Daily Archives: 05/05/2024

ಮತದಾನ ಜಾಗೃತಿಗೆ ‘ಸಾಂಸ್ಕøತಿಕ ಕಾರ್ಯಕ್ರಮ’ ಪ್ರತಿ ಮತ ಅಮೂಲ್ಯ, ತಪ್ಪದೇ ಚಲಾಯಿಸಿ: ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ...

ಬಳ್ಳಾರಿ,ಮೇ 05:ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಮೇ 07 ರಂದು ಮತದಾನ ನಡೆಯಲಿದ್ದು, ಪ್ರತಿ ಮತವು ಅಮೂಲ್ಯವಾಗಿದ್ದು, ತಪ್ಪದೇ ಮತ ಚಲಾಯಿಸಿ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್...

“ಮತದಾನ ಮಾಡಿದವನೇ ಮಹಾಶೂರ “

ಇಂದು ದಿನಾಂಕ 05 05 2024 ರಂದು ಭಾನುವಾರ ತಾಲೂಕು ಆಡಳಿತ ಹಾಗೂ ಸಂಡೂರು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಜಾಗೃತಿ ಮತದಾನ ಜಾಗೃತಿ ಜಾತ ಕಾರ್ಯಕ್ರಮದ ಅಂಗವಾಗಿ ಮ್ಯಾರಥಾನ್...

ವಿಜಯನಗರ ಜಿಲ್ಲಾ ವಕೀಲರ ಸಂಘದಿಂದ ಮತದಾನ ಜಾಗೃತಿ,

ಹೊಸಪೇಟೆ,:ವಿಜಯನಗರ ಜಿಲ್ಲಾ ವಕೀಲರ ಸಂಘ ಹೊಸಪೇಟೆಯಲ್ಲಿ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಕುರಿತು ನಗರದಲ್ಲಿ ಬೈಕ್ ರ‍್ಯಾಲಿ ಹಮ್ಮಿಕೊಂಡಿದ್ದರು. ಕೋರ್ಟ್ ಆವರಣದಿಂದ ಶಾನ್ಬೋಗ್ ಸರ್ಕಲ್ ನಿಂದ ಹೊರಟು ನಗರದಾದ್ಯಂತ ಹಲವು ಸ್ಥಳಗಳಲ್ಲಿ...

“ಸಂತೋಷ್ ಲಾಡ್ ಭಾಷಣಕ್ಕೆ ಕೊಟ್ಟೂರಿನ ಜನರು ಫುಲ್ ಖುಷ್ “

ಕೊಟ್ಟೂರು ಪಟ್ಟಣದ ತೆರು ಬಯಲು ನಲ್ಲಿ ಬಳ್ಳಾರಿ ವಿಜಯನಗರ ಲೋಕಸಭಾ ಅಭ್ಯರ್ಥಿ ಈ.ತುಕಾರಾಂ ಅವರು ಕಾಂಗ್ರೆಸ್ ಬೃಹತ್ ಸಮಾವೇಶ ಶನಿವಾರದಂದು ಏರ್ಪಡಿಸಲಾಗಿತ್ತು. ನಂತರ ಧಾರವಾಡ ಜಿಲ್ಲಾ...

HOT NEWS

error: Content is protected !!