Daily Archives: 09/02/2024

ದಲಿತ ಮುಖಂಡರನ್ನು ರಾಜ್ಯದಲ್ಲಿ ಉಳಿಸಿಕೊಳ್ಳಲು : ಚಲವಾದಿ ಮಹಾಸಭಾದ ರಾಜ್ಯ ಸಹ ಕಾರ್ಯದರ್ಶಿ ಅಜ್ಜಯ ಹೊಟ್ಟೇರ್ ಒತ್ತಾಯ

ಕೊಟ್ಟೂರು ತಾಲೂಕಿನ ಪ್ರವಾಸಿ ಮಂದಿರದಲ್ಲಿ ಚಲವಾದಿ ಮಹಾಸಭಾ ಹಾಗೂ ದಲಿತ ಒಕ್ಕೂಟಗಳಿಂದ ಸಮಾಜ ಕಲ್ಯಾಣ ಸಚಿವರಾದ ಡಾಕ್ಟರ್ ಹೆಚ್ ಸಿ ಮಾದೇವಪ್ಪ ಇವರನ್ನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿಕ್ಕೆ ಒತ್ತಡ ಹೆರುತ್ತಿರುವುದನ್ನು...

ವಾ.ಕ.ರ.ಸಾ ಸಂಸ್ಥೆಯ ಧಾರವಾಡ ಘಟಕ,ಕ್ಯೂ.ಆರ್ ಕೋಡ್ ಬಳಸಿ ಟಿಕೇಟ್ ನೀಡುವ ವ್ಯವಸ್ಥೆ ಜಾರಿ

ಧಾರವಾಡ:ಫೆ.9: ಫೆಬ್ರವರಿ 8, 2024 ರಿಂದ ಜಾರಿಗೆ ಬರುವಂತೆ ವಾ.ಕ.ರ.ಸಾ ಸಂಸ್ಥೆಯ ಧಾರವಾಡ ಘಟಕದ ಅನುಸೂಚಿಗಳ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆ ನೀಗಿಸುವ ಹಾಗೂ ಡಿಜಿಟಲ್ ಪೇಮೆಂಟ್ ಪ್ರೋತ್ಸಾಹಿಸಿ...

ಗಡಿ ತಾಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚಾರ

ಕಲಬುರಗಿ,ಫೆ.6: ತೆಲಂಗಾಣಾ ಗಡಿಗೆ ಹತ್ತಿಕೊಂಡ ಸೇಡಂ ಮತ್ತು ಮಹಾರಾಷ್ಟ್ರ ಗಡಿಗೆ ಅಂಟಿಕೊಂಡಿರುವ ಆಳಂದ ಗಡಿ ತಾಲೂಕಿನಲ್ಲಿ ಮಂಗಳವಾರ ಸಂವಿದಾನ ಜಾಗೃತಿ ಜಾಥಾ ಸಂಚರಿಸಿ ಸಂವಿಧಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿತು.

ಬಿಎಸ್ಸಿಯಲ್ಲಿ ಅಫ್ಸಾನಾ 6ನೇ ರ್ಯಾಂಕ್ ಪಡೆದ ಸರ್ಕಾರಿ ಪದವಿ ಕಾಲೇಜ್ ವಿದ್ಯಾರ್ಥಿನಿ

ಸಂಡೂರು: ಫೆ: 9 : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವ ವಿದ್ಯಾಲಯದ ಅಡಿಯಲ್ಲಿ ಬರುವ ಸಂಡೂರಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ 22-23ನೇ ಸಾಲಿನಲ್ಲಿ ಬಿ.ಎಸ್ಸಿ ವಿಭಾಗದ ಫಲಿತಾಂಶ ಪ್ರಕಟವಾಗಿದ್ದು ಕಾಲೇಜಿನ ಬಿಸ್ಸಿ...

“ವಿಶೇಷ ಶಿಬಿರದ ಸಮಾರಂಭದಲ್ಲಿ ದೀಪೋತ್ಸವ “

ಕೊಟ್ಟೂರು: ಪಟ್ಟಣದ ಗಂಗೋತ್ರಿ ಬಿ.ಎಸ್.ಡಬ್ಲ್ಯೂ ಪದವಿ ಮಹಾವಿದ್ಯಾಲಯದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಅಂಗವಾಗಿ ದೀಪೋತ್ಸವ ಕಾರ್ಯಕ್ರಮ ಸಂಗಮೇಶ್ವರ ಗ್ರಾಮದಲ್ಲಿ ದಿನಾಂಕ 8.2.2024 ಸಂಜೆ...

ಶಾಲಾ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮ

ಶಿವಮೊಗ್ಗ, ಫೆಬ್ರವರಿ 8: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅಯುಷ್ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿವಮೊಗ್ಗ ಇವರ ಸಹಯೋಗದಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಫೆ.6...

ಸಂವಿಧಾನ ಜಾಗೃತಿ ಜಾಥಾ; 50 ಮೀ. ಉದ್ದದ ರಾಷ್ಟ್ರಧ್ವಜ ಮೆರವಣಿಗೆ ಪ್ರಮುಖ ಆಕರ್ಷಣೆ

ಬಳ್ಳಾರಿ,ಫೆ.09 : ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾವು ಯಶಸ್ವಿಯಾಗಿ ನಡೆಯುತ್ತಿದ್ದು, ಗುರುವಾರದಂದು ಸಿರುಗುಪ್ಪ ತಾಲ್ಲೂಕಿನ ಕೊಂಚಿಗೇರಿ, ಶಾನವಾಸಪುರ, ಎಚ್.ಹೊಸಳ್ಳಿ ಹಾಗೂ ಕರೂರು ಗ್ರಾಮಗಳ ಗ್ರಾಮ ಪಂಚಾಯಿತಿಗಳ ಮಾರ್ಗದಲ್ಲಿ ಸಂಚರಿಸಿತು.

ಕುಡತಿನಿಯ ಎ.ಪ್ರಿಯಾಂಕಾಗೆ ಎಂ.ಎಸ್ಸಿ ರಸಾಯನಶಾಸ್ತ್ರ ವಿಭಾಗದಲ್ಲಿ ಪ್ರಥಮ ರ್ಯಾಂಕ್

ಬಳ್ಳಾರಿ,ಫೆ.09:ಇಲ್ಲಿನ ವಿಜಯನಗರ ಕೃಷ್ಣದೇವರಾಯ ವಿಶ್ವ ವಿದ್ಯಾಲಯದ ಸ್ನಾತಕೋತ್ತರ ಪದವಿ ವಿಭಾಗದ ಫಲಿತಾಂಶ ಪ್ರಕಟವಾಗಿದ್ದು, ಎಂ.ಎಸ್ಸಿ ರಸಾಯನಶಾಸ್ತ್ರ ವಿಭಾಗದಲ್ಲಿ ಕುಡತಿನಿ ಗ್ರಾಮದ ಎ.ಪ್ರಿಯಾಂಕಾ ಅವರು ಪ್ರಥಮ ರ್ಯಾಂಕ್ ಪಡೆದಿದ್ದಾರೆ.

ಜೀತ ಪದ್ಧತಿ ನಿರ್ಮೂಲನೆ ಅಗತ್ಯ: ನ್ಯಾ.ರಾಜೇಶ್ ಎನ್.ಹೊಸಮನಿ

ಬಳ್ಳಾರಿ,ಫೆ.9: ಜೀತಕ್ಕಾಗಿ ವ್ಯಕ್ತಿ ಹಾಗೂ ಮಕ್ಕಳನ್ನು ದುಡಿಸಿಕೊಳ್ಳುವುದು ಅಮಾನವೀಯ ಮತ್ತು ಕ್ರಿಮಿನಲ್ ಅಪರಾಧವಾಗಿದ್ದು, ಜೀತ ಪದ್ಧತಿ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ನಿರ್ಮೂಲನೆ ಅಗತ್ಯವಾಗಿದೆ ಎಂದು ಜಿಲ್ಲಾ ಕಾನೂನು...

ಬಳ್ಳಾರಿ ಐತಿಹಾಸಿಕ ಬೆಟ್ಟ ಹತ್ತುವ ಮೂಲಕ ಸಂವಿಧಾನ ಜಾಗೃತಿ ಸಂವಿಧಾನದ ಮೌಲ್ಯ, ಆಶಯಗಳ ಜಾಗೃತಿಗೆ ಎಲ್ಲರೂ ಕೈಜೋಡಿಸಲು ಕರೆ:...

ಬಳ್ಳಾರಿ,ಫೆ.09: ಸಂವಿಧಾನದ ಮೌಲ್ಯ, ಆಶಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಕರೆ ನೀಡಿದರು.ಜಿಲ್ಲಾಡಳಿತ,...

HOT NEWS

error: Content is protected !!