Warning: Cannot modify header information - headers already sent by (output started at /home1/a360dlo1/public_html/haisandur.com/index.php:1) in /home1/a360dlo1/public_html/haisandur.com/wp-includes/feed-rss2.php on line 8
ಮಂಡ್ಯ Archives - Hai Sandur kannada fortnightly news paper https://haisandur.com/category/ಮಂಡ್ಯ/ Hai Sandur News.Karnataka India Wed, 28 Feb 2024 14:51:56 +0000 en-US hourly 1 https://haisandur.com/wp-content/uploads/2022/01/cropped-IMG_20211107_051359-32x32.jpg ಮಂಡ್ಯ Archives - Hai Sandur kannada fortnightly news paper https://haisandur.com/category/ಮಂಡ್ಯ/ 32 32 ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ಪರಿಹರಿಸಬೇಕು: ಡಾ. ಕುಮಾರ https://haisandur.com/2024/02/28/%e0%b2%95%e0%b3%81%e0%b2%a1%e0%b2%bf%e0%b2%af%e0%b3%81%e0%b2%b5-%e0%b2%a8%e0%b3%80%e0%b2%b0%e0%b2%bf%e0%b2%a8-%e0%b2%b8%e0%b2%ae%e0%b2%b8%e0%b3%8d%e0%b2%af%e0%b3%86%e0%b2%af%e0%b2%a8%e0%b3%8d%e0%b2%a8/ https://haisandur.com/2024/02/28/%e0%b2%95%e0%b3%81%e0%b2%a1%e0%b2%bf%e0%b2%af%e0%b3%81%e0%b2%b5-%e0%b2%a8%e0%b3%80%e0%b2%b0%e0%b2%bf%e0%b2%a8-%e0%b2%b8%e0%b2%ae%e0%b2%b8%e0%b3%8d%e0%b2%af%e0%b3%86%e0%b2%af%e0%b2%a8%e0%b3%8d%e0%b2%a8/#respond Wed, 28 Feb 2024 14:51:55 +0000 https://haisandur.com/?p=34718 ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ತಹಶೀಲ್ದಾರರು ಮತ್ತು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಖುದ್ದು ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಮಾತನಾಡಿದರು. ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಖಾಸಗಿ ಬೋರ್ ವೆಲ್ ನೀರು ಪಡೆಯುವ ಮೊದಲು ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿ, ಗ್ರಾಮೀಣ ಕುಡಿಯುವ ನೀರು ಇಲಾಖೆಯ […]

The post ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ಪರಿಹರಿಸಬೇಕು: ಡಾ. ಕುಮಾರ appeared first on Hai Sandur kannada fortnightly news paper.

]]>
ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ತಹಶೀಲ್ದಾರರು ಮತ್ತು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಖುದ್ದು ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಮಾತನಾಡಿದರು.

ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಖಾಸಗಿ ಬೋರ್ ವೆಲ್ ನೀರು ಪಡೆಯುವ ಮೊದಲು ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿ, ಗ್ರಾಮೀಣ ಕುಡಿಯುವ ನೀರು ಇಲಾಖೆಯ ಅಭಿಯಂತರರು ಲಭ್ಯವಿರುವ ಬೋರ್ ವೆಲ್ ಗಳಲ್ಲಿ ನೀರು ಪಡೆಯಲು ಸಾಧ್ಯವಿಲ್ಲ ಎಂದು ದೃಢೀಕರಣ ನೀಡಬೇಕು. ನಂತರ ಅನುಮೋದನೆಯಾಗಿರುವ ದರಗಳಂತೆ ಖಾಸಗಿ ಬೋರ್ ವೆಲ್ ನಿಂದ ನೀರು ಪಡೆಯಬೇಕು ಎಂದರು.

ಗ್ರಾಮದಲ್ಲಿ ಇರುವ ಜನಸಂಖ್ಯೆ, ಬೋರ್ ವೆಲ್ ಗಳ ಸಂಖ್ಯೆ, ಮುಂದಿನ ಒಂದು ತಿಂಗಳಲಲ್ಲಿ ಸಮಸ್ಯೆ ಉಂಟಾಗಬಹುದಾದ ಗ್ರಾಮ, ಕಳೆದ 3-4 ವರ್ಷಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಗ್ರಾಮ, ಸಮಸ್ಯೆ ಉಂಟಾದಲ್ಲಿ ಪರಿಹರಿಸಲು ಲಭ್ಯವಿರುವ ನೀರಿನ ಮೂಲ ಕುರಿತಂತೆ ವಿಸ್ತೃತ ಪಟ್ಟಿಯನ್ನು ಗ್ರಾಮ ವಾರು ಸಿದ್ಧಪಡಿಸಿಕೊಳ್ಳಿ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ್ ಕುಮಾರ್, ತಹಶೀಲ್ದಾರ್ ಶಿವಕುಮಾರ್ ಬಿರಾದಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ವಿ. ಎಸ್. ಅಶೋಕ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ರೂಪಶ್ರೀ, ಪಶು ಸಂಗೋಪನ ಇಲಾಖೆಯ ಉಪನಿರ್ದೇಶಕ ಡಾ. ಸುರೇಶ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ಪುನೀತ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

The post ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ಪರಿಹರಿಸಬೇಕು: ಡಾ. ಕುಮಾರ appeared first on Hai Sandur kannada fortnightly news paper.

]]>
https://haisandur.com/2024/02/28/%e0%b2%95%e0%b3%81%e0%b2%a1%e0%b2%bf%e0%b2%af%e0%b3%81%e0%b2%b5-%e0%b2%a8%e0%b3%80%e0%b2%b0%e0%b2%bf%e0%b2%a8-%e0%b2%b8%e0%b2%ae%e0%b2%b8%e0%b3%8d%e0%b2%af%e0%b3%86%e0%b2%af%e0%b2%a8%e0%b3%8d%e0%b2%a8/feed/ 0
ಯಾವುದೇ ಲೋಪವಿಲ್ಲದೇ ಕೆ.ಪಿ.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ: ಡಾ.ಹೆಚ್.ಎಲ್ ನಾಗರಾಜು. https://haisandur.com/2023/12/14/%e0%b2%af%e0%b2%be%e0%b2%b5%e0%b3%81%e0%b2%a6%e0%b3%87-%e0%b2%b2%e0%b3%8b%e0%b2%aa%e0%b2%b5%e0%b2%bf%e0%b2%b2%e0%b3%8d%e0%b2%b2%e0%b2%a6%e0%b3%87-%e0%b2%95%e0%b3%86-%e0%b2%aa%e0%b2%bf-%e0%b2%8e/ https://haisandur.com/2023/12/14/%e0%b2%af%e0%b2%be%e0%b2%b5%e0%b3%81%e0%b2%a6%e0%b3%87-%e0%b2%b2%e0%b3%8b%e0%b2%aa%e0%b2%b5%e0%b2%bf%e0%b2%b2%e0%b3%8d%e0%b2%b2%e0%b2%a6%e0%b3%87-%e0%b2%95%e0%b3%86-%e0%b2%aa%e0%b2%bf-%e0%b2%8e/#respond Thu, 14 Dec 2023 15:44:15 +0000 https://haisandur.com/?p=34067 ಜಿಲ್ಲೆಯಲ್ಲಿ ಡಿಸೆಂಬರ್ 16 ಹಾಗೂ 17 ರಂದು ನಡೆಯಲಿರುವ  ಕೆ.ಪಿ.ಎಸ್.ಸಿ  ಸ್ಪರ್ಧಾತ್ಮಕ ಪರೀಕ್ಷೆ ಯಾವುದೇ ಲೋಪವಿಲ್ಲದಂದೆ ನಡೆಯಬೇಕು  ಎಂದು ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎಲ್ ನಾಗರಾಜು ಅವರು ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ  ಕೆ.ಪಿ.ಎಸ್.ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಮಾಲೋಚಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಡಿಸೆಂಬರ್ 16 ಹಾಗೂ 17 ರಂದು ಕೆ‌.ಪಿ.ಎಸ್‌.ಸಿ ವತಿಯಿಂದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಹಾಗೂ ಲೆಕ್ಕಪತ್ರ ಇಲಾಖೆಯ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ ಎಂದರು. […]

The post ಯಾವುದೇ ಲೋಪವಿಲ್ಲದೇ ಕೆ.ಪಿ.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ: ಡಾ.ಹೆಚ್.ಎಲ್ ನಾಗರಾಜು. appeared first on Hai Sandur kannada fortnightly news paper.

]]>
ಜಿಲ್ಲೆಯಲ್ಲಿ ಡಿಸೆಂಬರ್ 16 ಹಾಗೂ 17 ರಂದು ನಡೆಯಲಿರುವ  ಕೆ.ಪಿ.ಎಸ್.ಸಿ  ಸ್ಪರ್ಧಾತ್ಮಕ ಪರೀಕ್ಷೆ ಯಾವುದೇ ಲೋಪವಿಲ್ಲದಂದೆ ನಡೆಯಬೇಕು  ಎಂದು ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎಲ್ ನಾಗರಾಜು ಅವರು ಅಧಿಕಾರಿಗಳಿಗೆ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ  ಕೆ.ಪಿ.ಎಸ್.ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಮಾಲೋಚಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಡಿಸೆಂಬರ್ 16 ಹಾಗೂ 17 ರಂದು ಕೆ‌.ಪಿ.ಎಸ್‌.ಸಿ ವತಿಯಿಂದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಹಾಗೂ ಲೆಕ್ಕಪತ್ರ ಇಲಾಖೆಯ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ ಎಂದರು.

ಡಿಸೆಂಬರ್ 16 ರಂದು ಮಧ್ಯಾಹ್ನ 2 ರಿಂದ 4 ರವರೆಗೆ ಮಂಡ್ಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಕಲ್ಲು ಕಟ್ಟಡ ಕೇಂದ್ರದಲ್ಲಿ ಕನ್ನಡ ಭಾಷಾ ಪರೀಕ್ಷಾ ನಡೆಯಲಿದೆ. ಡಿಸೆಂಬರ್ 17 ರಂದು ಬೆಳಿಗ್ಗೆ 10 ರಿಂದ 11:30 ಕ್ಕೆ ಮಂಡ್ಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಕಲ್ಲು ಕಟ್ಟಡ ಕೇಂದ್ರದಲ್ಲಿ ಸಾಮಾನ್ಯ ಜ್ಞಾನ ಪತ್ರಿಕೆ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 2 ರಿಂದ 4 ರವರೆಗೆ ಮಂಡ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಅರಕೇಶ್ವರ ನಗರ, ಕುವೆಂಪು ಮಾದರಿ ಶಾಲಾ ಪರೀಕ್ಷಾ ಕೇಂದ್ರದಲ್ಲಿ ಸಾಮಾನ್ಯ ಕನ್ನಡ, ಇಂಗ್ಲಿಷ್ ಮತ್ತು ಕಂಪ್ಯೂಟರ್ ಜ್ಞಾನ ಪತ್ರಿಕೆ ಪರೀಕ್ಷೆ ನಡೆಯಲಿದೆ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಒಟ್ಟು 2 ಸೆಂಟರ್ ಗಳಲ್ಲಿ ಪರೀಕ್ಷೆ ನಡೆಯಲಿದ್ದು  ಅದರಲ್ಲಿ ಡಿಸೆಂಬರ್ 16 ರಂದು 1 ಸೆಂಟರ್ ನಲ್ಲಿ ಮಾತ್ರ ಪರೀಕ್ಷೆ ನಡೆಯಲಿದೆ. ಡಿಸೆಂಬರ್ 17 ರಂದು 2 ಸೆಂಟರ್ ಗಳಲ್ಲಿಯು ಪರೀಕ್ಷೆ ನಡೆಯಲಿದೆ ಎಂದರು.

ಡಿಸೆಂಬರ್ 16 ರಂದು ಮಧ್ಯಾಹ್ನ 2 ಕ್ಕೆ  ನಡೆಯಲಿರುವ ಪರೀಕ್ಷೆಗೆ 16  ಅಭ್ಯರ್ಥಿಗಳು,  ಡಿಸೆಂಬರ್ 17 ರಂದು ಬೆಳಿಗ್ಗೆ 10.ಕ್ಕೆ  ನಡೆಯಲಿರುವ ಪರೀಕ್ಷೆಗೆ ಎರಡೂ ಕೇಂದ್ರಗಳಲ್ಲೂ 577 ಅಭ್ಯರ್ಥಿಗಳು ಮತ್ತು ಮಧ್ಯಾಹ್ನ 2.30ಕ್ಕೆ ನಡೆಯಲಿರುವ ಪರೀಕ್ಷೆಗೆ ಎರಡೂ ಕೇಂದ್ರಗಳಲ್ಲೂ 344 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂಥ್,  ಕ್ಯಾಲ್ಕುಲೇಟರ್ ತರುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೆಲಸಕ್ಕೆ ನಿಯೋಜಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮೊಬೈಲ್ ಉಪಯೋಗಿಸದಂತೆ ನಿರ್ದೇಶನ ನೀಡಿದರು.

ಪರೀಕ್ಷಾ ಕೇಂದ್ರಗಳ ಕಾಲೇಜುಗಳ ಪ್ರಾಂಶುಪಾಲರು ಮತ್ತು ಮುಖ್ಯ ಶಿಕ್ಷಕರನ್ನು ಪರೀಕ್ಷೆಗೆ ಮುಖ್ಯ ಅಧಿಕ್ಷಕರುಗಳನ್ನಾಗಿ ನೇಮಿಸಲಾಗಿದೆ ಎಂದರು.

ಪರೀಕ್ಷಾ ಮಾರ್ಗಸೂಚಿಯಂತೆ ಮಾರ್ಗಾಧಿಕಾರಿಗಳು, ವೀಕ್ಷಕರು, ಸ್ಥಳೀಯ ನಿರೀಕ್ಷಣಾ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಪರೀಕ್ಷಾ ಕೊಠಡಿಯಲ್ಲಿ ಸಿ.ಸಿ.ಟಿ.ವಿ ಅಳವಡಿಕೆ ಮತ್ತು ಪರೀಕ್ಷಾ ಕೇಂದ್ರದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಸಹ ನೇಮಿಸಲಾಗಿದೆ‌ ಎಂದರು.

ಪರೀಕ್ಷೆಯು ಸುಗಮವಾಗಿ ನಡೆಯಲು ಜಿಲ್ಲಾ ವ್ಯಾಪ್ತಿಯ 2 ಪರೀಕ್ಷಾ ಕೇಂದ್ರಗಳ  ಸುತ್ತಮುತ್ತ ಪರೀಕ್ಷಾ ದಿನಗಳಂದು 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿದೆ.

The post ಯಾವುದೇ ಲೋಪವಿಲ್ಲದೇ ಕೆ.ಪಿ.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ: ಡಾ.ಹೆಚ್.ಎಲ್ ನಾಗರಾಜು. appeared first on Hai Sandur kannada fortnightly news paper.

]]>
https://haisandur.com/2023/12/14/%e0%b2%af%e0%b2%be%e0%b2%b5%e0%b3%81%e0%b2%a6%e0%b3%87-%e0%b2%b2%e0%b3%8b%e0%b2%aa%e0%b2%b5%e0%b2%bf%e0%b2%b2%e0%b3%8d%e0%b2%b2%e0%b2%a6%e0%b3%87-%e0%b2%95%e0%b3%86-%e0%b2%aa%e0%b2%bf-%e0%b2%8e/feed/ 0
ರೈತರಿಗೆ ಬೆಳೆ ವಿಮೆ ಮಾಡಿಸಲು ಸಲಹೆ: ಎಚ್.ಎಲ್ ನಾಗರಾಜ್ https://haisandur.com/2023/06/30/%e0%b2%b0%e0%b3%88%e0%b2%a4%e0%b2%b0%e0%b2%bf%e0%b2%97%e0%b3%86-%e0%b2%ac%e0%b3%86%e0%b2%b3%e0%b3%86-%e0%b2%b5%e0%b2%bf%e0%b2%ae%e0%b3%86-%e0%b2%ae%e0%b2%be%e0%b2%a1%e0%b2%bf%e0%b2%b8%e0%b2%b2/ https://haisandur.com/2023/06/30/%e0%b2%b0%e0%b3%88%e0%b2%a4%e0%b2%b0%e0%b2%bf%e0%b2%97%e0%b3%86-%e0%b2%ac%e0%b3%86%e0%b2%b3%e0%b3%86-%e0%b2%b5%e0%b2%bf%e0%b2%ae%e0%b3%86-%e0%b2%ae%e0%b2%be%e0%b2%a1%e0%b2%bf%e0%b2%b8%e0%b2%b2/#respond Fri, 30 Jun 2023 13:20:03 +0000 https://haisandur.com/?p=32692 ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ರೈತರಿಗೆ ಅತ್ಯಂತ ಉಪಯುಕ್ತವಾಗಿದ್ದು, ರೈತರು ತಪ್ಪದೇ ಹೆಸರು ನೊಂದಾಯಿಸಿಕೊಂಡು ವಿಮೆ ಹಣ ಪಾವತಿಸುವಂತೆ ಅಪರ ಜಿಲ್ಲಾಧಿಕಾರಿ ಡಾ:ಎಚ್.ಎಲ್ ನಾಗರಾಜ್ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕೃಷಿ ಇಲಾಖೆಗೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಮಳವಳ್ಳಿ ತಾಲ್ಲೂಕಿನ ಶೆಟ್ಟಿಹಳ್ಳಿಯ ಮಲ್ಲೇಗೌಡ ಎಂಬ ರೈತ 2022-23 ಮುಂಗಾರು ಹಂಗಾಮಿನಲ್ಲಿ ಭತ್ತ ನೀರಾವರಿಯ 1.98 ಹೆಕ್ಟೇರ್ ಪ್ರದೇಶಕ್ಕೆ 3409 ವಿಮಾ ಕಂತು ಪಾವತಿಸಿ […]

The post ರೈತರಿಗೆ ಬೆಳೆ ವಿಮೆ ಮಾಡಿಸಲು ಸಲಹೆ: ಎಚ್.ಎಲ್ ನಾಗರಾಜ್ appeared first on Hai Sandur kannada fortnightly news paper.

]]>
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ರೈತರಿಗೆ ಅತ್ಯಂತ ಉಪಯುಕ್ತವಾಗಿದ್ದು, ರೈತರು ತಪ್ಪದೇ ಹೆಸರು ನೊಂದಾಯಿಸಿಕೊಂಡು ವಿಮೆ ಹಣ ಪಾವತಿಸುವಂತೆ ಅಪರ ಜಿಲ್ಲಾಧಿಕಾರಿ ಡಾ:ಎಚ್.ಎಲ್ ನಾಗರಾಜ್ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕೃಷಿ ಇಲಾಖೆಗೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಮಳವಳ್ಳಿ ತಾಲ್ಲೂಕಿನ ಶೆಟ್ಟಿಹಳ್ಳಿಯ ಮಲ್ಲೇಗೌಡ ಎಂಬ ರೈತ 2022-23 ಮುಂಗಾರು ಹಂಗಾಮಿನಲ್ಲಿ ಭತ್ತ ನೀರಾವರಿಯ 1.98 ಹೆಕ್ಟೇರ್ ಪ್ರದೇಶಕ್ಕೆ 3409 ವಿಮಾ ಕಂತು ಪಾವತಿಸಿ ಬೆಳೆ ಕಟಾವು ಫಲಿತಾಂಶದ ಅನ್ವಯ ಕಡಿಮೆ ಇಳುವರಿಯ ವಿಮಾ ಮಾರ್ಗಸೂಚಿ ಅನ್ವಯ 1,15,100/- ರೂ ವಿಮಾ ಹಣ ಪಡೆದಿರುತ್ತಾರೆ. ಬೆಳೆ ವಿಮೆ ಬಿತ್ತನೆಯಿಂದ ಕೊಯ್ಲು ಆಗುವವರೆಗೂ ವಿಮೆಗೆ ಬೆಳೆ ಒಳಪಡುತ್ತದೆ ಎಂಬುದನ್ನು ರೈತರು ಅರ್ಥಮಾಡಿಕೊಳ್ಳಬೇಕಿದೆ. ಕೃಷಿ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ರೈತರು ಬೆಳೆ ವಿಮೆ ನೊಂದಾಯಿಸಿಕೊಳ್ಳುವಂತೆ ಮಾಡಿ ಎಂದರು.

ರೈತರು ವಿಮಾ ಮೊತ್ತದ ಶೇ.2 ರಷ್ಟು ಪಾವತಿ ಮಾಡಬೇಕಿದ್ದು, ಭತ್ತ ನೀರಾವರಿಗೆ ಎಕರೆಗೆ- ರೂ 755/-, ಹೆಕ್ಟೇರಿಗೆ- ರೂ1865/-, ಮುಸುಕಿನ ಜೋಳ ನೀರಾವರಿ ಎಕರೆಗೆ- ರೂ 522/-, ಹೆಕ್ಟೇರಿಗೆ- ರೂ1290/-, ಮುಸುಕಿನ ಜೋಳ ಮಳೆಆಶ್ರಿತ ಎಕರೆಗೆ- ರೂ 453/-, ಹೆಕ್ಟೇರಿಗೆ- ರೂ1130/-, ರಾಗಿ ನೀರಾವರಿ ಎಕರೆಗೆ- ರೂ 411/-, ಹೆಕ್ಟೇರಿಗೆ- ರೂ1015/-, ರಾಗಿ ಮಳೆಆಶ್ರಿತ ಎಕರೆಗೆ- ರೂ 344/-, ಹೆಕ್ಟೇರಿಗೆ- ರೂ850/-,ಹುರಳಿ ಮಳೆಆಶ್ರಿತ ಎಕರೆಗೆ- ರೂ 166/-, ಹೆಕ್ಟೇರಿಗೆ- ರೂ410/- ವಿಮಾ ಕಂತು ಪಾವತಿಸಲು ಆಗಸ್ಟ್ 16 ಕೊನೆಯ ದಿನಾಂಕವಾಗಿರುತ್ತದೆ ಎಂದರು.

ನೆಲಗಡಲೆ ಮಳೆಆಶ್ರಿತ ಎಕರೆಗೆ- ರೂ 441/-, ಹೆಕ್ಟೇರಿಗೆ- ರೂ1090/-, ಅಲಸಂದೆ ಮಳೆಆಶ್ರಿತ ಎಕರೆಗೆ- ರೂ 243/-, ಹೆಕ್ಟೇರಿಗೆ- ರೂ 600/-, ಟೊಮ್ಯಾಟೋ ಎಕರೆಗೆ- ರೂ 2863/-, ಹೆಕ್ಟೇರಿಗೆ- ರೂ7075/-, ಎಲೆಕೋಸು ಎಕರೆಗೆ- ರೂ 1523/-, ಹೆಕ್ಟೇರಿಗೆ- ರೂ3775/-ವಿಮಾ ಕಂತು ಪಾವತಿಸಲು ಜುಲೈ 15 ಕೊನೆಯ ದಿನಾಂಕವಾಗಿರುತ್ತದೆ ಹಾಗೂ ತೊಗರಿ( ಮಳೆ ಆಶ್ರಿತ) ಎಕರೆಗೆ- ರೂ 388/-, ಹೆಕ್ಟೇರಿಗೆ- ರೂ960/-ವಿಮಾ ಕಂತು ಪಾವತಿಸಲು ಜುಲೈ 31 ಕೊನೆಯ ದಿನಾಂಕವಾಗಿರುತ್ತದೆ ಎಂದರು.

ಕೃಷಿ ವಿಮೆ ವಿವರ ಕುರಿತ ಕರಪತ್ರವನ್ನು ಕೃಷಿ ಇಲಾಖೆ ಅವರು ಹೊರತಂದಿದ್ದು, ಕರಪತ್ರಗಳು ಜಿಲ್ಲೆಯ ಕೃಷಿ ಪರಿಕರ ಮಾರಾಟ ಮಳಿಗೆಗಳಲ್ಲಿ, ಹಾಲಿನ ಡೈರಿ, ರೈತ ಸಂಪರ್ಕ ಕೇಂದ್ರ, ರೈತರು ಹೆಚ್ಚು ಸೇರುವ ಸ್ಥಳಗಳಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಿ. ಬ್ಯಾಂಕ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರೈತರು ಬ್ಯಾಂಕ್‌ಗೆ ಬಂದಾಗ ಸೌಜನ್ಯದಿಂದ ವರ್ತಿಸಿ ಅವರಿಗೆ ಅಗತ್ಯ ಮಾಹಿತಿ ನೀಡಿ ವಿಮೆ ನೊಂದಣಿಗೆ ಪ್ರೋತ್ಸಾಹಿಸಿ ಎಂದರು.

The post ರೈತರಿಗೆ ಬೆಳೆ ವಿಮೆ ಮಾಡಿಸಲು ಸಲಹೆ: ಎಚ್.ಎಲ್ ನಾಗರಾಜ್ appeared first on Hai Sandur kannada fortnightly news paper.

]]>
https://haisandur.com/2023/06/30/%e0%b2%b0%e0%b3%88%e0%b2%a4%e0%b2%b0%e0%b2%bf%e0%b2%97%e0%b3%86-%e0%b2%ac%e0%b3%86%e0%b2%b3%e0%b3%86-%e0%b2%b5%e0%b2%bf%e0%b2%ae%e0%b3%86-%e0%b2%ae%e0%b2%be%e0%b2%a1%e0%b2%bf%e0%b2%b8%e0%b2%b2/feed/ 0
ಮಳವಳ್ಳಿ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ https://haisandur.com/2023/06/30/%e0%b2%ae%e0%b2%b3%e0%b2%b5%e0%b2%b3%e0%b3%8d%e0%b2%b3%e0%b2%bf-%e0%b2%a4%e0%b2%be%e0%b2%b2%e0%b3%8d%e0%b2%b2%e0%b3%82%e0%b2%95%e0%b3%81-%e0%b2%95%e0%b2%9a%e0%b3%87%e0%b2%b0%e0%b2%bf%e0%b2%97%e0%b3%86/ https://haisandur.com/2023/06/30/%e0%b2%ae%e0%b2%b3%e0%b2%b5%e0%b2%b3%e0%b3%8d%e0%b2%b3%e0%b2%bf-%e0%b2%a4%e0%b2%be%e0%b2%b2%e0%b3%8d%e0%b2%b2%e0%b3%82%e0%b2%95%e0%b3%81-%e0%b2%95%e0%b2%9a%e0%b3%87%e0%b2%b0%e0%b2%bf%e0%b2%97%e0%b3%86/#respond Fri, 30 Jun 2023 13:17:54 +0000 https://haisandur.com/?p=32689 ಜಿಲ್ಲಾಧಿಕಾರಿ ಡಾ.ಕುಮಾರ ಅವರು ಇಂದು ಮಳವಳ್ಳಿ ತಾಲ್ಲೂಕು ಕಚೇರಿಯ ಎಲ್ಲಾ ಶಾಖೆಗಳಿಗೂ ಭೇಟಿ ನೀಡಿ ಕಡತ ಪರಿಸೀಲಿಸಿ, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು. ತಾಲ್ಲೂಕಿನ ವಿವಿಧ ಗ್ರಾಮಗಳ ಜನರು ತಮ್ಮ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ವಿನಾಕಾರಣ ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸದೇ ಸಮಸ್ಯೆಗಳನ್ನು ತಕ್ಷಣವೇ ವಿಲೇವಾರಿ ಮಾಡುವಂತೆ ಸೂಚನೆ ನೀಡಿದರು. ಮಳವಳ್ಳಿ ತಾಲ್ಲೂಕು ಉಪ ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿ ಕಚೇರಿಯಲ್ಲಿ ಸಿಸಿಟಿವಿ ಇಲ್ಲದಿರುವುದನ್ನು ಗಮನಿಸಿ, ಕಚೇರಿಗೆ ಸಿಸಿಟಿವಿಯನ್ನು ಅಳವಡಿಸಿ ಪಾರದರ್ಶಕತೆಯಿಂದ ಕೆಲಸ ನಿರ್ವಹಣೆ ಮಾಡಲು ಉಪ […]

The post ಮಳವಳ್ಳಿ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ appeared first on Hai Sandur kannada fortnightly news paper.

]]>
ಜಿಲ್ಲಾಧಿಕಾರಿ ಡಾ.ಕುಮಾರ ಅವರು ಇಂದು ಮಳವಳ್ಳಿ ತಾಲ್ಲೂಕು ಕಚೇರಿಯ ಎಲ್ಲಾ ಶಾಖೆಗಳಿಗೂ ಭೇಟಿ ನೀಡಿ ಕಡತ ಪರಿಸೀಲಿಸಿ, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು.

ತಾಲ್ಲೂಕಿನ ವಿವಿಧ ಗ್ರಾಮಗಳ ಜನರು ತಮ್ಮ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ವಿನಾಕಾರಣ ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸದೇ ಸಮಸ್ಯೆಗಳನ್ನು ತಕ್ಷಣವೇ ವಿಲೇವಾರಿ ಮಾಡುವಂತೆ ಸೂಚನೆ ನೀಡಿದರು.

ಮಳವಳ್ಳಿ ತಾಲ್ಲೂಕು ಉಪ ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿ ಕಚೇರಿಯಲ್ಲಿ ಸಿಸಿಟಿವಿ ಇಲ್ಲದಿರುವುದನ್ನು ಗಮನಿಸಿ, ಕಚೇರಿಗೆ ಸಿಸಿಟಿವಿಯನ್ನು ಅಳವಡಿಸಿ ಪಾರದರ್ಶಕತೆಯಿಂದ ಕೆಲಸ ನಿರ್ವಹಣೆ ಮಾಡಲು ಉಪ ನೋಂದಣಾಧಿಕಾರಿಗಳಿಗೆ ಸೂಚಿಸಿದರು.

ನಂತರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ಹೊರ ಮತ್ತು ಒಳ ರೋಗಿಗಳ ಬಗ್ಗೆ ಮಾಹಿತಿ ಕಲೆ ಹಾಕಿ ಚಿಕಿತ್ಸೆಗೆ ಬರುವ ರೋಗಿಗಳನ್ನು ನಿರ್ಲಕ್ಷ್ಯವಹಿಸದೇ ಸೂಕ್ತ ಚಿಕಿತ್ಸೆ ನೀಡುವಂತೆ ತಿಳಿಸಿದರು.

The post ಮಳವಳ್ಳಿ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ appeared first on Hai Sandur kannada fortnightly news paper.

]]>
https://haisandur.com/2023/06/30/%e0%b2%ae%e0%b2%b3%e0%b2%b5%e0%b2%b3%e0%b3%8d%e0%b2%b3%e0%b2%bf-%e0%b2%a4%e0%b2%be%e0%b2%b2%e0%b3%8d%e0%b2%b2%e0%b3%82%e0%b2%95%e0%b3%81-%e0%b2%95%e0%b2%9a%e0%b3%87%e0%b2%b0%e0%b2%bf%e0%b2%97%e0%b3%86/feed/ 0
ಅತ್ಯುತ್ತಮ ತಂಡದ ಜೊತೆ ಕೆಲಸ ನಿರ್ವಹಿಸಿದ ಹೆಮ್ಮೆ ಇದೆ: ಡಾ.ಹೆಚ್ ಎನ್ ಗೋಪಾಲಕೃಷ್ಣ https://haisandur.com/2023/06/20/%e0%b2%85%e0%b2%a4%e0%b3%8d%e0%b2%af%e0%b3%81%e0%b2%a4%e0%b3%8d%e0%b2%a4%e0%b2%ae-%e0%b2%a4%e0%b2%82%e0%b2%a1%e0%b2%a6-%e0%b2%9c%e0%b3%8a%e0%b2%a4%e0%b3%86-%e0%b2%95%e0%b3%86%e0%b2%b2%e0%b2%b8/ https://haisandur.com/2023/06/20/%e0%b2%85%e0%b2%a4%e0%b3%8d%e0%b2%af%e0%b3%81%e0%b2%a4%e0%b3%8d%e0%b2%a4%e0%b2%ae-%e0%b2%a4%e0%b2%82%e0%b2%a1%e0%b2%a6-%e0%b2%9c%e0%b3%8a%e0%b2%a4%e0%b3%86-%e0%b2%95%e0%b3%86%e0%b2%b2%e0%b2%b8/#respond Tue, 20 Jun 2023 13:30:06 +0000 https://haisandur.com/?p=32628 ಮಂಡ್ಯ ಜಿಲ್ಲೆಯಲ್ಲಿ 8 ತಿಂಗಳ ಕಾಲ ಕೆಲಸ ನಿರ್ವಹಿಸಿದ್ದು, ಉತ್ತಮವಾದ ಆಡಳಿತ ನೀಡಲು ಹಾಗೂ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದೇ ತೊಂದರೆ ಇಲ್ಲದೆ ಕೆಲಸ ನಿರ್ವಹಿಸಲು ಜಿಲ್ಲೆಯ ಅತ್ಯುತ್ತಮ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಾರಣ. ಜಿಲ್ಲೆಯಲ್ಲಿ ಅತ್ಯುತ್ತಮ ತಂಡದ ಜತೆಗೆ ಕೆಲಸ ನಿರ್ವಹಿಸಿದ ಹೆಮ್ಮೆ ನನಗೆ ಇದೆ ಎಂದು ನಿರ್ಗಮಿತ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳ ವತಿಯಿಂದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಸೋಮವಾರ […]

The post ಅತ್ಯುತ್ತಮ ತಂಡದ ಜೊತೆ ಕೆಲಸ ನಿರ್ವಹಿಸಿದ ಹೆಮ್ಮೆ ಇದೆ: ಡಾ.ಹೆಚ್ ಎನ್ ಗೋಪಾಲಕೃಷ್ಣ appeared first on Hai Sandur kannada fortnightly news paper.

]]>
ಮಂಡ್ಯ ಜಿಲ್ಲೆಯಲ್ಲಿ 8 ತಿಂಗಳ ಕಾಲ ಕೆಲಸ ನಿರ್ವಹಿಸಿದ್ದು, ಉತ್ತಮವಾದ ಆಡಳಿತ ನೀಡಲು ಹಾಗೂ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದೇ ತೊಂದರೆ ಇಲ್ಲದೆ ಕೆಲಸ ನಿರ್ವಹಿಸಲು ಜಿಲ್ಲೆಯ ಅತ್ಯುತ್ತಮ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಾರಣ. ಜಿಲ್ಲೆಯಲ್ಲಿ ಅತ್ಯುತ್ತಮ ತಂಡದ ಜತೆಗೆ ಕೆಲಸ ನಿರ್ವಹಿಸಿದ ಹೆಮ್ಮೆ ನನಗೆ ಇದೆ ಎಂದು ನಿರ್ಗಮಿತ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳ ವತಿಯಿಂದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಬಿಳ್ಕೋಡುಗೆ ಸಮಾರಂಭ ಹಾಗೂ ಸ್ವಾಗತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಎಲ್ಲಾ ಸಂದರ್ಭದಲ್ಲೂ ಸಂಪೂರ್ಣ ಸಹಕಾರ ನೀಡಿದ್ದೀರಿ. ತಾವು ನೀಡಿದ ಸಹಕಾರದಿಂದಾಗಿ ಶೋಷಿತರು, ಮಹಿಳೆಯರು, ಬಡವರ‌ ಅಭಿವೃದ್ಧಿಗಾಗಿ ಶ್ರಮಿಸಲು ಅವಕಾಶ ಮಾಡಿದ್ದೀರಿ ಇದಕ್ಕೆ ನಾನು ಆಭಾರಿಯಾಗಿದ್ದೇನೆ ಎಂದರು‌.

ತಾಲ್ಲೂಕು ಹಾಗೂ ಕೆಳಮಟ್ಟದ ಸರ್ಕಾರಿ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಯನ್ನು ಕೆಳಮಟ್ಟದಲ್ಲೇ ಪರಿಹರಿಸಬೇಕು. ಇದರಿಂದ ಜಿಲ್ಲಾಧಿಕಾರಿ ಕಛೇರಿ ಹಾಗೂ ತಾಲ್ಲೂಕು ಕಛೇರಿಗೆ ಸಾರ್ವಜನಿಕರು ಅಲೆಯುವುದು ತಪ್ಪುತ್ತದೆ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು‌.

ಯಾವುದೇ ಅಡೆತಡೆ ಇಲ್ಲದೇ ಕೆಲಸ ನಿರ್ವಹಿಸಿದ ಖುಷಿ ಇದೆ. ತಾಳ್ಮೆಯಿಂದ ವರ್ತಿಸಿದ ಜಿಲ್ಲೆಯ ಸಾರ್ವಜನಿಕರು ಹಾಗೂ ಮುಖಂಡರಿಗೆ ಅಭಿನಂದನೆ ಸಲ್ಲುಸುತ್ತೇನೆ. ನನಗೆ ಹಾಗೂ ಜಿಲ್ಲಾಧಿಕಾರಿ ಕಛೇರಿಗೆ ಬೆನ್ನೆಲುಬಾಗಿ ನಿಂತಿದ್ದ ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು ಅವರಿಗೆ ವಿಶೇಷವಾದ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಸರ್ಕಾರದ ಕೆಲಸ ಅಂದರೆ ವರ್ಗಾವಣೆ ವಿಚಾರ ಮಾಮೂಲು. ಅಧಿಕಾರಿಗಳು ಬರುತ್ತಾರೆ ಹೋಗುತ್ತಾರೆ ಆದರೆ ಯಾರೇ ಬಂದರೂ ಎಲ್ಲರಿಗೂ ಇದೇ ರೀತಿ ಸಹಕಾರ ನೀಡಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿ ಎಂದರು‌.

ಕಡಿಮೆ ಅವಧಿಯಲ್ಲಿ ಜಿಲ್ಲೆಯ ಜನರ ಹಾಗೂ ಅಧಿಕಾರಿಗಳ ಪ್ರೀತಿಗಳಿಸಿ, ಅತ್ಯುತ್ತಮ ಸೇವೆ ಸಲ್ಲಿಸಿದ ಕೀರ್ತಿ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರಿಗೆ ಸಲ್ಲುತ್ತದೆ ಎಂದು ನೂತನ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.

ಸಾರ್ವಜನಿಕ, ರೈತಾಪಿ ವರ್ಗದ ಮನಗೆದ್ದಿರುವ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರಿಂದ ಅಧಿಕಾರಿ ಹಸ್ತಾಂತರ ಮಾಡಿಕೊಂಡುರುವುದೇ ನನಗೆ ಖುಷಿ ವಿಚಾರ. ಸರಳ, ಸಜ್ಜನ, ಸೌಮ್ಯ ವ್ಯಕ್ತಿತ್ವದ ಗೋಪಾಲಕೃಷ್ಣ ಅವರ ಜೊತೆ ಈ ಹಿಂದೆ ನಾನು ಕೆಲಸ ಮಾಡಿದ್ದೇನೆ. ಜನಸಾಮಾನ್ಯರನ್ನು ಪ್ರೀತಿಸುವ ಮಾನವತಾ ಪ್ರೇಮಿ ಅವರು ಎಂದು ನುಡಿದರು.

ನಮ್ಮ ನಡವಳಿಕೆ ನಮ್ಮ ಎತ್ತರವನ್ನು ನಿರ್ಧರಿಸುತ್ತದೆ. ಆಗಾಗಿ ನಾವು ಯಾವಾಗಲೂ ಉತ್ತಮ ನಡವಳಿಕೆಯಿಂದ ನಡೆದುಕೊಳ್ಳಬೇಕು ಎಂದರು.

ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ಸಾರ್ವಜನಿಕರು ನನಗೂ ಸಹ ಇದೇ ರೀತಿ ಸಹಕಾರ ನೀಡಿ ಈ ಮೂಲಕ ಜಿಲ್ಲೆಯನ್ನು ಅಭಿವೃದ್ಧಿ ಮಾಡೋಣ ಎಂದರು.

The post ಅತ್ಯುತ್ತಮ ತಂಡದ ಜೊತೆ ಕೆಲಸ ನಿರ್ವಹಿಸಿದ ಹೆಮ್ಮೆ ಇದೆ: ಡಾ.ಹೆಚ್ ಎನ್ ಗೋಪಾಲಕೃಷ್ಣ appeared first on Hai Sandur kannada fortnightly news paper.

]]>
https://haisandur.com/2023/06/20/%e0%b2%85%e0%b2%a4%e0%b3%8d%e0%b2%af%e0%b3%81%e0%b2%a4%e0%b3%8d%e0%b2%a4%e0%b2%ae-%e0%b2%a4%e0%b2%82%e0%b2%a1%e0%b2%a6-%e0%b2%9c%e0%b3%8a%e0%b2%a4%e0%b3%86-%e0%b2%95%e0%b3%86%e0%b2%b2%e0%b2%b8/feed/ 0
ಡೆಂಗ್ಯೂ ಮತ್ತು ಮಲೇರಿಯಾ ರೋಗವನ್ನು ಜಿಲ್ಲೆಯಿಂದ ದೂರವಿರಿಸಲು ಸಾರ್ವಜನಿಕರು ಸಹಕರಿಸಬೇಕು : ಶೇಖ್ ತನ್ವೀರ್ ಆಸಿಫ್ https://haisandur.com/2023/06/20/%e0%b2%a1%e0%b3%86%e0%b2%82%e0%b2%97%e0%b3%8d%e0%b2%af%e0%b3%82-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%ae%e0%b2%b2%e0%b3%87%e0%b2%b0%e0%b2%bf%e0%b2%af%e0%b2%be-%e0%b2%b0%e0%b3%8b/ https://haisandur.com/2023/06/20/%e0%b2%a1%e0%b3%86%e0%b2%82%e0%b2%97%e0%b3%8d%e0%b2%af%e0%b3%82-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%ae%e0%b2%b2%e0%b3%87%e0%b2%b0%e0%b2%bf%e0%b2%af%e0%b2%be-%e0%b2%b0%e0%b3%8b/#respond Tue, 20 Jun 2023 13:28:13 +0000 https://haisandur.com/?p=32625 ಜಿಲ್ಲೆಯಲ್ಲಿ ಮಳೆ ಬರುತ್ತಿರುವುದರಿಂದ ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಟೈರು, ಎಳನೀರಿನ ಚಿಪ್ಪು, ಮರದ ಪೊಟರೆಯಲ್ಲಿ, ಹೂವಿನ ಕುಂಡಗಳಲ್ಲಿ, ಒಡೆದ ಬಾಟಲಿ, ಕುಡಿದು ಬಿಸಾಡಿದ ಪ್ಲಾಸ್ಟಿಕ್ ಲೋಟ, ಉಪಯೋಗಿಸದ ತೊಟ್ಟಿಗಳು, ಡ್ರಮ್‌‌ಗಳು, ಬ್ಯಾರೆಲ್‌ ಮುಂತಾದವುಗಳಲ್ಲಿ ಮಳೆ ನೀರು 3 ದಿನಗಳಿಗಿಂತ ಹೆಚ್ಚು ದಿನ ಸಂಗ್ರಹವಾಗಿ ರೋಗವಾಹಕ ಸೊಳ್ಳೆಗಳು ಉತ್ಪತಿಯಾಗುತ್ತದೆ. ಸೊಳ್ಳೆಯ ಉತ್ಪತ್ತಿಯನ್ನು ತಡೆಗಟ್ಟಲು ಸರಿಯಾದ ನೀರು ನಿಲ್ಲದಂತೆ ಸರಿಯಾದ ರೀತಿಯಲ್ಲಿ ಸಾರ್ವಜನಿಕರು ವಿಲೇವಾರಿ‌ ಮಾಡಿ ಸಹಕರಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ […]

The post ಡೆಂಗ್ಯೂ ಮತ್ತು ಮಲೇರಿಯಾ ರೋಗವನ್ನು ಜಿಲ್ಲೆಯಿಂದ ದೂರವಿರಿಸಲು ಸಾರ್ವಜನಿಕರು ಸಹಕರಿಸಬೇಕು : ಶೇಖ್ ತನ್ವೀರ್ ಆಸಿಫ್ appeared first on Hai Sandur kannada fortnightly news paper.

]]>
ಜಿಲ್ಲೆಯಲ್ಲಿ ಮಳೆ ಬರುತ್ತಿರುವುದರಿಂದ ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಟೈರು, ಎಳನೀರಿನ ಚಿಪ್ಪು, ಮರದ ಪೊಟರೆಯಲ್ಲಿ, ಹೂವಿನ ಕುಂಡಗಳಲ್ಲಿ, ಒಡೆದ ಬಾಟಲಿ, ಕುಡಿದು ಬಿಸಾಡಿದ ಪ್ಲಾಸ್ಟಿಕ್ ಲೋಟ, ಉಪಯೋಗಿಸದ ತೊಟ್ಟಿಗಳು, ಡ್ರಮ್‌‌ಗಳು, ಬ್ಯಾರೆಲ್‌ ಮುಂತಾದವುಗಳಲ್ಲಿ ಮಳೆ ನೀರು 3 ದಿನಗಳಿಗಿಂತ ಹೆಚ್ಚು ದಿನ ಸಂಗ್ರಹವಾಗಿ ರೋಗವಾಹಕ ಸೊಳ್ಳೆಗಳು ಉತ್ಪತಿಯಾಗುತ್ತದೆ. ಸೊಳ್ಳೆಯ ಉತ್ಪತ್ತಿಯನ್ನು ತಡೆಗಟ್ಟಲು ಸರಿಯಾದ ನೀರು ನಿಲ್ಲದಂತೆ ಸರಿಯಾದ ರೀತಿಯಲ್ಲಿ ಸಾರ್ವಜನಿಕರು ವಿಲೇವಾರಿ‌ ಮಾಡಿ ಸಹಕರಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ತಿಳಿಸಿದರು.

ಅವರು ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ,ಮಂಡ್ಯ ಜಿಲ್ಲೆ, ಮಂಡ್ಯ. ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಡೆಂಗ್ಯೂ ದಿನಾಚಣೆ ಮತ್ತು ವಿಶ್ವ ಮಲೇರಿಯಾ ದಿನಾಚಣೆ ಪ್ರಯುಕ್ತ ಅಂತರ ಇಲಾಖಾ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಂಗನವಾಡಿ, ಶಾಲೆಗಳು, ವಸತಿ ನಿಲಯಗಳಲ್ಲಿ‌ ನೀರು ಸಂಗ್ರಹಣೆ ಆಗದಂತೆ ಅಲ್ಲಿನ ಅಧಿಕಾರಿಗಳು, ಸಿಬ್ಬಂದಿಗಳು ಹೆಚ್ಚಿನ ಗಮನ ಹರಿಸಬೇಕು. ತ್ಯಾಜ್ಯ ವಸ್ತುಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡಿ‌ ಎಂದರು.

ಮಳೆ ನೀರಿನ ಸಂಗ್ರಹಣೆಯಿಂದ ಡೆಂಗ್ಯೂ ಮಲೇರಿಯಾ ಈಗೆ ಅನೇಕ ಕಾಯಿಲೆಗಳು ಬರುವುದನ್ನು ತಡೆಗಟ್ಟಲು ಆರೋಗ್ಯ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ‌ಅಭಿವೃದ್ಧಿ ಇಲಾಖೆ ಅವರು ಮಕ್ಕಳಲ್ಲಿ, ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಿದರು ‌

ಸಾರ್ವಜನಿಕರು ಮುಂಜಾಗ್ರತ ಕ್ರಮವಾಗಿ ಎಲ್ಲಾ ನೀರಿನ ತೊಟ್ಟಿಗಳು, ಡ್ರಮ್‌‌ಗಳು,ಬ್ಯಾರೆಲ್‌ಗಳು , ಇತ್ಯಾದಿಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಉಜ್ಜಿ ತೊಳೆದು ಒಣಗಿಸಿ ಮತ್ತೆ ನೀರು ಭರ್ತಿ ಮಾಡಿಕೊಳ್ಳುವುದು.

ನೀರನ್ನು ಖಾಲಿ ಮಾಡಲು ಸಾಧ್ಯವಿಲ್ಲದ ತೊಟ್ಟಿ ಡ್ರಮ್ ಮುಂತಾದವುಗಳನ್ನು ಸೊಳ್ಳೆಗಳು ಒಳಗೆ ನುಸುಳದಂತೆ ಮುಚ್ಚಳದಿಂದ ಮುಚ್ಚುವುದು ಎಂದರು

ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಟೈರು, ಎಳನೀರಿನ ಚಿಪ್ಪು, ಮರದ ಪೊಟರೆಯಲ್ಲಿ, ಹೂವಿನ ಕಪಾಟುಗಳಲ್ಲಿ, ಒಡೆದ ಬಾಟಲಿ, ಕುಡಿದು ಬಿಸಾಡಿದ ಪ್ಲಾಸ್ಟಿಕ್ ಲೋಟ, ಬಾಟೆಲ್ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸುವುದು
ಅಥವಾ ಸೂಕ್ತ ವಿಲೇವಾರಿ ಮಾಡುವುದು ಎಂದರು.

ಸಾರ್ವಜನಿಕರು ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕಗಳನ್ನು ಹಾಗೂ ಸೊಳ್ಳೆ ಪರದೆಯನ್ನು ಬಳಸುವುದು, ಮೈ ತುಂಬ ಬಟ್ಟೆ ಧರಿಸುವುದು, ಸೊಳ್ಳೆಗಳ ಕಚ್ಚುವಿಕೆಯಿಂದ ರಕ್ಷಣೆ ಪಡೆಯುವುದು,
ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡ ಸೊಳ್ಳೆ ನಿಯಂತ್ರಣ ಕ್ರಮಗಳಿಗೆ ಸಹಕಾರ ನೀಡುವುದು ಎಂದರು.

The post ಡೆಂಗ್ಯೂ ಮತ್ತು ಮಲೇರಿಯಾ ರೋಗವನ್ನು ಜಿಲ್ಲೆಯಿಂದ ದೂರವಿರಿಸಲು ಸಾರ್ವಜನಿಕರು ಸಹಕರಿಸಬೇಕು : ಶೇಖ್ ತನ್ವೀರ್ ಆಸಿಫ್ appeared first on Hai Sandur kannada fortnightly news paper.

]]>
https://haisandur.com/2023/06/20/%e0%b2%a1%e0%b3%86%e0%b2%82%e0%b2%97%e0%b3%8d%e0%b2%af%e0%b3%82-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%ae%e0%b2%b2%e0%b3%87%e0%b2%b0%e0%b2%bf%e0%b2%af%e0%b2%be-%e0%b2%b0%e0%b3%8b/feed/ 0
ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ರಿಂದ ಸರ್ಕಾರಕ್ಕೆ 5 ವರದಿ ಸಲ್ಲಿಕೆ: ಟಿ.ಎಂ ವಿಜಯ್ ಭಾಸ್ಕರ್ https://haisandur.com/2023/05/23/%e0%b2%95%e0%b2%b0%e0%b3%8d%e0%b2%a8%e0%b2%be%e0%b2%9f%e0%b2%95-%e0%b2%86%e0%b2%a1%e0%b2%b3%e0%b2%bf%e0%b2%a4-%e0%b2%b8%e0%b3%81%e0%b2%a7%e0%b2%be%e0%b2%b0%e0%b2%a3%e0%b2%be-%e0%b2%86%e0%b2%af/ https://haisandur.com/2023/05/23/%e0%b2%95%e0%b2%b0%e0%b3%8d%e0%b2%a8%e0%b2%be%e0%b2%9f%e0%b2%95-%e0%b2%86%e0%b2%a1%e0%b2%b3%e0%b2%bf%e0%b2%a4-%e0%b2%b8%e0%b3%81%e0%b2%a7%e0%b2%be%e0%b2%b0%e0%b2%a3%e0%b2%be-%e0%b2%86%e0%b2%af/#respond Tue, 23 May 2023 15:15:37 +0000 https://haisandur.com/?p=32405 ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ವಿವಿಧ ಇಲಾಖೆಗಳಿಗೆ ಭೇಟಿ ನೀಡಿ, ಇಲಾಖೆಗಳ ಕಾರ್ಯವೈಖರಿಗಳ ಬಗ್ಗೆ ತಿಳಿದುಕೊಂಡು ಆಡಳಿತವನ್ನು ಸುಧಾರಣೆ ಮಾಡಲು ಬೇಕಿರುವ ಅಗತ್ಯತೆಗಳ ಬಗ್ಗೆ ಸರ್ಕಾರಕ್ಕೆ 5 ವರದಿಗಳನ್ನು ಸಲ್ಲಿಸಿದೆ ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ರ ಅಧ್ಯಕ್ಷರೂ ಆದ ನಿವೃತ್ತ ಐ.ಎ.ಎಸ್. ಅಧಿಕಾರಿ ಟಿ.ಎಂ. ವಿಜಯ್ ಭಾಸ್ಕರ್ ಅವರು ತಿಳಿಸಿದರು. ಅವರು ಇಂದು ವಾಣಿಜ್ಯ ತೆರಿಗೆ ಇಲಾಖೆಗೆ ಭೇಟಿ ನೀಡಿ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ಅವರ ಕೆಲಸಗಳು ಹಾಗೂ ಸಮಸ್ಯಗಳ ಬಗ್ಗೆ ಮಾಹಿತಿ ಪಡೆದು ನಂತರ […]

The post ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ರಿಂದ ಸರ್ಕಾರಕ್ಕೆ 5 ವರದಿ ಸಲ್ಲಿಕೆ: ಟಿ.ಎಂ ವಿಜಯ್ ಭಾಸ್ಕರ್ appeared first on Hai Sandur kannada fortnightly news paper.

]]>
ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ವಿವಿಧ ಇಲಾಖೆಗಳಿಗೆ ಭೇಟಿ ನೀಡಿ, ಇಲಾಖೆಗಳ ಕಾರ್ಯವೈಖರಿಗಳ ಬಗ್ಗೆ ತಿಳಿದುಕೊಂಡು ಆಡಳಿತವನ್ನು ಸುಧಾರಣೆ ಮಾಡಲು ಬೇಕಿರುವ ಅಗತ್ಯತೆಗಳ ಬಗ್ಗೆ ಸರ್ಕಾರಕ್ಕೆ 5 ವರದಿಗಳನ್ನು ಸಲ್ಲಿಸಿದೆ ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ರ ಅಧ್ಯಕ್ಷರೂ ಆದ ನಿವೃತ್ತ ಐ.ಎ.ಎಸ್. ಅಧಿಕಾರಿ ಟಿ.ಎಂ. ವಿಜಯ್ ಭಾಸ್ಕರ್ ಅವರು ತಿಳಿಸಿದರು.

ಅವರು ಇಂದು ವಾಣಿಜ್ಯ ತೆರಿಗೆ ಇಲಾಖೆಗೆ ಭೇಟಿ ನೀಡಿ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ಅವರ ಕೆಲಸಗಳು ಹಾಗೂ ಸಮಸ್ಯಗಳ ಬಗ್ಗೆ ಮಾಹಿತಿ ಪಡೆದು ನಂತರ ಮಾತನಾಡಿದರು. ಆಯೋಗವು ಈಗಾಗಲೇ 23 ಸರ್ಕಾರಿ ಇಲಾಖೆಗಳಿಗೆ ಭೇಟಿ ನೀಡಿ ಕಾರ್ಯವೈಖರಿಗಳನ್ನು ಪರಿಶೀಲಿಸಿ ಅವರಿಂದ ಸಮಸ್ಯೆಗಳು ಹಾಗೂ ಸಲಹೆಗಳನ್ನು ಸ್ವೀಕರಿಸಿ ಆಯೋಗವು ಅಧ್ಯಯನ ನಡೆಸಿ ಆನೇಕ ಶಿಫಾರಸ್ಸುಗಳನ್ನು ಮಾಡಿದೆ. ಇನ್ನೂ 16 ಇಲಾಖೆಗಳಿಗೆ ಆಯೋಗ ಭೇಟಿ ನೀಡಿ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ನೀಡುವುದು ಬಾಕಿ ಇದೆ ಎಂದರು.

ಇದೇ ಸಂದರ್ಭದಲ್ಲಿ ಆಯೋಗದ ಸಲಹೆಗಾರರಾದ ನಿವೃತ್ತ ಐ.ಎ.ಎಸ್ ಅಧಿಕಾರಿ ಪ್ರಸನ್ನ ಕುಮಾರ್ , ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಬಾಲಸುಬ್ರಹ್ಮಣ್ಯ, ಸಹಾಯಕ ಆಯುಕ್ತ ಜಿ.ಹೆಚ್ ಪ್ರಸನ್ನಕುಮಾರ್, ಕಲ್ಯಾಣ್ ಕುಮಾರ್, ವಾಣಿಜ್ಯ ತೆರಿಗೆ ಅಧಿಕಾರಿ ಮಹದೇವ, ನಾಗೇಂದ್ರ, ಚಂದ್ರಶೇಖರ್ ಉಪಸ್ಥಿತರಿದ್ದರು.

ಆಯೋಗವು ಮೇ 23 ರಂದು ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶ(ವಿ.ಸಿ ಡಿವಿಷನ್), ಸಣ್ಣ ನೀರಾವರಿ ವಿಭಾಗ ಮತ್ತು ಉಪವಿಭಾಗೀಯ ಕಛೇರಿ, ಪಾಂಡವಪುರ ತಾಲ್ಲೂಕು ಖಜಾನೆ, ತಾಲ್ಲೂಕು ಮಟ್ಡದ ಅಂಕಿ ಅಂಶಗಳ ನಿರೀಕ್ಷಕರ ಭೇಟಿ, ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಭೇಟಿ ನೀಡಲಿದೆ.

ಮೇ 24 ರಂದು ಜಿಲ್ಲಾ ಅಂಕಿ ಅಂಶಗಳ ಸಂಗ್ರಹಣಾಧಿಕಾರಿಗಳ ಕಛೇರಿ, ಜಿಲ್ಲಾ ಖಜಾನೆ, ಮಾಲಿನ್ಯ ನಿಯಂತ್ರಣ ಮಂಡಳಿ, ನಾಗಮಂಗಲ ಹೆಚ್ ಎಲ್ ಬಿ ಸಿ ಕಛೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿ ಆಡಳಿತ ಸುಧಾರಣೆಗಳ ಬಗ್ಗೆ ಸಲಹೆಗಳನ್ನು ಪಡೆಯಲಿದೆ.

The post ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ರಿಂದ ಸರ್ಕಾರಕ್ಕೆ 5 ವರದಿ ಸಲ್ಲಿಕೆ: ಟಿ.ಎಂ ವಿಜಯ್ ಭಾಸ್ಕರ್ appeared first on Hai Sandur kannada fortnightly news paper.

]]>
https://haisandur.com/2023/05/23/%e0%b2%95%e0%b2%b0%e0%b3%8d%e0%b2%a8%e0%b2%be%e0%b2%9f%e0%b2%95-%e0%b2%86%e0%b2%a1%e0%b2%b3%e0%b2%bf%e0%b2%a4-%e0%b2%b8%e0%b3%81%e0%b2%a7%e0%b2%be%e0%b2%b0%e0%b2%a3%e0%b2%be-%e0%b2%86%e0%b2%af/feed/ 0
ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲೆಮಾರಿ ಸಮುದಾಯದ ವ್ಯಕ್ತಿಗಳಿಗೆ ಮೊದಲು ಪ್ರಶಸ್ಯ ನೀಡಿ: ಡಾ. ಹೆಚ್.ಎನ್ ಗೋಪಾಲ ಕೃಷ್ಣ. https://haisandur.com/2023/03/27/%e0%b2%b8%e0%b2%ae%e0%b2%be%e0%b2%9c%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%86%e0%b2%b0%e0%b3%8d%e0%b2%a5%e0%b2%bf%e0%b2%95%e0%b2%b5%e0%b2%be%e0%b2%97%e0%b2%bf-%e0%b2%b9%e0%b2%bf%e0%b2%82/ https://haisandur.com/2023/03/27/%e0%b2%b8%e0%b2%ae%e0%b2%be%e0%b2%9c%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%86%e0%b2%b0%e0%b3%8d%e0%b2%a5%e0%b2%bf%e0%b2%95%e0%b2%b5%e0%b2%be%e0%b2%97%e0%b2%bf-%e0%b2%b9%e0%b2%bf%e0%b2%82/#respond Mon, 27 Mar 2023 15:09:53 +0000 https://haisandur.com/?p=31940 ಅಲೆಮಾರಿ/ಅರೆ ಅಲೆಮಾರಿ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ವರ್ಗದವರನ್ನು ಗುರುತಿಸಿ ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳನ್ನು ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು. ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗಗಳ. ಅಲೆಮಾರಿ/ ಅರೆ ಅಲೆಮಾರಿ / ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಿಂದ ಸಾಲ ಸೌಲಭ್ಯ ಕೋರಿರುವ ಅರ್ಜಿದಾರರನ್ನು ಆಯ್ಕೆ ಮಾಡುವ ಸಂಬಂಧ ಅವರು ಇಂದು ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ […]

The post ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲೆಮಾರಿ ಸಮುದಾಯದ ವ್ಯಕ್ತಿಗಳಿಗೆ ಮೊದಲು ಪ್ರಶಸ್ಯ ನೀಡಿ: ಡಾ. ಹೆಚ್.ಎನ್ ಗೋಪಾಲ ಕೃಷ್ಣ. appeared first on Hai Sandur kannada fortnightly news paper.

]]>
ಅಲೆಮಾರಿ/ಅರೆ ಅಲೆಮಾರಿ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ವರ್ಗದವರನ್ನು ಗುರುತಿಸಿ ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳನ್ನು ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು.

ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗಗಳ. ಅಲೆಮಾರಿ/ ಅರೆ ಅಲೆಮಾರಿ / ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಿಂದ ಸಾಲ ಸೌಲಭ್ಯ ಕೋರಿರುವ ಅರ್ಜಿದಾರರನ್ನು ಆಯ್ಕೆ ಮಾಡುವ ಸಂಬಂಧ ಅವರು ಇಂದು ಸಭೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಅಭಿವೃದ್ಧಿ ಪಡಿಸಲು ವಿವಿಧ ಇಲಾಖೆಗಳಲ್ಲಿ ಹಲವಾರು ಯೋಜನೆಗಳಿವೆ. ಪರಿಶಿಷ್ಟ ಜಾತಿಗೆ ಸಂಬಂಧಿಸಿದಂತೆ ನೇರ ಸಾಲ ಯೋಜನೆ ಅಡಿ ಒಟ್ಟು 71 ಅರ್ಜಿಗಳು ಸ್ವೀಕರಿಸಿದ್ದು ಅದರಲ್ಲಿ 17 ಫಲಾನುಭವಿಗಳು, ಗಂಗಾ ಕಲ್ಯಾಣ ಯೋಜನೆ ಅಡಿ ಒಟ್ಟು 3 ಅರ್ಜಿಗಳು ಸ್ವೀಕರಿಸಿದ್ದು ಅದರಲ್ಲಿ 2 ಫಲಾನುಭವಿಗಳು, ಉದ್ಯಮ ಶೀಲತಾ ಸಾಲ ಸೌಲಭ್ಯ (2.00 ಲಕ್ಷ) ಯೋಜನೆ ಅಡಿ ಒಟ್ಟು 13 ಅರ್ಜಿಗಳು ಸ್ವೀಕರಿಸಿದ್ದು ಅದರಲ್ಲಿ 4 ಫಲಾನುಭವಿಗಳು , ಉದ್ಯಮ ಶೀಲತಾ ಸಾಲ ಸೌಲಭ್ಯ (3.50 ಲಕ್ಷ) ಯೋಜನೆ ಅಡಿ ಒಟ್ಟು 9 ಅರ್ಜಿಗಳು ಸ್ವೀಕರಿಸಿದ್ದು ಅದರಲ್ಲಿ 3 ಫಲಾನುಭವಿಗಳು, ದ್ವಿಚಕ್ರ ವಾಹನ ಯೋಜನೆ ಅಡಿ ಒಟ್ಟು 6 ಅರ್ಜಿಗಳು ಸ್ವೀಕರಿಸಿದ್ದು ಅದರಲ್ಲಿ 6 ಫಲಾನುಭವಿಗಳು, ಮೈಕ್ರೋ ಫೈನಾನ್ಸ್ ಯೋಜನೆ ಅಡಿ 2 ಗುಂಪುಗಳನ್ನು ಅಯ್ಕೆಯಾಗಿರುತ್ತದೆ ಎಂದರು

ಅದೇ ರೀತಿ ಪರಿಶಿಷ್ಟ ವರ್ಗದ ಸಮುದಾಯದವರಿಗೆ ನೇರ ಸಾಲ ಯೋಜನೆ ಅಡಿ ಒಟ್ಟು 82 ಅರ್ಜಿಗಳು ಸ್ವೀಕರಿಸಿದ್ದು ಅದರಲ್ಲಿ 5 ಫಲಾನುಭವಿಗಳು, ಉದ್ಯಮ ಶೀಲತಾ ಸಾಲ ಸೌಲಭ್ಯ (2.00 ಲಕ್ಷ) ಯೋಜನೆ ಅಡಿ ಒಟ್ಟು 40 ಅರ್ಜಿಗಳು ಸ್ವೀಕರಿಸಿದ್ದು ಅದರಲ್ಲಿ 2 ಫಲಾನುಭವಿಗಳು ಆಯ್ಕೆ ಮಾಡಲಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು

ಹಾಗೆಯೇ ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಯೋಜನೆಗಳ ಅಡಿಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸೋಣ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಆಡಳಿತ ಕಾರ್ಯದರ್ಶಿ ಬಾಬು.ಎಂ, ಕೇಂದ್ರ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ತುಷಾರಾಣಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವ್ಥಾಪಕ ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದಶಕರಾದ ಸಿದ್ದಲಿಂಗೇಶ್, ಅಲೆಮಾರಿ ಅಭಿವೃದ್ಧಿ ಕೋಶದ ನಾಮ ನಿರ್ದೇಶಿತ ಸದಸ್ಯರುಗಳಾದ ನವರಂಗ್, ಗೋಪಾಲ್, ವಿಷಕಂಠ, ರವಿಕುಮಾರ್ ಹಾಗೂ ಇನ್ನಿತರರಿದ್ದರು.

The post ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲೆಮಾರಿ ಸಮುದಾಯದ ವ್ಯಕ್ತಿಗಳಿಗೆ ಮೊದಲು ಪ್ರಶಸ್ಯ ನೀಡಿ: ಡಾ. ಹೆಚ್.ಎನ್ ಗೋಪಾಲ ಕೃಷ್ಣ. appeared first on Hai Sandur kannada fortnightly news paper.

]]>
https://haisandur.com/2023/03/27/%e0%b2%b8%e0%b2%ae%e0%b2%be%e0%b2%9c%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%86%e0%b2%b0%e0%b3%8d%e0%b2%a5%e0%b2%bf%e0%b2%95%e0%b2%b5%e0%b2%be%e0%b2%97%e0%b2%bf-%e0%b2%b9%e0%b2%bf%e0%b2%82/feed/ 0
ಸಮಸ್ಯೆ ಬಗೆಹರಿಸುವುದಕ್ಕೆ ಜಿಲ್ಲಾಡಳಿತ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ https://haisandur.com/2023/03/18/%e0%b2%b8%e0%b2%ae%e0%b2%b8%e0%b3%8d%e0%b2%af%e0%b3%86-%e0%b2%ac%e0%b2%97%e0%b3%86%e0%b2%b9%e0%b2%b0%e0%b2%bf%e0%b2%b8%e0%b3%81%e0%b2%b5%e0%b3%81%e0%b2%a6%e0%b2%95%e0%b3%8d%e0%b2%95%e0%b3%86-%e0%b2%9c/ https://haisandur.com/2023/03/18/%e0%b2%b8%e0%b2%ae%e0%b2%b8%e0%b3%8d%e0%b2%af%e0%b3%86-%e0%b2%ac%e0%b2%97%e0%b3%86%e0%b2%b9%e0%b2%b0%e0%b2%bf%e0%b2%b8%e0%b3%81%e0%b2%b5%e0%b3%81%e0%b2%a6%e0%b2%95%e0%b3%8d%e0%b2%95%e0%b3%86-%e0%b2%9c/#respond Sat, 18 Mar 2023 13:05:10 +0000 https://haisandur.com/?p=31859 ರೈತರಿಗೆ ಹತ್ತಿರವಿರುವ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಆರೋಗ್ಯ ಇಲಾಖೆ, ಪಶು ಸಂಗೋಪನೆ ಇಲಾಖೆಗಳಿಂದ ಸಿಗುವ ಸೌಲಭ್ಯಗಳ ಮಾಹಿತಿ ನೀಡಿ ಇಲಾಖೆಗಳು ಗ್ರಾಮಗಳಲ್ಲಿನ ಸಮಸ್ಯೆ ಬಗೆಹರಿಸುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಅಲಕರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುದ್ದುಂಗೆರೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮುಂದಿನ ಎರಡು ತಿಂಗಳು ಜಿಲ್ಲಾಡಳಿತಕ್ಕೆ ಚುನಾವಣೆ ಕೆಲಸವಿರುತ್ತದೆ. ಇದರ ಜೊತೆಗೆ ಸಾರ್ವಜನಿಕರ ಸಮಸ್ಯೆಯನ್ನು ಕಂದಾಯ […]

The post ಸಮಸ್ಯೆ ಬಗೆಹರಿಸುವುದಕ್ಕೆ ಜಿಲ್ಲಾಡಳಿತ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ appeared first on Hai Sandur kannada fortnightly news paper.

]]>
ರೈತರಿಗೆ ಹತ್ತಿರವಿರುವ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಆರೋಗ್ಯ ಇಲಾಖೆ, ಪಶು ಸಂಗೋಪನೆ ಇಲಾಖೆಗಳಿಂದ ಸಿಗುವ ಸೌಲಭ್ಯಗಳ ಮಾಹಿತಿ ನೀಡಿ ಇಲಾಖೆಗಳು ಗ್ರಾಮಗಳಲ್ಲಿನ ಸಮಸ್ಯೆ ಬಗೆಹರಿಸುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.

ಅವರು ಇಂದು ಅಲಕರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುದ್ದುಂಗೆರೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಮುಂದಿನ ಎರಡು ತಿಂಗಳು ಜಿಲ್ಲಾಡಳಿತಕ್ಕೆ ಚುನಾವಣೆ ಕೆಲಸವಿರುತ್ತದೆ. ಇದರ ಜೊತೆಗೆ ಸಾರ್ವಜನಿಕರ ಸಮಸ್ಯೆಯನ್ನು ಕಂದಾಯ ಇಲಾಖೆಯು ಪರಿಹರಿಸಲು ಪ್ರಯತ್ನಿಸುತ್ತದೆ ಎಂದರು.

ಪಿಕಪ್ ನಾಲೆಯ ರಸ್ತೆಗಳು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಯ ಅಧಿಕಾರಿಯೊಂದಿಗೆ ಸಂಪರ್ಕ ಸಾಧಿಸಿ ಸಾರ್ವಜನಿಕರು ಸಮಸ್ಯೆ ಬಗೆಹರಿಸಿಕೊಳ್ಳಿ ಎಂದರು.

ಆರೋಗ್ಯ ಇಲಾಖೆ ವತಿಯಿಂದ ಪ್ರತಿ ಕುಟುಂಬಕ್ಕೆ ಆಯುಷ್ಯನ್ ಅರೋಗ್ಯ ಕಾರ್ಡ್ ಮಾಡಿಕೊಡಲಾಗುವುದು. ಇದು ಸಂಪೂರ್ಣ ಉಚಿತವಾಗಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ ಎಂದರು.

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಂಡು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು‌. ಮತದಾರರ ಪಟ್ಟಿಗೆ ಹೆಸರು ಸೇಪರ್ಡೆಗೆ ಹಾಗೂ ಬದಲಾವಣೆಗೆ ತಿಂಗಳ ಅಂತ್ಯದವರೆಗೂ ಕಲಾವಾಕಾಶವಿದೆ ಎಂದರು.

ಅಪರ ಜಿಲ್ಲಾಧಿಕಾರಿ ಡಾ. ಹೆಚ್ ಎಲ್ ನಾಗರಾಜ ಅವರು ಮಾತನಾಡಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವು ವಿಶೇಷವಾಗಿ ಕಂದಾಯ ಇಲಾಖೆ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಸಮಸ್ಯೆಯನ್ನು ಸ್ಥಳದಲ್ಲೇ ಪರಿಹರಿಸಲು ನಡೆಸಲಾಗುತ್ತಿದೆ ಎಂದರು.

ಫಲಾನುಭವಿಗಳಿಗೆ ಕಂದಾಯ ಇಲಾಖೆಯಿಂದ ಪಿಂಚಣಿ ವಿತರಣೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗಭೀರ್ಣಿ ಸ್ತ್ರಿಯರಿಗೆ ಸೀಮಂತ ಕಾರ್ಯಕ್ರಮ, ತಾಯಿ ಕಾರ್ಡ್, ಸುಕನ್ಯ ಸಮೃದ್ಧಿ  ಯೋಜನೆ ಆಯ್ಕೆ ಪತ್ರ, ವಿಶೇಷ ಚೇತನರಿಗೆ ಗುರುತಿನ ಚೀಟಿ, UDID ಕಾರ್ಡ್ ವಿತರಣೆ, ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಟ್ರ್ಟೈ ವಿತರಣೆ, ಕೃಷಿ ಇಲಾಖೆಯಿಂದ ಮಣ್ಣಿನ ಆರೋಗ್ಯ ಕಾರ್ಡ್, ಕೀಟನಾಶಕ ಬ್ಯಾಟರಿ ಸ್ಪ್ರೇ ವಿತರಣೆ ಮಾಡಲಾಯಿತು.

ಪಿಕಪ್ ನಾಲೆ ಮಳೆ ಹಾನಿಗೊಳಗಾಗಿ  ರಸ್ತೆ ದುರಸ್ತಿ ಆಗಿದೆ, ಊರಿನ ಹೊರಭಾಗದ ಜಮೀನಿಗೆ ಚರಂಡಿ ನೀರು ಹೋಗುವುದನ್ನ ತಡೆಗಟ್ಟಬೇಕು, ಸರ್ಕಾರಿ ಖರಾಬು  ಜಮೀನನ್ನು ಗ್ರಾಮಕ್ಕೆ ನೀಡಬೇಕು, ಗದ್ದೆ ಬೈಲುಗಳ ರಸ್ತೆ ದುರಸ್ತಿ ನಿರ್ಮಾಣ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಪರಿಹಾರ ಕೋರಿ ಅರ್ಜಿ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಎಂ.ಬಾಬು, ತಹಶೀಲ್ದಾರ್ ವಿಜಯ್ ಕುಮಾರ್, ಅಲಕೆರೆ ಗ್ರಾಮ ಪಂಚಾಯತಿ ಅದ್ಯಕ್ಷೆ ರೇಣುಕಮ್ಮ, ತಾಲ್ಲೂಕು ಪಂಚಾಯತ ಇಒ ಎ.ಬಿ ವೇಣು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಆರ್.ಆಶೋಕ್, ಕೌಶಾಲ್ಯಭಿವೃದ್ಧಿ ಇಲಾಖೆಯ ಎನ್.ಆರ್ ವೇಣುಗೋಪಾಲ ಸೇರಿದಂತೆ ಇನ್ನಿತರರು ಹಾಜರಿದ್ದರು.

The post ಸಮಸ್ಯೆ ಬಗೆಹರಿಸುವುದಕ್ಕೆ ಜಿಲ್ಲಾಡಳಿತ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ appeared first on Hai Sandur kannada fortnightly news paper.

]]>
https://haisandur.com/2023/03/18/%e0%b2%b8%e0%b2%ae%e0%b2%b8%e0%b3%8d%e0%b2%af%e0%b3%86-%e0%b2%ac%e0%b2%97%e0%b3%86%e0%b2%b9%e0%b2%b0%e0%b2%bf%e0%b2%b8%e0%b3%81%e0%b2%b5%e0%b3%81%e0%b2%a6%e0%b2%95%e0%b3%8d%e0%b2%95%e0%b3%86-%e0%b2%9c/feed/ 0
ಜಿಲ್ಲಾಧಿಕಾರಿಗಳಿಂದ ಪ್ರಥಮ ಚಿಕಿತ್ಸಾ ಕಿಟ್ ವಿತರಣೆ. https://haisandur.com/2023/03/16/%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be%e0%b2%a7%e0%b2%bf%e0%b2%95%e0%b2%be%e0%b2%b0%e0%b2%bf%e0%b2%97%e0%b2%b3%e0%b2%bf%e0%b2%82%e0%b2%a6-%e0%b2%aa%e0%b3%8d%e0%b2%b0%e0%b2%a5%e0%b2%ae/ https://haisandur.com/2023/03/16/%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be%e0%b2%a7%e0%b2%bf%e0%b2%95%e0%b2%be%e0%b2%b0%e0%b2%bf%e0%b2%97%e0%b2%b3%e0%b2%bf%e0%b2%82%e0%b2%a6-%e0%b2%aa%e0%b3%8d%e0%b2%b0%e0%b2%a5%e0%b2%ae/#respond Thu, 16 Mar 2023 13:57:15 +0000 https://haisandur.com/?p=31843 ಮಂಡ್ಯ ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜೂನಿಯರ್ ರೆಡ್ ಕ್ರಾಸ್ ಘಟಕದ ವತಿಯಿಂದ ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ಸಂಸ್ಥೆಯ ದೇಯೋದ್ದೇಶ ಮತ್ತು ಪ್ರಥಮ ಚಿಕಿತ್ಸೆ ಜಾಗೃತಿ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಹೆಚ್.ಎನ್ ಗೋಪಾಲಕೃಷ್ಣ ಅವರು ಚಾಲನೆ ನೀಡಿ 40 ಪ್ರಥಮ ಚಿಕಿತ್ಸಾ ಕಿಟ್ ಗಳನ್ನು ವಿವಿಧ ಶಾಲೆಯ ಮುಖ್ಯಸ್ಥರುಗಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷೆ ಮೀರಾ ಶಿವಲಿಂಗಯ್ಯ, ಶಿಕ್ಷಣ ಇಲಾಖೆಯ ಬಿಇಓ […]

The post ಜಿಲ್ಲಾಧಿಕಾರಿಗಳಿಂದ ಪ್ರಥಮ ಚಿಕಿತ್ಸಾ ಕಿಟ್ ವಿತರಣೆ. appeared first on Hai Sandur kannada fortnightly news paper.

]]>
ಮಂಡ್ಯ ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜೂನಿಯರ್ ರೆಡ್ ಕ್ರಾಸ್ ಘಟಕದ ವತಿಯಿಂದ ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ಸಂಸ್ಥೆಯ ದೇಯೋದ್ದೇಶ ಮತ್ತು ಪ್ರಥಮ ಚಿಕಿತ್ಸೆ ಜಾಗೃತಿ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಹೆಚ್.ಎನ್ ಗೋಪಾಲಕೃಷ್ಣ ಅವರು ಚಾಲನೆ ನೀಡಿ 40 ಪ್ರಥಮ ಚಿಕಿತ್ಸಾ ಕಿಟ್ ಗಳನ್ನು ವಿವಿಧ ಶಾಲೆಯ ಮುಖ್ಯಸ್ಥರುಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷೆ ಮೀರಾ ಶಿವಲಿಂಗಯ್ಯ, ಶಿಕ್ಷಣ ಇಲಾಖೆಯ ಬಿಇಓ ಉದಯಕುಮಾರ್,
ಶಿಕ್ಷಣಾಧಿಕಾರಿ ಚಂದ್ರ ಕಾಂತ, ಸಂಸ್ಥೆಯ ಜಂಟಿ ಕಾರ್ಯದರ್ಶಿ ರಂಗಸ್ವಾಮಿ, ನಿರ್ದೇಶಕರಾದ ಕೆ ಟಿ ಹನುಮಂತು, ಮಂಗಲ ಯೋಗೇಶ್, ಜವರೇಗೌಡ ಸಿಬ್ಬಂದಿಯಾದ ಜಗದೀಶ್ ಹಾಗೂ ಇನ್ನಿತರರಿದ್ದರು.

The post ಜಿಲ್ಲಾಧಿಕಾರಿಗಳಿಂದ ಪ್ರಥಮ ಚಿಕಿತ್ಸಾ ಕಿಟ್ ವಿತರಣೆ. appeared first on Hai Sandur kannada fortnightly news paper.

]]>
https://haisandur.com/2023/03/16/%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be%e0%b2%a7%e0%b2%bf%e0%b2%95%e0%b2%be%e0%b2%b0%e0%b2%bf%e0%b2%97%e0%b2%b3%e0%b2%bf%e0%b2%82%e0%b2%a6-%e0%b2%aa%e0%b3%8d%e0%b2%b0%e0%b2%a5%e0%b2%ae/feed/ 0