Daily Archives: 13/03/2024

‘ಬೇಸಿಗೆಯಲ್ಲಿ ಪಕ್ಷಿಗಳಿಗೆ ಜಲ-ಆಹಾರ ಅಭಿಯಾನ’ ವಿಎಸ್‍ಕೆ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದಿಂದ ಮಾದರಿ ಕಾರ್ಯ

ಬಳ್ಳಾರಿ,ಮಾ.13:ಜಿಲ್ಲೆಯಲ್ಲಿ ಬಿಸಿಲಿನ ತಾಪ ಮನುಷ್ಯನ ನೆತ್ತಿ ಸುಡುತ್ತಿದೆ. ಇನ್ನೂ ಪ್ರಾಣಿ-ಪಕ್ಷಿಗಳ ಪಾಡು ಊಹಿಸುವುದು ಕಷ್ಟ. ಇಂತಹ ಕಷ್ಟಕರ ಸ್ಥಿತಿಯಲ್ಲಿ ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗದ ವತಿಯಿಂದ...

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಪಿಎಂ-ಸೂರಜ್ ರಾಷ್ಟ್ರೀಯ ಪೋರ್ಟಲ್ ಪ್ರಾರಂಭ

ಬಳ್ಳಾರಿ,ಮಾ.13: ಪ್ರಧಾನಿಮಂತ್ರಿಗಳಾದ ನರೇಂದ್ರ ಮೋದಿ ಅವರು ಇಂದು, ಸಮಾಜದ ಕಟ್ಟಕಡೆಯ ವರ್ಗಗಳಿಗೆ ಸಾಲದ ಬೆಂಬಲವನ್ನು ಒದಗಿಸುವ ರಾಷ್ಟ್ರವ್ಯಾಪಿ ಉಪಕ್ರಮವಾದ ‘ಪ್ರಧಾನ ಮಂತ್ರಿ ಸಾಮಾಜಿಕ್ ಉತ್ಥಾನ್ ಮತ್ತು ರೋಜ್ಗಾರ್ ಆಧಾರಿತ್ ಜನಕಲ್ಯಾಣ್'...

ಬಳ್ಳಾರಿ: ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸನ್ಮಾನ

ಬಳ್ಳಾರಿ,ಮಾ.13:ಜಿಲ್ಲಾ ಪೆÇಲೀಸ್ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬುಧವಾರದಂದು ಜಿಲ್ಲಾ ಪೆÇಲೀಸ್ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ಮಹಿಳಾ ಅಧಿಕಾರಿ, ಸಿಬ್ಬಂದಿಯವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನೇ ಬದಲಾಯಿಸುತ್ತದೆ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ

ಬಳ್ಳಾರಿ,ಮಾ.13: ‘ನನ್ನ ಒಂದು ಮತದಿಂದ ಏನು ಆಗುತ್ತದೆ ಎಂಬ ನಿರ್ಲಕ್ಷ್ಯ ಬೇಡ, ಪ್ರತಿಯೊಂದು ಮತವು ದೇಶದ ಭವಿಷ್ಯವನ್ನೇ ಬದಲಾಯಿಸುತ್ತದೆ’ ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಯೂ ಆದ ಜಿಪಂ...

HOT NEWS

error: Content is protected !!