಗಿ ಬೆಂಬಲ ನೀಡುವ ಕಾರ್ಯವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸರ್ಕಾರದ ಮಾರ್ಗದರ್ಶನದ...

ಹೆಚ್.ಐ.ವಿ, ಹೆಪಟೈಟಿಸ್-ಬಿ ಮತ್ತು ಸಿಪಿಲಿಸ್ ಸೋಂಕು ಕುರಿತು ಅರಿವಿನ ಕಾರ್ಯಕ್ರದಲ್ಲಿ ಗರ್ಭಿಣಿ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯ,

ಸಂಡೂರು: ಜ: 11: ತಾಲೂಕಿನ ಚೋರುನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಬಳ್ಳಾರಿ ಇವರ ಸಹಯೋಗದಲ್ಲಿ ಗರ್ಭಿಣಿ ಮಹಿಳೆಯರಿಗೆ ಹೆಪಟೈಟಿಸ್-ಬಿ, ಸಿಪಿಲಿಸ್ ಹಾಗೂ ಹೆಚ್.ಐ.ವಿ...

ಘೋರ್ಪಡೆ ನಗರದಲ್ಲಿ “ಸ್ವಾಮಿ ವಿವೇಕಾನಂದ” ಜಯಂತಿ ಮತ್ತು “ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ”

ಸಂಡೂರು: ಜ:12: ತಾಲೂಕಿನ ಕುರೇಕುಪ್ಪ ಪುರಸಭೆ ವ್ಯಾಪ್ತಿಯ ತೋರಣಗಲ್ಲು ರೈಲ್ವೆ ನಿಲ್ದಾಣ ಗ್ರಾಮದ ಘೋರ್ಪಡೆ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೆ.ಎಸ್.ಡಬ್ಲ್ಯೂ ಫೌಂಡೇಶನ್‌ನ ಆಸ್ಪೈರ್ ಸಂಸ್ಥೆಯ ಸಹಯೋಗದಲ್ಲಿ "ಸ್ವಾಮಿ...

HOT NEWS

error: Content is protected !!