Welcome to Hai Sandur   Click to listen highlighted text! Welcome to Hai Sandur
Saturday, December 7, 2024
HomeSandurಸಂಡೂರು ವಿಧಾನಸಭೆ ಉಪಚುನಾವಣೆ; ಮದ್ಯ ಮಾರಾಟ ನಿಷೇಧ

ಸಂಡೂರು ವಿಧಾನಸಭೆ ಉಪಚುನಾವಣೆ; ಮದ್ಯ ಮಾರಾಟ ನಿಷೇಧ

ಸಂಡೂರು ವಿಧಾನಸಭೆ ಉಪಚುನಾವಣೆಯ ಅಂಗವಾಗಿ ನ.13 ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ರ‍್ತುಗಳು) ನಿಯಮಗಳು, 1967ರ ನಿಯಮ 10-ಬಿ ರಡಿಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಸಂಡೂರು ಕ್ಷೇತ್ರದಲ್ಲಿ ಹಾಗೂ ಈ ಕ್ಷೇತ್ರಕ್ಕೆ ಹೊಂದಿಕೊಂಡ ಕಂಪ್ಲಿ, ಕುರುಗೋಡು ಮತ್ತು ಬಳ್ಳಾರಿ ತಾಲ್ಲೂಕಗಳ 05 ಕಿ.ಮೀ ವ್ಯಾಪ್ತಿಯಲ್ಲಿ ನ.11 ರ ಸಂಜೆ 06 ಗಂಟೆಯಿಂದ ನ.14 ರ ಬೆಳಿಗ್ಗೆ 06 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news
Click to listen highlighted text!