Home 2024 March

Monthly Archives: March 2024

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಪಿಎಂ-ಸೂರಜ್ ರಾಷ್ಟ್ರೀಯ ಪೋರ್ಟಲ್ ಪ್ರಾರಂಭ

ಬಳ್ಳಾರಿ,ಮಾ.13: ಪ್ರಧಾನಿಮಂತ್ರಿಗಳಾದ ನರೇಂದ್ರ ಮೋದಿ ಅವರು ಇಂದು, ಸಮಾಜದ ಕಟ್ಟಕಡೆಯ ವರ್ಗಗಳಿಗೆ ಸಾಲದ ಬೆಂಬಲವನ್ನು ಒದಗಿಸುವ ರಾಷ್ಟ್ರವ್ಯಾಪಿ ಉಪಕ್ರಮವಾದ ‘ಪ್ರಧಾನ ಮಂತ್ರಿ ಸಾಮಾಜಿಕ್ ಉತ್ಥಾನ್ ಮತ್ತು ರೋಜ್ಗಾರ್ ಆಧಾರಿತ್ ಜನಕಲ್ಯಾಣ್'...

ಬಳ್ಳಾರಿ: ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸನ್ಮಾನ

ಬಳ್ಳಾರಿ,ಮಾ.13:ಜಿಲ್ಲಾ ಪೆÇಲೀಸ್ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬುಧವಾರದಂದು ಜಿಲ್ಲಾ ಪೆÇಲೀಸ್ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ಮಹಿಳಾ ಅಧಿಕಾರಿ, ಸಿಬ್ಬಂದಿಯವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನೇ ಬದಲಾಯಿಸುತ್ತದೆ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ

ಬಳ್ಳಾರಿ,ಮಾ.13: ‘ನನ್ನ ಒಂದು ಮತದಿಂದ ಏನು ಆಗುತ್ತದೆ ಎಂಬ ನಿರ್ಲಕ್ಷ್ಯ ಬೇಡ, ಪ್ರತಿಯೊಂದು ಮತವು ದೇಶದ ಭವಿಷ್ಯವನ್ನೇ ಬದಲಾಯಿಸುತ್ತದೆ’ ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಯೂ ಆದ ಜಿಪಂ...

ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಅರಳಿ ಮಲ್ಲಪ್ಪ

ಸಂಡೂರು: ಮಾ: 12: ಹಿರಿಯ ವಕೀಲರ ಮಾರ್ಗದರ್ಶನದ ಅಡಿಯಲ್ಲಿ ವಕೀಲರ ಸಂಘವನ್ನು ಪ್ರಗತಿಯ ಪಥದಲ್ಲಿ ಸಾಗುವುದರ ಜೊತೆಗೆ ಅದಕ್ಕೆ ಬೇಕಾದ ಎಲ್ಲಾ ರೀತಿಯ ಮೂಲಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದು...

ಧಾರ್ಮಿಕ ಸಂಸ್ಕಾರವನ್ನು ಪಡೆಯುವುದು ಪ್ರತಿಯೊಬ್ಬರ ಪ್ರಗತಿಗೆ ಮತ್ತು ಶಾಂತಿಗೆ ಕಾರಣವಾಗುತ್ತದೆ: ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು

ಸಂಡೂರು:ಮಾ: 12 : ಧಾರ್ಮಿಕ ಸಂಸ್ಕಾರವನ್ನು ಪಡೆಯುವುದು ಪ್ರತಿಯೊಬ್ಬರ ಪ್ರಗತಿಗೆ ಮತ್ತು ಶಾಂತಿಗೆ ಕಾರಣವಾಗುತ್ತದೆ ಅಂತಹ ಮಹತ್ತರ ಕಾರ್ಯವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯವರು ಹಮ್ಮಿಕೊಂಡಿರುವುದು ಉತ್ತಮಕಾರ್ಯವಾಗಿದೆ ಎಂದು ವಣ್ಣಗಿ...

ಯುವ ಜನತೆಯು ಮಾದಕ ವಸ್ತುಗಳಿಂದ ದೂರವಿರಿ: ಬಿ.ಎಸ್.ಲೋಕೇಶ್ ಕುಮಾರ್ ಕರೆ

ಬಳ್ಳಾರಿ,ಮಾ.10: ಯುವ ಜನತೆಯು ಮಾದಕ ವಸ್ತುಗಳಿಂದ ದೂರ ಉಳಿದು, ಸದೃಢ ದೇಹದೊಂದಿಗೆ ಉತ್ತಮ ಆರೋಗ್ಯ ಹೊಂದಬೇಕು ಎಂದು ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕ ಬಿ.ಎಸ್.ಲೋಕೇಶ ಕುಮಾರ್ ಅವರು ಕರೆ...

ಸೈಬರ್ ಹಣಕಾಸಿನ ವಂಚನೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ

ಕೊಟ್ಟೂರು: ಕೊಟ್ಟೂರಿನ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಲ್ಲಿ ಸೈಬರ್ ಹಣಕಾಸಿನ ವಂಚನೆಯ ಬಗ್ಗೆ ಪೊಲೀಸ್ ಸಿಬ್ಬಂಧಿ ಚಂದ್ರು ಮೌಲಿ ಜೆ ಜಾಗೃತಿ ಮೂಡಿಸಿದರು. ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನವು...

ಮಹಾಗಣೇಶ ದೇವಸ್ತಾನದ ಆವರಣದಲ್ಲಿ ಮಹಾಶಿವರಾತ್ರಿ ಮಹೋತ್ಸವದ ಪ್ರಯುಕ್ತ ದ್ವಾದಶ ಜ್ಯೋತಿರ್ಲಿಂಗಗಳ ದರ್ಶನ ಹಾಗೂ ಆಧ್ಯಾತ್ಮಿಕ ಚಿತ್ರ ಪ್ರದರ್ಶನ,

ಸಂಡೂರು: ಮಾ: 09: ತಾಲೂಕಿನ ಜಿಂದಾಲ್ ಕಂಪನಿಯ ವಿದ್ಯಾನಗರದಲ್ಲಿರುವ ಗಣೇಶ ದೇವಸ್ಥಾನದ ಆವರಣದಲ್ಲಿ ಮಹಾಶಿವರಾತ್ರಿಯ ಮಹೋತ್ಸವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಂದಾಲ್ ಕಂಪನಿಯ ಸುನಿಲ್ ರಾಲ್ಫ್ ವಿ...

ವಸ್ತು ಪ್ರದರ್ಶನ ಮಳಿಗೆಗೆ ಎಡಿಸಿ ಮೊಹಮ್ಮದ್ ಝುಬೇರ್ ಉದ್ಘಾಟನೆ

ಬಳ್ಳಾರಿ,ಮಾ.08 :ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು, ಇತರೆ ಅಭಿವೃದ್ಧಿ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಲು ನಗರದ ಕೇಂದ್ರ ಬಸ್...

ಬಳ್ಳಾರಿ ಮಹಾನಗರ ಪಾಲಿಕೆಗೆ ರಾಜ್ಯ ಮಟ್ಟದ ಪ್ರಶಸ್ತಿ ಗರಿ

ಬಳ್ಳಾರಿ, ಮಾ.08: ಡೇ ನಲ್ಮ್ ಯೋಜನೆಯಡಿ ಪಿಎಂ ಸ್ವನಿಧಿ (ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ಯೋಜನೆ) ಹಾಗೂ ನಿರಾಶ್ರಿತರಿಗೆ ಆಶ್ರಯ ಕೇಂದ್ರದ ಸೌಲಭ್ಯ (Night Shelter) ಈ ಎರಡು...

HOT NEWS

error: Content is protected !!