Home 2024 March

Monthly Archives: March 2024

ಸುಗಮ, ಸುಲಲಿತ ಚುನಾವಣೆಗೆ ಆಯೋಗದಿಂದ ಹಲವು ಆಪ್ನಾಮಪತ್ರ ಸಲ್ಲಿಕೆ, ರಾಜಕೀಯ ಪ್ರಚಾರ ಅನುಮತಿಗಾಗಿ ‘ಸುವಿಧಾ’ ಆಪ್ ಸಹಕಾರಿ

ಬಳ್ಳಾರಿ,ಮಾ.28: ಚುನಾವಣೆಗಳನ್ನು ಸುಗಮ ಮತ್ತು ಸುಲಲಿತವಾಗಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಹಲವು ಆಪ್ ಗಳನ್ನು ಸಿದ್ಧಪಡಿಸಿದ್ದು, ಮುಕ್ತ ಮತ್ತು ನ್ಯಾಯ ಸಮ್ಮತ ನಡೆಸಲು ಆಪ್‍ಗಳು ಚುನಾವಣಾ ಪ್ರಕ್ರಿಯೆಯನ್ನು ಸುಲಭಗೊಳಿಸಿದೆ....

ಜೆಎಸ್‍ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ,ಮಾ.28: ಸುತ್ತೂರು ಶ್ರೀಕ್ಷೇತ್ರದ ಜೆಎಸ್‍ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿ ನಿಲಯದ 2024-25ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಕನ್ನಡ ಮಾಧ್ಯಮಕ್ಕೆ 1 ರಿಂದ 8ನೇ ತರಗತಿವರೆಗೆ ಮತ್ತು ಇಂಗ್ಲೀಷ್ ಮಾಧ್ಯಮಕ್ಕೆ...

ಕುಡಿಯುವ ನೀರಿಗೆ ಸಮಸ್ಯೆ ಇದ್ದಲ್ಲಿ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ

ಬಳ್ಳಾರಿ,ಮಾ.28: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಮೇವಿನ ಕೊರತೆ ಉಂಟಾದಲ್ಲಿ ಹಾಗೂ ಬೆಳೆ ಹಾನಿ ಪರಿಹಾರದ ಹಣ ಖಾತೆಗೆ ಜಮಾ ಆಗದೇ ಇರುವ ಬಗ್ಗೆ ದೂರುಗಳಿದ್ದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳ...

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ 63ನೇ ಪದವಿ ಪ್ರದಾನ ಸಮಾರಂಭ, ವೈದ್ಯಕೀಯ ಪದವೀಧರರು ಉತ್ತಮ ವೈದ್ಯಕೀಯ ಸೇವೆ ನೀಡಿ:...

ಬಳ್ಳಾರಿ,ಮಾ.28: ವೈದ್ಯಕೀಯ ಪದವಿ ಪೂರ್ಣಗೊಳಿಸಿದ ಪಧವೀದರರು ಸಮಾಜದಲ್ಲಿ ಉತ್ತಮ ವೈದ್ಯಕೀಯ ಸೇವೆ ನೀಡಬೇಕು ಎಂದು ತಮಿಳುನಾಡು ಸರ್ಕಾರದ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಚಂದ್ರಮೋಹನ್.ಬಿ ಅವರು ಹೇಳಿದರು.ಇಲ್ಲಿಯ ವಿಮ್ಸ್ ಸಭಾಂಗಣದಲ್ಲಿ...

ಮತದಾನ ಪ್ರಮಾಣ ಹೆಚ್ಚಿಸಲು ಮನೆ ಸಮೀಕ್ಷೆ ನಡೆಸಿ: ಸ್ವೀಪ್ ನೋಡೆಲ್ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ

ಬಳ್ಳಾರಿ,ಮಾ.28: ಕಳೆದ ಬಾರಿ 91-ಕಂಪ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಅತೀ ಕಡಿಮೆ ಮತದಾನವಾದ ಮತಗಟ್ಟೆಗಳಲ್ಲಿ, ಮತದಾನದ ಪ್ರಮಾಣವನ್ನು ಹೆಚ್ಚಿಸಲು ಮನೆ ಸಮೀಕ್ಷೆ ನಡೆಸಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ನೋಡೆಲ್ ಅಧಿಕಾರಿ...

ಪಟ್ಟಣದಲ್ಲಿ ಎಲ್ಲೆಲ್ಲಿಯೂ ಸಹ ಹೋಳಿಯ ಸಂಭ್ರಮವೋ, ಸಂಭ್ರಮ,

ಸಂಡೂರು: ಮಾ:27 : ಪಟ್ಟಣದಲ್ಲಿ ಎಲ್ಲೆಲ್ಲಿಯೂ ಸಹ ಹೋಳಿಯ ಸಂಭ್ರಮವೋ, ಸಂಭ್ರಮ, ಮಕ್ಕಳಿಂದ ಪ್ರಾರಂಭವಾಗಿ, ಹಿರಿಯರವರೆಗೂ ಸಹ ಬಹು ಅನಂದದಿಂದ ಬಣ್ಣ ಎರಚುವ ಮೂಲಕ ಹೋಳಿಹಬ್ಬವನ್ನು ಅಚರಿಸಲಾಯಿತು.

ಸಾಧನೆಗೆ ಮಿತಿ ಇಲ್ಲ ಸಾಧಕರಿಗೆ ಕೊನೆ ಇಲ್ಲ- ತುಮಟಿ ಶ್ರೀನಿವಾಸಿ

ಸಂಡೂರು: ಮಾ: 27: ಸಾಧನೆಗೆ ಮಿತಿ ಇಲ್ಲ ಸಾಧಕರಿಗೆ ಕೊನೆ ಇಲ್ಲ ಈ ಸಂದೇಶದಂತೆ ಜೆ.ಸಿ.ಐ. ವ್ಯಕ್ತಿತ್ವ ವಿಕಸನ ಅಂತರಾಷ್ಟ್ರೀಯ ಸಂಸ್ಥೆಯಲ್ಲಿ ಸಾಧನೆ ಮಾಡುವ ಸಾಧಕರಿಗೆ ಗುರುತಿಸುವಂತಹ ಮಹತ್ತರ ಕಾರ್ಯವನ್ನು...

ಬರಗಾಲ : ಅಧಿಕಾರಿಗಳು ಹಾಗೂ ಸಿಬ್ಬಂದಿ ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ:ಮಾರ್ಚ್.25: ಬರಪೀಡಿತವೆಂದು ಘೋಷಣೆಯಾದ ಕಲಘಟಗಿ ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ಮೇವು ಸೇರಿದಂತೆ ಗ್ರಾಮಸ್ಥರಿಗೆ ಯಾವುದೇ ರೀತಿಯ ಸಮಸ್ಯೆ ಕಂಡುಬಂದಲ್ಲಿ ಗ್ರಾಮ ಮಟ್ಟದ ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕಾರ್ಯ...

ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಡಿಸಿ, ಜಿಪಂ ಸಿಇಒ ಭೇಟಿ

ಬಳ್ಳಾರಿ,ಮಾ.25: ಜಿಲ್ಲೆಯಾದ್ಯಂತ ಇಂದಿನಿಂದ (ಮಾ.25 ರಿಂದ) ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಆರಂಭಗೊಂಡಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತವು ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಿದೆ. ಎಸ್‍ಎಸ್‍ಎಲ್‍ಸಿ ವಾರ್ಷಿಕ...

ಮೆದುಳು ಜ್ವರ ನಿಯಂತ್ರಣಕ್ಕೆ ಎಲ್ಲರೂ ಕೈ ಜೋಡಿಸಿ; ಡಾ.ವೈ.ರಮೇಶ್ ಬಾಬು ಕರೆ

ಬಳ್ಳಾರಿ,ಮಾ.25: ಮೆದುಳು ಜ್ವರ ಮಾರಕ ರೋಗವಾಗಿದ್ದು, ರೋಗವನ್ನು ಹರಡುವುದನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವೈ ರಮೇಶ್ ಬಾಬು...

HOT NEWS

error: Content is protected !!